Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Taj Mahal ತಾಜ್ ಮಹಲ್‌ಗೆ ಬಾಂಬ್ ಬೆದರಿಕೆ: ಪೊಲೀಸರ ಕಟ್ಟೆಚ್ಚರ
ದೇಶಪ್ರಮುಖ

Taj Mahal ತಾಜ್ ಮಹಲ್‌ಗೆ ಬಾಂಬ್ ಬೆದರಿಕೆ: ಪೊಲೀಸರ ಕಟ್ಟೆಚ್ಚರ

Share
1 Min Read
SHARE

newsics.com

ವಿಶ್ವವಿಖ್ಯಾತ ತಾಜ್ ಮಹಲ್ಗೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಆಗ್ರಾ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ತಾಜ್ ಮಹಲ್ ಸುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಇಮೇಲ್ ಮೂಲಕ ಬೆದರಿಕೆ ಬಂದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಇಮೇಲ್ ಸ್ವೀಕರಿಸಿದ ಕೂಡಲೇ ಭದ್ರತಾ ಅಧಿಕಾರಿಗಳು ಉತ್ತರ ಪ್ರದೇಶದ ಆಗ್ರಾದಲ್ಲಿರುವ ತಾಜ್ ಮಹಲ್ ಸ್ಮಾರಕದ ಮೂಲೆ ಮೂಲೆಗಳಲ್ಲಿ ತೀವ್ರ ತಪಾಸಣೆ ನಡೆಸಿದ್ದಾರೆ.

ಹೌದು, ಆಗ್ರಾದ ತಾಜ್‌ಮಹಲ್‌ನಲ್ಲಿ ಬಾಂಬ್ ಸ್ಫೋಟಿಸುವ ಬೆದರಿಕೆಯ ಇಮೇಲ್ ಬಂದ ಹಿನ್ನೆಲೆಯಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಇಂದು ಉತ್ತರ ಪ್ರದೇಶ ಪ್ರವಾಸೋದ್ಯಮ ಪ್ರಾದೇಶಿಕ ಕಚೇರಿಗೆ ಬಾಂಬ್ ಬೆದರಿಕೆ ಬಂದಿದ್ದು, ನಂತರ ಅದು ಸುಳ್ಳು ಕರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಾಂಬ್ ನಿಷ್ಕ್ರಿಯ ದಳ (ಬಿಡಿಎಸ್) ತಂಡ ಮತ್ತು ಸ್ಥಳೀಯ ಪೊಲೀಸರು ಮೊಘಲ್ ಸ್ಮಾರಕವಾದ ತಾಜ್ ಮಹಲ್ಗೆ ಧಾವಿಸಿ ದೇಶದ ಪ್ರಮುಖ ಪ್ರವಾಸಿ ಸ್ಥಳದ ಆವರಣದಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಆಗ್ರಾದಲ್ಲಿರುವ ಉತ್ತರ ಪ್ರದೇಶ ಪ್ರವಾಸೋದ್ಯಮದ ಪ್ರಾದೇಶಿಕ ಕಚೇರಿಗೆ ಮಂಗಳವಾರ ತಾಜ್‌ಮಹಲ್ ಸ್ಫೋಟಿಸುವ ಬೆದರಿಕೆಯ ಇಮೇಲ್ ಬಂದಿದ್ದು, ನಂತರ ಅದು ಸುಳ್ಳು ಎಂದು ಪೊಲೀಸ್ ಅಧಿಕಾರಿಯೊಬ್ಬರು ಖಚಿತಪಡಿಸಿದ್ದಾರೆ.

TAGGED:High security amid bomb threat to Taj Mahal
Share This Article
Facebook Twitter Copy Link Print
Previous Article Protest 5ನೇ ತರಗತಿ ವಿದ್ಯಾರ್ಥಿನಿ ಮೇಲೆ ಶಿಕ್ಷಕನಿಂದಲೇ ಅತ್ಯಾಚಾರ; ವಿವಿಧ ಸಂಘಟನೆಗಳಿಂದ ಪ್ರತಿಭಟನೆ
Next Article HIV Medicine ಕೊನೆಗೂ HIV ಏಡ್ಸ್ ಗೆ ಲಸಿಕೆ ಸಿಕ್ತು

Popular Posts

ಸದ್ದಿಲ್ಲದೆ ಭಾರತದಾದ್ಯಂತ ಹರಡುತ್ತಿದೆ ನೈಟಿ ಕ್ರೇಜ್; ಈ ವಿಚಿತ್ರ ಟ್ರೆಂಡ್‌ನ ರಹಸ್ಯವೇನು?

2 Min Read

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read

You Might Also Like

ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read
ಕರ್ನಾಟಕಪ್ರಮುಖ

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read
ಕರ್ನಾಟಕಪ್ರಮುಖ

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read
ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?