Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > SHOCKING: ಮನೆಗೆ ನುಗ್ಗಿ ಒಂದೇ ಕುಟುಂಬದ ಮೂವರ ಹತ್ಯೆ
ದೇಶಪ್ರಮುಖ

SHOCKING: ಮನೆಗೆ ನುಗ್ಗಿ ಒಂದೇ ಕುಟುಂಬದ ಮೂವರ ಹತ್ಯೆ

Share
1 Min Read
SHARE

newsics.com

ದೆಹಲಿ: ಒಂದೇ ಕುಟುಂಬದ ಮೂವರನ್ನು ಹತ್ಯೆ ಮಾಡಿತುವ ಘಟನೆ ದೆಹಲಿಯ ನೆಬ್ ಸರಾಯ್ ಪ್ರದೇಶದಲ್ಲಿ ನಡೆದಿದೆ.

ಒಂದೆ ಕುಟುಂಬದ ಮೂವರನ್ನು ಚಾಕುವಿನಿಂದ ಇರಿದು ಕೊಂದಿದ್ದಾರೆ. ಪತಿ, ಪತ್ನಿ ಮತ್ತು ಮಗಳನ್ನು ಕೊಲೆ ಮಾಡಲಾಗಿದೆ. ಅವರ ಮಗನಾದ ಕುಟುಂಬದ ನಾಲ್ಕನೇ ಸದಸ್ಯ ವಾಕಿಂಗ್‌ಗೆ ಹೋಗಿದ್ದರಿಂದ ಪಾರಾಗಿದ್ದಾನೆ. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದಾರೆ. ಪೊಲೀಸರು ಸ್ಥಳದಲ್ಲಿದ್ದು ತನಿಖೆ ನಡೆಸುತ್ತಿದ್ದಾರೆ.

ವೈಜ್ಞಾನಿಕ ತಂಡ ಸ್ಥಳಕ್ಕೆ ಆಗಮಿಸಿ ಸಾಕ್ಷ್ಯ ಸಂಗ್ರಹಿಸುತ್ತಿದೆ. ಸಾವಿನ ಸಮಯವನ್ನು ಖಚಿತಪಡಿಸಿಕೊಳ್ಳಲು ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ

TAGGED:SHOCKING: Three members of the same family were killed after breaking into the house
Share This Article
Facebook Twitter Copy Link Print
Previous Article RBI 2000 ರೂ. ನೋಟು ವಾಪಸಾತಿಗೆ ಇನ್ನೂ ಇದೆ ಕಾಲಾವಕಾಶ – ಆರ್ ಬಿ ಐ
Next Article KSRTC ಪ್ರಯಾಣಿಕರಿಗೆ ಗುಡ್ ನ್ಯೂಸ್: ಎಲ್ಲಾ ಬಸ್ ಗಳಲ್ಲಿ ಕ್ಯೂಆರ್ ಕೋಡ್ ಟಿಕೆಟ್ ಲಭ್ಯ

Popular Posts

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?