Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bigg Boss Kannada ಬಿಗ್‌ಬಾಸ್‌ ಮನೆಯಿಂದ ಹೊರಬಂದ ಚೈತ್ರಾ ಕುಂದಾಪುರ: ಕಾರಣವೇನು?
ಕರ್ನಾಟಕಪ್ರಮುಖಮನರಂಜನೆ

Bigg Boss Kannada ಬಿಗ್‌ಬಾಸ್‌ ಮನೆಯಿಂದ ಹೊರಬಂದ ಚೈತ್ರಾ ಕುಂದಾಪುರ: ಕಾರಣವೇನು?

Share
1 Min Read
SHARE

newsics.com

ಬೆಂಗಳೂರು: ಬಿಗ್‌ಬಾಸ್‌ ಮನೆಯಿಂದ ಚೈತ್ರಾ ಕುಂದಾಪುರ ಹೊರಗೆ ಬಂದಿದ್ದಾರೆ.

ಹೌದು, ಬಿಗ್ ಬಾಸ್‌ ಕಾರ್ಯಕ್ರಮದಲ್ಲಿ ಕಳೆದ ಕೆಲ ದಿನಗಳ ಹಿಂದಷ್ಟೇ ಅನಿರೀಕ್ಷಿತ ಬೆಳವಣಿಗೆಯೊಂದರಲ್ಲಿ ಶೋಭಾ ಶೆಟ್ಟಿ ಅವರು ಅರ್ಧದಲ್ಲೇ ಆಚೆ ಬಂದಿದ್ದರು. ಇದೀಗ ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಗೆ 5 ಕೋಟಿ ರೂ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಕೋರ್ಟ್ ಗೆ ಹಾಜರಾಗಿದ್ದಾರೆ.

ವಾರೆಂಟ್ ಜಾರಿ ಹಿನ್ನೆಲೆ ಬಿಗ್ ಬಾಸ್ ಮನೆಯಿಂದ ಹೊರ ಬಂದು ಬೆಂಗಳೂರಿನ 1 ನೇ ಎಸಿಎಂಎಂ ಕೋರ್ಟ್ ಗೆ ಹಾಜರಾಗಿದ್ದಾರೆ. ವಿವಾದದಿಂದಲೇ ಸುದ್ದಿಯಾಗಿರುವ ಚೈತ್ರಾ ಕುಂದಾಪುರ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್‌ ನೀಡುತ್ತೇನೆ ಎಂದು ವಂಚನೆ ಮಾಡಿದ್ದರು ಎನ್ನುವ ಆರೋಪವನ್ನು ಎದುರಿಸುತ್ತಿದ್ದಾರೆ.

ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿ ಎಂಎಲ್‍ಎ ಟಿಕೆಟ್ ಕೊಡಿಸುವುದಾಗಿ ನಂಬಿಸಿ 5 ಕೋಟಿ ರೂ. ಪಡೆದು ವಂಚಿಸಿದ್ದರು ಎನ್ನುವ ಆರೋಪದಲ್ಲಿ ಚೈತ್ರಾ ಜೈಲು ಸೇರಿ ಆ ಬಳಿಕ ಜಾಮೀನು ಪಡೆದು ಆಚೆ ಬಂದಿದ್ದರು. ಈ ಪ್ರಕರಣ ರಾಜ್ಯದಲ್ಲಿ ಸದ್ದು ಮಾಡಿತ್ತು.

TAGGED:Bigg Boss Kannada Chaitra Kundapura appeared in the court outside the Bigg Boss house: What is the reason?
Share This Article
Facebook Twitter Copy Link Print
Previous Article Health Tips ದೈಹಿಕ ಸಂಪರ್ಕ ಬಳಿಕ ಈ ಕೆಲಸ ಮಾಡದಿದ್ರೆ ಅನಾರೋಗ್ಯ ತಪ್ಪಿದ್ದಲ್ಲ, ಎಚ್ಚರ
Next Article BJP Meeting ಮಹಾರಾಷ್ಟ್ರದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಿಗದಿ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?