Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Anganwadi workers protest ಡಿ. 17ಕ್ಕೆ ಸುವರ್ಣಸೌಧ ಎದುರು ಅಂಗನವಾಡಿ ನೌಕರರ ಬೃಹತ್ ಹೋರಾಟ
ಕರ್ನಾಟಕಪ್ರಮುಖ

Anganwadi workers protest ಡಿ. 17ಕ್ಕೆ ಸುವರ್ಣಸೌಧ ಎದುರು ಅಂಗನವಾಡಿ ನೌಕರರ ಬೃಹತ್ ಹೋರಾಟ

Share
1 Min Read
SHARE

newsics.com

ಬೆಳಗಾವಿ: ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ಡಿಸೆಂಬರ್ 17ರಂದು ಬೆಳಗಾವಿಯ ಸುವರ್ಣಸೌಧದ ಎದುರು ಬೃಹತ್ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ.

ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ರಾಜ್ಯಾಧ್ಯಕ್ಷೆ ಎಸ್.ವರಲಕ್ಷ್ಮಿ ಮಾಹಿತಿ ನೀಡಿದರು.

ಡಿಸೆಂಬರ್ 17, 18 ರಂದು ರಾಜ್ಯಾದ್ಯಂತ ಜಿಲ್ಲಾ ಕೇಂದ್ರಗಳಲ್ಲಿ ಎರಡು ದಿನಗಳ ಕಾಲ ಅಂಗನವಾಡಿ ನೌಕರರಿಂದ ಹೋರಾಟ ನಡೆಯಲಿದೆ. ಬೆಳಗಾವಿಯಲ್ಲಿ ನಡೆಯುವ ಸತ್ಯಾಗ್ರಹದಲ್ಲಿ ಬೆಳಗಾವಿ, ಬಾಗಲಕೋಟೆ, ಗದಗ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಲಿದ್ದಾರೆ. ಅಂಗನವಾಡಿ ನೌಕರರ ಬೇಡಿಕೆ ಈಡೇರಿಸದಿದ್ದಲ್ಲಿ ಫೆಬ್ರವರಿ 24 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ಕೈಗೊಂಡು ಸರ್ಕಾರಕ್ಕೆ ತಕ್ಕ ಪಾಠ ಕಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

TAGGED:D. 17 Massive struggle of Anganwadi employees in front of Suvarnasoudha
Share This Article
Facebook Twitter Copy Link Print
Previous Article Price Hike ತಂಪು ಪಾನೀಯ, ಸಿಗರೇಟ್, ತಂಬಾಕು ಉತ್ಪನ್ನಗಳು ಶೀಘ್ರದಲ್ಲೇ ಮತ್ತಷ್ಟು ದುಬಾರಿ
Next Article Relationship with pet dog ಸಾಕು ನಾಯಿ ಜತೆ ‘ದೈಹಿಕ ನಂಟು’: ಮಹಿಳೆ ವಿರುದ್ಧ FIR ದಾಖಲು!

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?