Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Election Bond ಚುನಾವಣಾ ಬಾಂಡ್ ಪ್ರಕರಣ ರದ್ದುಗೊಳಿಸಿ ಹೈಕೋರ್ಟ್ ಆದೇಶ
ಕರ್ನಾಟಕಪ್ರಮುಖ

Election Bond ಚುನಾವಣಾ ಬಾಂಡ್ ಪ್ರಕರಣ ರದ್ದುಗೊಳಿಸಿ ಹೈಕೋರ್ಟ್ ಆದೇಶ

Share
1 Min Read
SHARE

newsics.com

ಬೆಂಗಳೂರು : ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿ ಬಿಜೆಪಿ ನಾಯಕರಿಗೆ ಬಿಗ್ ರಿಲೀಫ್ ಸಿಕ್ಕಿದ್ದು, ಚುನಾವಣಾ ಬಾಂಡ್ ಪ್ರಕರಣ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.

ಚುನಾವಣಾ ಬಾಂಡ್ ಹೆಸರಿನಲ್ಲಿ ಆದರ್ಶ ಅಯ್ಯರ್ ಎಂಬುವವರು ಖಾಸಗಿ ದೂರು ನೀಡಿದ್ದರು.

ಈ ಕುರಿತು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ನಳಿನ್ ಕುಮಾರ್ ಕಟೀಲ್ ಸೇರಿದಂತೆ ಮತ್ತಿತರರ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಪ್ರಕರಣ ರದ್ದುಗೊಳಿಸುವಂತೆ ಕಟೀಲ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಎಫ್‌ಐಆರ್ ಗೆ ಸಂಬಂಧಿಸಿದಂತೆ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯಪೀಠ, ದೂರುದಾರ ಆದರ್ಶ ಅಯ್ಯರ್ ಪರ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಹಾಗೂ ನಳೀನ್ ಕುಮಾರ್ ಕಟೀಲ್ ಪರ ವಕೀಲ ಕೆ.ಜಿ.ರಾಘವನ್ ಅವರ ವಾದ-ಪ್ರತಿವಾದ ಆಲಿಸಿತು. ವಾದ-ಪ್ರತಿವಾದ ಆಲಿಸಿದ ನ್ಯಾ.ನಾಗಪ್ರಸನ್ನ ಅವರಿದ್ದ ಪೀಠ, ತೀರ್ಪನ್ನು ಕಾಯ್ದಿರಿಸಿತ್ತು. ಇಂದು ಹೈಕೋರ್ಟ್ ಏಕಸದಸ್ಯ ಪೀಠ ಪ್ರಕರಣ ರದ್ದುಗೊಳಿಸಿ ಆದೇಶ ಹೊರಡಿಸಿದೆ.

TAGGED:High Court order canceling election bond case
Share This Article
Facebook Twitter Copy Link Print
Previous Article Jameer Ahmed ಲೋಕಾಯುಕ್ತ ವಿಚಾರಣೆಗೆ ಹಾಜರಾದ ಸಚಿವ ಜಮೀರ್ ಅಹ್ಮದ್
Next Article Dog Trainibg Center ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಶ್ವಾನ ತರಬೇತಿ ಕೇಂದ್ರ ಆರಂಭ, ದೇಶದಲ್ಲಿ ಇದೇ ಮೊದಲು

Popular Posts

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?