Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Road Accident KSRTC ಬಸ್‌ಗೆ ಕಾರು ಡಿಕ್ಕಿ: ಐವರು ವೈದ್ಯ ವಿದ್ಯಾರ್ಥಿಗಳ ಸಾವು, ಆರು ಮಂದಿಗೆ ಗಾಯ
ದೇಶಪ್ರಮುಖ

Road Accident KSRTC ಬಸ್‌ಗೆ ಕಾರು ಡಿಕ್ಕಿ: ಐವರು ವೈದ್ಯ ವಿದ್ಯಾರ್ಥಿಗಳ ಸಾವು, ಆರು ಮಂದಿಗೆ ಗಾಯ

Share
1 Min Read
SHARE

newsics.com

ತಿರುವನಂತಪುರಂ: ಕೇರಳ ಸಾರಿಗೆ ಸಂಸ್ಥೆಯ (KSRTC) ಬಸ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಐವರು ವೈದ್ಯಕೀಯ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಆಲಪ್ಪುಳದ ಕಲಾರ್‌ಕೋಡ್ ಪ್ರದೇಶದಲ್ಲಿ ಸೋಮವಾರ ತಡರಾತ್ರಿ ಈ ಭೀಕರ ಅಪಘಾತ ಸಂಭವಿಸಿದೆ. ಕೆಎಸ್‌ಆರ್‌ಟಿಸಿ ಸೂಪರ್-ಫಾಸ್ಟ್ ಬಸ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಐವರು ವೈದ್ಯಕೀಯ ವಿದ್ಯಾರ್ಥಿಗಳು ಮೃತಪಟ್ಟು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.

ವೈದ್ಯ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಕಾರು ಬಸ್‌ಗೆ ಮುಖಾಮುಖಿ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ವಿದ್ಯಾರ್ಥಿಗಳಲ್ಲದೆ, ಬಸ್‌ನಲ್ಲಿದ್ದ ಕನಿಷ್ಠ ನಾಲ್ವರು ಪ್ರಯಾಣಿಕರಿಗೆ ಗಾಯಗಳಾಗಿವೆ.

ವರದಿಗಳ ಪ್ರಕಾರ, ವಂದನಂ ವೈದ್ಯಕೀಯ ಕಾಲೇಜಿನ ಮುಹ್ಸಿನ್ ಮುಹಮ್ಮದ್, ಇಬ್ರಾಹಿಂ ಮತ್ತು ದೇವನ್ ಸೇರಿ ಐವರು ಸ್ಥಳದಲ್ಲೇ ಮೃತಪಟ್ಟರು. ಇವರೆಲ್ಲರೂ ಮೊದಲ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳು.

ತೀವ್ರವಾಗಿ ಗಾಯಗೊಂಡ ಇಬ್ಬರು ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ವಂದನಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ವಿದ್ಯಾರ್ಥಿಗಳು ಕೋಝಿಕ್ಕೋಡ್, ಕಣ್ಣೂರು, ಚೆರ್ತಾಲ ಮತ್ತು ಲಕ್ಷದ್ವೀಪ ಸೇರಿದಂತೆ ವಿವಿಧ ಪ್ರದೇಶಗಳ ನಿವಾಸಿಗಳು. ಬಸ್‌ನಲ್ಲಿದ್ದ ನಾಲ್ವರು ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Strange incident ಬಲೂನು ಊದುವ ವೇಳೆ ಉಸಿರುಗಟ್ಟಿ ಬಾಲಕ ಸಾವು

Health information :ಮೊಬೈಲ್‌ನಲ್ಲೇ ಹೆಚ್ಚು ಸಮಯ ಕಳೆಯೋ ಗಂಡಸರ ಪುರುಷತ್ವ ನಾಶ!

Good Morning | ಶುಭೋದಯ‌… ನಿಮ್ಮ ಈ ಕ್ಷಣದ ಪ್ರಾರ್ಥನೆ ಫಲಿಸಲಿ…

Today’s Almanac ಶುಭ ದಿನ, ಮಾರ್ಗಶಿರ ಮಾಸ ಶುಕ್ಲ ಪಕ್ಷ  ದ್ವಿತೀಯಾ, 03-12-2024, ಮಂಗಳವಾರ

ಸಮುದ್ರ ತೀರದಲ್ಲಿ ಯೋಗ ಮಾಡುತ್ತಿದ್ದ ಖ್ಯಾತ ನಟಿ ದೈತ್ಯ ಅಲೆಗೆ ಬಲಿ! Video viral

TAGGED:Car collides with KSRTC bus: Five medical students killedsix injured
Share This Article
Facebook Twitter Copy Link Print
Previous Article Strange incident ಬಲೂನು ಊದುವ ವೇಳೆ ಉಸಿರುಗಟ್ಟಿ ಬಾಲಕ ಸಾವು
Next Article Actress Shobhita Shivanna ನಟಿ ಶೋಭಿತಾ ಶಿವಣ್ಣ ಏಕಾಏಕಿ ಸಾವಿನ ಮನೆಯ ಕದ ತಟ್ಟಿದ್ದೇಕೆ? ಉತ್ತಮ ನಟಿಯ ಕರಾಳ ಅಂತ್ಯ… ಅವರ ಆಪ್ತ ಗೆಳತಿ ಹೇಳಿದ್ದೇನು?

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?