Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Withdraw Martial Law ಆರೇ ಗಂಟೆಗಳಲ್ಲಿ ತುರ್ತು ಸೇನಾಡಳಿತ ಹಿಂಪಡೆದ ದಕ್ಷಿಣ ಕೊರಿಯಾ: ಅಧ್ಯಕ್ಷರ ನಿಲುವು ದಿಢೀರ್ ಬದಲಾಗಿದ್ದೇಕೆ?
ಪ್ರಮುಖವಿದೇಶ

Withdraw Martial Law ಆರೇ ಗಂಟೆಗಳಲ್ಲಿ ತುರ್ತು ಸೇನಾಡಳಿತ ಹಿಂಪಡೆದ ದಕ್ಷಿಣ ಕೊರಿಯಾ: ಅಧ್ಯಕ್ಷರ ನಿಲುವು ದಿಢೀರ್ ಬದಲಾಗಿದ್ದೇಕೆ?

Share
1 Min Read
SHARE

newsics.com

ಸಿಯೋಲ್: ದಕ್ಷಿಣ ಕೊರಿಯಾ ಅಧ್ಯಕ್ಷ ಯೂನ್ ಸುಕ್ ಯಿಯೋಲ್ ದೇಶದಲ್ಲಿ ಹೊರಡಿಸಿದ್ದ ತುರ್ತು ಮಿಲಿಟರಿ ಆಡಳಿತವನ್ನು ಕೆಲವೇ ಗಂಟೆಗಳಲ್ಲಿ ಹಿಂಪಡೆದಿದ್ದಾರೆ.

ವಿಪಕ್ಷಗಳು ದೇಶ ವಿರೋಧಿ ಚಟುವಟಿಕೆಯಲ್ಲಿ ತೊಡಗಿವೆ ಎಂದು ಆರೋಪಿಸಿ ದಕ್ಷಿಣ ಕೊರಿಯಾದ ಅಧ್ಯಕ್ಷ ಸುಕ್-ಯೋಲ್ ಮಂಗಳವಾರ ರಾತ್ರಿ ಈ ಆಘಾತಕಾರಿ ಘೋಷಣೆ ಮಾಡಿದ್ದರು. ದೇಶದಲ್ಲಿ ರಾಷ್ಟ್ರೀಯ ತುರ್ತುಸ್ಥಿತಿ ಮತ್ತು ಮಿಲಿಟರಿ ಆಡಳಿತವನ್ನು ಘೋಷಿಸಲಾಗಿತ್ತು. ಅಧ್ಯಕ್ಷ ಯುನ್ ಸುಕ್-ಯೋಲ್ ಅವರ ಘೋಷಣೆಯ ನಂತರ, ದಕ್ಷಿಣ ಕೊರಿಯಾದ ಶಾಸಕರು ಸಮರ ಕಾನೂನನ್ನು ಬಲವಾಗಿ ವಿರೋಧಿಸಿದರು.

ಅಧ್ಯಕ್ಷರ ನಿರ್ಧಾರವನ್ನು ಖಂಡಿಸಲು ರಾಷ್ಟ್ರೀಯ ಅಸೆಂಬ್ಲಿಯ ಮಧ್ಯರಾತ್ರಿಯ ಅಧಿವೇಶನದಲ್ಲಿ ಅವರು ಸಮರ ಕಾನೂನನ್ನು ಹೇರುವುದರ ವಿರುದ್ಧ ಸರ್ವಾನುಮತದಿಂದ ಮತ ಚಲಾಯಿಸಿದರು. ಸೇನಾಡಳಿತದ ಮೂಲಕ ಮುಕ್ತ ಮತ್ತು ಪ್ರಜಾಸತ್ತಾತ್ಮಕ ರಾಷ್ಟ್ರವನ್ನು ಮರು ನಿರ್ಮಿಸುವುದಾಗಿ ಅವರು ಹೇಳಿದ್ದಾರೆ.

ಉತ್ತರ ಕೊರಿಯಾದ ಕಮ್ಯುನಿಸ್ಟ್ ಪಡೆಗಳಿಂದ ಎದುರಾಗಿರುವ ಬೆದರಿಕೆಯಿಂದ ಸ್ವತಂತ್ರ ದಕ್ಷಿಣ ಕೊರಿಯಾವನ್ನು ರಕ್ಷಿಸಲು ಮತ್ತು ದೇಶ ವಿರೋಧಿ ಶಕ್ತಿಗಳನ್ನು ನಿವಾರಿಸಲು ದೇಶದಲ್ಲಿ ತುರ್ತು ಮಿಲಿಟರಿ ಆಡಳಿತವನ್ನು ಜಾರಿಗೊಳಿಸಲಾಗುವುದು ಎಂದು ಘೋಷಿಸಲಾಗಿತ್ತು.

ದಕ್ಷಿಣ ಕೊರಿಯಾದಲ್ಲಿ 1980 ರ ನಂತರ ಮೊದಲ ಬಾರಿಗೆ ಮಿಲಿಟರಿ ಆಡಳಿತ ಜಾರಿಗೆ ಬಂದಿತ್ತು. ಮಿಲಿಟರಿ ಆಡಳಿತದ ಸಮಯದಲ್ಲಿ ಸಂಸತ್ತು ಮತ್ತು ರಾಜಕೀಯ ಪಕ್ಷಗಳ ಚಟುವಟಿಕೆಗಳನ್ನು ನಿಷೇಧಿಸಲಾಗಿತ್ತು. ಮಾಧ್ಯಮಗಳು ಮಿಲಿಟರಿ ನಿಯಂತ್ರಣದಲ್ಲಿರುತ್ತಾರೆ ಎಂದು ಹೇಳಲಾಗಿತ್ತು. ಆದರೆ ಆರೇ ಗಂಟೆಗಳಲ್ಲಿ ನಿರ್ಣಯ ಬದಲಾಗಿದೆ.

ಉತ್ತರ ಕೊರಿಯಾದ ಕಮ್ಯುನಿಸ್ಟ್ ಪಡೆಗಳ ಬೆದರಿಕೆಗಳಿಂದ ದಕ್ಷಿಣ ಕೊರಿಯಾವನ್ನು ರಕ್ಷಿಸಲು ಮತ್ತು ಜನರ ಸ್ವಾತಂತ್ರ್ಯ ಮತ್ತು ಸಂತೋಷವನ್ನು ಲೂಟಿ ಮಾಡುವ ರಾಜ್ಯ ವಿರೋಧಿ ಅಂಶಗಳನ್ನು ನಿರ್ಮೂಲನೆ ಮಾಡಲು ಎಮರ್ಜೆನ್ಸಿ ಘೋಷಿಸುತ್ತಿದ್ದೇವೆ ಎಂದು ಯೂನ್ ಸುಕ್ ಯೆಲ್ ತಮ್ಮ ಭಾಷಣದಲ್ಲಿ ಹೇಳಿದ್ದರು.

Declares Martial Law ಸಂಕಷ್ಟಕ್ಕೆ ಸಿಲುಕಿದ ದಕ್ಷಿಣ ಕೊರಿಯಾ: ತಾತ್ಕಾಲಿಕ ಮಿಲಿಟರಿ ಆಡಳಿತ ಘೋಷಿಸಿದ ಅಧ್ಯಕ್ಷ, ಯಾವುದಕ್ಕೆಲ್ಲ ನಿರ್ಬಂಧ?

Lucky Draw ಪತ್ನಿಗೆ ಚಿನ್ನದ ಸರ ಖರೀದಿಸಿದ್ದ ಭಾರತ ಮೂಲದ ವ್ಯಕ್ತಿಗೆ ಲಕ್ಕಿ ಡ್ರಾನಲ್ಲಿ ಎಂಟು ಕೋಟಿ ನಗದು ಬಹುಮಾನ!

TAGGED:South Korea lifted emergency martial law in six hours: Why did the president's stance suddenly change?
Share This Article
Facebook Twitter Copy Link Print
Previous Article Devendra Fadnavis ಮಹಾರಾಷ್ಟ್ರದ ನೂತನ CM ಆಗಿ ದೇವೇಂದ್ರ ಫಡ್ನವೀಸ್ ಆಯ್ಕೆ
Next Article Cylinder blast ಕೋಲಾರದಲ್ಲಿ ಸಿಲಿಂಡರ್ ಸ್ಫೋಟ: ಕಣ್ಣೆದುರೇ ಮನೆ ಛಿದ್ರ ಛಿದ್ರ

Popular Posts

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

You Might Also Like

ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ವಿದೇಶ

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?