Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಬಿಗ್‌ ಬಾಸ್‌ ಮನೆಯಿಂದ ಹೊರ ಬಂದ ಸ್ಪರ್ಧಿ shoba shetty
ಮನರಂಜನೆ

ಬಿಗ್‌ ಬಾಸ್‌ ಮನೆಯಿಂದ ಹೊರ ಬಂದ ಸ್ಪರ್ಧಿ shoba shetty

Share
1 Min Read
SHARE

newsics.com

ಬಾಸ್ ಸೀಸನ್‌ 11ಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಈ ವಾರದ ಎಲಿಮಿನೇಷನ್‌ ಅಚ್ಚರಿ ರೀತಿಯಲ್ಲಿ ನಡೆಿದಿದೆ.

ಈ ಮನೆಯಲ್ಲಿ ಇನ್ನು ನನಗೆ ಉಳಿಯಲು ಸಾಧ್ಯವಿಲ್ಲ ಎಂದು ಕಣ್ಣೀರು ಹಾಕಿದ್ದ ಶೋಭಾ ಶೆಟ್ಟಿ ಅವರು ಕೊನೆಗೂ ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.

ಸೂಪರ್ ಸಂಡೇ ವಿಥ್ ಬಾದ್ ಷಾ ಎಪಿಸೋಡ್‌ನಲ್ಲೇ ಎಲಿಮಿನೇಷನ್‌ಗೆ ಹೊಸ ಟ್ವಿಸ್ಟ್ ಸಿಕ್ಕಿತ್ತು. ವೈಲ್ಡ್ ಕಾರ್ಡ್‌ ಎಂಟ್ರಿ ಕೊಟ್ಟಿದ್ದ ಶೋಭಾ ಶೆಟ್ಟಿ ಅವರು ಅತ್ತು ಕರೆದು ನಾನು ಈ ಮನೆಯಲ್ಲಿ ಇನ್ನು ಇರೋದಕ್ಕೆ ಆಗುತ್ತಿಲ್ಲ. ನನಗೆ ವೋಟ್ ಹಾಕಿದವರಿಗೆ ಕ್ಷಮೆ ಕೇಳುತ್ತೇನೆ ಎಂದು ಕಣ್ಣೀರು ಹಾಕಿದ್ದರು.

ಶೋಭಾ ಶೆಟ್ಟಿ ಅವರು ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದು, ಉಳಿದವರ ಆಟ ರೋಚಕವಾಗಿದೆ. ಬಿಗ್ ಬಾಸ್ ಮನೆ ಈ ವಾರ 2 ಟಿವಿ ವಾಹಿನಿಗಳಾಗಿ ಪರಿವರ್ತನೆಗೊಂಡಿದ್ದು ಮನರಂಜನೆ ಜೋರಾಗಿದೆ.

Share This Article
Facebook Twitter Copy Link Print
Previous Article ವಿಧಾನಸೌಧ ತಲುಪಿದ ಮುಡಾ ತನಿಖೆ: ನಾಳೆ ವಿಚಾರಣೆಗೆ ಹಾಜರಾಗಲು ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ಇಡಿ ನೋಟಿಸ್, ಸಚಿವ ಬೈರತಿ ಹೇಳಿದ್ದೇನು?
Next Article Crime News: ಚಾಕು ಇರಿದು ಮಹಿಳಾ ಕಾನ್ಸ್‌ಸ್ಟೆಬಲ್ ಹತ್ಯೆಗೈದ ತಮ್ಮ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read

Social Networks

Facebook-f Instagram Twitter
Welcome Back!

Sign in to your account

Lost your password?