Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > KSRTC ಪ್ರಯಾಣಿಕರಿಗೆ ಗುಡ್ ನ್ಯೂಸ್: ಎಲ್ಲಾ ಬಸ್ ಗಳಲ್ಲಿ ಕ್ಯೂಆರ್ ಕೋಡ್ ಟಿಕೆಟ್ ಲಭ್ಯ
ಕರ್ನಾಟಕಪ್ರಮುಖ

KSRTC ಪ್ರಯಾಣಿಕರಿಗೆ ಗುಡ್ ನ್ಯೂಸ್: ಎಲ್ಲಾ ಬಸ್ ಗಳಲ್ಲಿ ಕ್ಯೂಆರ್ ಕೋಡ್ ಟಿಕೆಟ್ ಲಭ್ಯ

Share
1 Min Read
SHARE

newsics.com

ಬೆಂಗಳೂರು: ಎಲ್ಲಾ ಕೆಎಸ್‌ಆರ್ಟಿಸಿ ಬಸ್ ಗಳಿಗೆ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆ ವಿಸ್ತರಿಸಲಾಗಿದೆ. ಸುಮಾರು 9,000 ಬಸ್ ಗಳಲ್ಲಿ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆ ಜಾರಿಗೊಳಿಸಲಾಗಿದೆ.

ನವೆಂಬರ್ 6ರಂದು ಕೆಎಸ್‌ಆರ್ಟಿಸಿ ಬಸ್ ಗಳಲ್ಲಿ ಕ್ಯೂಆರ್ ಟಿಕೆಟ್ ವ್ಯವಸ್ಥೆ ಜಾರಿಗೊಳಿಸಲಾಗಿತ್ತು. ನಿಗಮದ ಎಲ್ಲಾ 8949 ಬಸ್ ಗಳಿಗೆ ಈ ವ್ಯವಸ್ಥೆಯನ್ನು ವಿಸ್ತರಿಸಲಾಗಿದೆ. ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆ ಯಶಸ್ವಿಯಾಗಿದ್ದು, ಸಂಸ್ಥೆಯ ದೈನಂದಿನ ಆದಾಯದಲ್ಲಿ 30 – 40 ಲಕ್ಷ ರೂಪಾಯಿ ಕ್ಯೂಆರ್ ಕೋಡ್ ಟಿಕೆಟ್ ವ್ಯವಸ್ಥೆಯ ಮೂಲಕವೇ ಪಾವತಿಯಾಗುತ್ತಿದೆ.

ಯುಪಿಐ ಪಾವತಿ ಸುಲಭಗೊಳಿಸಲು ಸ್ಮಾರ್ಟ್ ಎಲೆಕ್ಟ್ರಾನಿಕ್ ಟಿಕೆಟ್ ಯಂತ್ರಗಳನ್ನು(ETM) ಬಳಕೆ ಮಾಡಲಾಗುತ್ತಿದೆ. ಎಲ್ಲಾ ಕೆಎಸ್‌ಆರ್ಟಿಸಿ ಬಸ್ ಗಳಲ್ಲಿ ಕ್ಯೂಆರ್ ಕೋಡ್ ಆಧಾರಿತ ಟಿಕೆಟ್ ಪಾವತಿ ವ್ಯವಸ್ಥೆ ಕಲ್ಪಿಸಲಾಗಿದ್ದು, ಪ್ರಯಾಣಿಕರಿಗೆ ಅನುಕೂಲವಾಗಿದೆ ಎಂದು ಹೇಳಲಾಗಿದೆ.

TAGGED:Good news for KSRTC passengers: QR code tickets on all buses
Share This Article
Facebook Twitter Copy Link Print
Previous Article SHOCKING: ಮನೆಗೆ ನುಗ್ಗಿ ಒಂದೇ ಕುಟುಂಬದ ಮೂವರ ಹತ್ಯೆ
Next Article Muda Case ಮುಡಾ ಕೇಸ್: 48 ನಿವೇಶನಗಳ ಹಂಚಿಕೆ ರದ್ದು ಮಾಡಿದ ಸರಕಾರ

Popular Posts

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?