Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Dog Trainibg Center ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಶ್ವಾನ ತರಬೇತಿ ಕೇಂದ್ರ ಆರಂಭ, ದೇಶದಲ್ಲಿ ಇದೇ ಮೊದಲು
ಕರ್ನಾಟಕದೇಶಪ್ರಮುಖ

Dog Trainibg Center ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಶ್ವಾನ ತರಬೇತಿ ಕೇಂದ್ರ ಆರಂಭ, ದೇಶದಲ್ಲಿ ಇದೇ ಮೊದಲು

Share
1 Min Read
SHARE

newsics.com

ಚಾಮರಾಜನಗರ: ಗುಂಡ್ಲುಪೇಟೆ‌ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ದೇಶದ ಮೊದಲ ಶ್ವಾನ ತರಬೇತಿ ಕೇಂದ್ರ ಆರಂಭಗೊಂಡಿದೆ.

ಶ್ವಾನ ತರಬೇತಿ ಕೇಂದ್ರಕ್ಕೆ ಮೈಸೂರು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಮಾಲತಿ ಪ್ರಿಯ ಮತ್ತು ರಮೇಶ್ ಕುಮಾರ್ ಚಾಲನೆ ನೀಡಿದರು.

ಕಳ್ಳಬೇಟೆ ಮತ್ತು ಅರಣ್ಯ ಪ್ರಕರಣ ಭೇದಿಸಲು ಸಹಕಾರಿಯಾಗುವಂತೆ ಶ್ವಾನ ಬಳಕೆ ಮಾಡಿಕೊಳ್ಳಲು ಮುಂದಾಗಿರುವ ಅರಣ್ಯ ಇಲಾಖೆ, ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಹೆಚ್ಚಾಗಿ ಬಳಸಿಕೊಳ್ಳಲಾಗುತ್ತಿದ್ದ ಬೆಲ್ಜಿಯಂ ಶೆಪರ್ಡ್ ಶ್ವಾನಗಳನ್ನು ಈಗ ಅರಣ್ಯ ಕಾವಲಿಗೂ ಬಳಸಿಕೊಳ್ಳಲು ನಿರ್ಧರಿಸಿದೆ.

ಚಾಕಚಕ್ಯತೆಗೆ ಹೆಸರುವಾಸಿಯಾಗಿರುವ ಬೆಲ್ಜಿಯಂ ಶೆಪರ್ಡ್ ಶ್ವಾನವು ಅರಣ್ಯದೊಳಗೆ ಅಪರಾಧಿಗಳು ಮತ್ತು ಸ್ಫೋಟಕಗಳನ್ನ ಪತ್ತೆ ಹಚ್ಚುವ ಕೆಲಸ ಮಾಡಲಿದೆ. ತರಬೇತಿ ಪೂರ್ಣಗೊಂಡ ಬಳಿಕ ದಟ್ಟ ಅರಣ್ಯದಲ್ಲಿ ಈ ಶ್ವಾನಗಳನ್ನು ಕಾರ್ಯಾಚರಣೆಗೆ ಬಳಸಬಹುದಾಗಿದೆ.

20 ಸಿಬ್ಬಂದಿ ತಂಡದೊಂದಿಗೆ 12 ಶ್ವಾನಗಳನ್ನು ಒಳಗೊಂಡ ತರಬೇತಿ ಕೇಂದ್ರ ಅರಂಭಗೊಂಡಿದೆ. ಪ್ರತಿ ವರ್ಷ 10 ಶ್ವಾನಗಳಿಗೆ ತರಬೇತಿ ನೀಡಿ ಅರಣ್ಯ ಕಾವಲಿಗೆ ನಿಯೋಜಿಸಲಾಗುತ್ತದೆ.

Election Bond ಚುನಾವಣಾ ಬಾಂಡ್ ಪ್ರಕರಣ ರದ್ದುಗೊಳಿಸಿ ಹೈಕೋರ್ಟ್ ಆದೇಶ

Bigg Boss Kannada ಬಿಗ್‌ಬಾಸ್‌ ಮನೆಯಿಂದ ಹೊರಬಂದ ಚೈತ್ರಾ ಕುಂದಾಪುರ: ಕಾರಣವೇನು?

TAGGED:Dog training center started in Bandipur Tiger Reservefirst of its kind in the country
Share This Article
Facebook Twitter Copy Link Print
Previous Article Election Bond ಚುನಾವಣಾ ಬಾಂಡ್ ಪ್ರಕರಣ ರದ್ದುಗೊಳಿಸಿ ಹೈಕೋರ್ಟ್ ಆದೇಶ
Next Article Protest 5ನೇ ತರಗತಿ ವಿದ್ಯಾರ್ಥಿನಿ ಮೇಲೆ ಶಿಕ್ಷಕನಿಂದಲೇ ಅತ್ಯಾಚಾರ; ವಿವಿಧ ಸಂಘಟನೆಗಳಿಂದ ಪ್ರತಿಭಟನೆ

Popular Posts

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?