Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Lucky Draw ಪತ್ನಿಗೆ ಚಿನ್ನದ ಸರ ಖರೀದಿಸಿದ್ದ ಭಾರತ ಮೂಲದ ವ್ಯಕ್ತಿಗೆ ಲಕ್ಕಿ ಡ್ರಾನಲ್ಲಿ ಎಂಟು ಕೋಟಿ ನಗದು ಬಹುಮಾನ!
ಪ್ರಮುಖವಿದೇಶ

Lucky Draw ಪತ್ನಿಗೆ ಚಿನ್ನದ ಸರ ಖರೀದಿಸಿದ್ದ ಭಾರತ ಮೂಲದ ವ್ಯಕ್ತಿಗೆ ಲಕ್ಕಿ ಡ್ರಾನಲ್ಲಿ ಎಂಟು ಕೋಟಿ ನಗದು ಬಹುಮಾನ!

Share
1 Min Read
SHARE

newsics.com

ಸಿಂಗಾಪುರ: ಆಭರಣ ಮಳಿಗೆಯೊಂದರಲ್ಲಿ ಪತ್ನಿಗಾಗಿ ಚಿನ್ನದ ಸರ ಖರೀದಿಸಿದ್ದ ಭಾರತ ಮೂಲದ ಸಿಂಗಾಪುರ ವ್ಯಕ್ತಿಯೊಬ್ಬರಿಗೆ ಲಕ್ಕಿ ಡ್ರಾನಲ್ಲಿ ಎಂಟು ಕೋಟಿಗೂ ಹೆಚ್ಚು ಹಣ ದೊರೆತಿದೆ.

ಸಿಂಗಾಪುರದಲ್ಲಿ ಖಾಸಗಿ ಕಂಪನಿಯಲ್ಲಿ ಪ್ರೊಜೆಕ್ಟ್ ಎಂಜಿನಿಯ‌ರ್ ಆಗಿರುವ ಬಾಲಸುಬ್ರಹ್ಮಣ್ಯಂ ಚಿತಾಂಬರಂ ಎನ್ನುವ ವ್ಯಕ್ತಿಗೆ ಈ ಭಾರೀ ಮೊತ್ತದ ಬಹುಮಾನ ಲಭಿಸಿದೆ.

ಐಥಥಬಾಲಸುಬ್ರಹ್ಮಣ್ಯಂ ಅವರು ನವೆಂಬರ್ 24 ರಂದು ಸಿಂಗಪುರದ ಪ್ರಸಿದ್ದ ಮುಸ್ತಫಾ ಜ್ಯುವೆಲರಿಯಲ್ಲಿ ಪತ್ನಿಗಾಗಿ 84 ಸಾವಿರ ರೂ. ಮೌಲ್ಯದ ಚಿನ್ನದ ಸರ ಖರೀದಿಸಿದ್ದರು. ಇದೇ ವೇಳೆ ಅಂಗಡಿಯಲ್ಲಿ ಚಿನ್ನ ಖರೀದಿಸಿದವರಿಗೆ ಲಕ್ಕಿ ಡ್ರಾ ಬಹುಮಾನ ನಡೆಯುತ್ತಿತ್ತು.

ಅದೃಷ್ಟದಿಂದ ಬಾಲಸುಬ್ರಹ್ಮಣ್ಯಂ ಚಿತಾಂಬರಂ ಅವರು ಡ್ರಾದಲ್ಲಿ ಗೆದ್ದಿದ್ದಾರೆ. ಈ ವಿಚಾರವನ್ನು ಮುಸ್ತಫಾ ಜುವೇಲರಿ ಅವರು ಇನ್‌ಸ್ಟಾಗ್ರಾಂನಲ್ಲಿ ಪ್ರಕಟಿಸಿದ್ದಾರೆ.

ನನ್ನ ತಂದೆಯ ಪುಣ್ಯಸ್ಮರಣೆಯಂದೇ ನನಗೆ ಈ ಬಹುಮಾನ ಬಂದಿದೆ. ಹಣವನ್ನು ಒಳ್ಳೆಯ ಉದ್ದೇಶಕ್ಕೆ ಬಳಸುತ್ತೇನೆ ಎಂದು ತಮಿಳುನಾಡು ಮೂಲದ ಬಾಲಸುಬ್ರಹ್ಮಣ್ಯಂ ಚಿತಾಂಬರಂ ಹೇಳಿದ್ದಾರೆ.

Declares Martial Law ಸಂಕಷ್ಟಕ್ಕೆ ಸಿಲುಕಿದ ದಕ್ಷಿಣ ಕೊರಿಯಾ: ತಾತ್ಕಾಲಿಕ ಮಿಲಿಟರಿ ಆಡಳಿತ ಘೋಷಿಸಿದ ಅಧ್ಯಕ್ಷ, ಯಾವುದಕ್ಕೆಲ್ಲ ನಿರ್ಬಂಧ?

MUDA case ಮುಡಾ ಪ್ರಕರಣ: ಸಿದ್ದರಾಮಯ್ಯ ಪತ್ನಿ ವಿರುದ್ಧ ಇಡಿ ಬಳಿ ಸಾಕ್ಷ್ಯ, ಸಿಎಂಗೆ ಮತ್ತಷ್ಟು ಸಂಕಷ್ಟ

TAGGED:Lucky Draw An Indian-born man who bought a gold chain for his wife got eight crore cash prize in the lucky draw
Share This Article
Facebook Twitter Copy Link Print
Previous Article Declares Martial Law ಸಂಕಷ್ಟಕ್ಕೆ ಸಿಲುಕಿದ ದಕ್ಷಿಣ ಕೊರಿಯಾ: ತಾತ್ಕಾಲಿಕ ಮಿಲಿಟರಿ ಆಡಳಿತ ಘೋಷಿಸಿದ ಅಧ್ಯಕ್ಷ, ಯಾವುದಕ್ಕೆಲ್ಲ ನಿರ್ಬಂಧ?
Next Article Good morning ಶುಭೋದಯ‌, ಇಂದಿನ ನಿಮ್ಮ ಎಲ್ಲ ಕೆಲಸಗಳಲ್ಲಿ ಯಶಸ್ಸು ಸಿಗಲಿ

Popular Posts

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

You Might Also Like

ಕರ್ನಾಟಕಪ್ರಮುಖ

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read
ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read
ಪ್ರಮುಖ

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?