Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Muda Scam ಮುಡಾ ಹಗರಣ: ಲೋಕಾಯುಕ್ತಗೆ ಇಡಿ ಬರೆದ ಪತ್ರದಲ್ಲೇನಿದೆ?
ಕರ್ನಾಟಕಪ್ರಮುಖ

Muda Scam ಮುಡಾ ಹಗರಣ: ಲೋಕಾಯುಕ್ತಗೆ ಇಡಿ ಬರೆದ ಪತ್ರದಲ್ಲೇನಿದೆ?

Share
2 Min Read
SHARE

newsics.com

ಮುಡಾ ಹಗರಣದ ತನಿಖೆ ಚುರುಕುಗೊಳಿಸಿರುವ ED, ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ದೀಪಾ ಚೋಳನ್‌ರನ್ನು ನಿನ್ನೆ ವಿಚಾರಣೆ ಮಾಡಿತ್ತು. ದೀಪಾ ಚೋಳನ್ ವಿಚಾರಣೆ ಬಳಿಕ ಲೋಕಾಯುಕ್ತ ಅಧಿಕಾರಿಗಳಿಗೆ ED ಪತ್ರ ಬರೆದಿದೆ.

ಸಿಎಂ ಪತ್ನಿ ಪಾರ್ವತಿಗೆ ಅಕ್ರಮವಾಗಿ ಸೈಟ್ ಹಂಚಿಕೆಯಲ್ಲಿ ಅಕ್ರಮವಾಗಿದೆ ಅನ್ನೋ ಬಗ್ಗೆ ಅನುಮಾನ ವ್ಯಕ್ತಪಡಿಸಿದೆ. ಸೈಟ್ ಪಡೆಯುವಲ್ಲಿ ಸಿಎಂ, ಸಿಎಂ ಮಗ ಪ್ರಭಾವ ಬೀರಿರುವ ಬಗ್ಗೆ ಲೋಕಾಯುಕ್ತ DGಗೆ ಇಡಿ ಅಧಿಕಾರಿಗಳು ವಿವರಗಾಗಿ ಪತ್ರ ಬರೆದಿದ್ದಾರೆ. ಮುಡಾ ತನಿಖೆ ಬಳಿ ಇ.ಡಿ ಲೋಕಾಯುಕ್ತಕ್ಕೆ ಪತ್ರ ಬರೆದಿದ್ದು ಡಿ ನೋಟಿಫಿಕೇಷನ್, ಭೂ ಪರಿವರ್ತನೆಯಲ್ಲಿ ಅಕ್ರಮ ನಡೆದಿರೋದು ಸಾಬೀತಾಗಿದೆ. ಅಧಿಕಾರಿಗಳ ಮೇಲೆ ಸಿಎಂ ಆಪ್ತರು ಒತ್ತಡ ಹೇರಿದ್ದಾರೆ. ಹಿಂದಿನ ಆಯುಕ್ತ ನಟೇಶ್ ಇದ್ದಾಗ ಸೈಟ್ ಹಂಚಿಕೆ ನಡೆದಿದ್ದು ಸೈಟ್ ಹಂಚಿಕೆ ವಿಚಾರದಲ್ಲಿ ಸಾಕ್ಷಿಗಳನ್ನ ತಿರುಚಲಾಗಿದೆ ಅಂತ ಆರೋಪಿಸಲಾಗಿದೆ.

ಮುಡಾ ಹಗರಣದ ಮತ್ತೊಂದು ಕರ್ಮಕಾಂಡ ಬಯಲಾಗಿದ್ದು, ಒಂದಲ್ಲ.. ಎರಡಲ್ಲ.. 1,095 ಸೈಟ್‌ಗಳನ್ನು ಅಕ್ರಮವಾಗಿ ಹಂಚಿಕೆ ಮಾಡಗಿದೆ ಅನ್ನೋ ಮಾಹಿತಿ ಸಿಕ್ಕಿದೆ. ಇಡಿ ಲೋಕಾಯುಕ್ತಕ್ಕೆ ಬರೆದಿರುವ ಪತ್ರದಲ್ಲಿ ಈ ಬಗ್ಗೆ ಸ್ಪಷ್ಟವಾಗಿ ಉಲ್ಲೇಖ ಮಾಡಲಾಗಿದ್ದು, ₹700 ಕೋಟಿ ರುಪಾಯಿ ಮೌಲ್ಯದ ನಿವೇಶನಗಳ ಹಗರಣ ನಡೆದಿದೆ. ಮೂಲ ಮಾಲೀಕರ ಬದಲಿಗೆ ನಕಲಿ ವ್ಯಕ್ತಿಗಳಿಗೆ ಸೈಟ್ ನೀಡಲಾಗಿದೆ. ಹೈಟೆಕ್ ಕಾರು ಕೊಟ್ಟವರಿಗೂ ಮುಡಾ ಸೈಟ್ ಹಂಚಿಕೆ ಮಾಡಲಾಗಿದೆ ಅಂತ ಇಡಿ ಹೇಳಿದೆ. 5 ಸಾವಿರ ಸೈಟ್‌ಗಳ ಪೈಕಿ 1,946 ಸೈಟ್‌ಗಳ ದಾಖಲೆ ಇಲ್ಲ. ಅಕ್ರಮದಲ್ಲಿ ಹಿಂದಿನ ಆಯುಕ್ತ ಜಿ.ಟಿ.ದಿನೇಶ್ ಕುಮಾ‌ರ್, ಪಿಎ ಪ್ರಶಾಂತ್ ಪಾತ್ರ ಅಂತ ಇಡಿ ಉಲ್ಲೇಖ ಮಾಡಿದೆ.

ಇದೇ ವೇಳೆ ಇನ್ನೆರಡು ದಿನಗಳಲ್ಲಿ 48 ಮುಡಾ ಸೈಟ್ ಗಳನ್ನು ವಾಪಸ್ ಮುಡಾ ವಶಕ್ಕೆ ಪಡೆಯುತ್ತೇವೆ ಅಂತ ಮೈಸೂರು ಡಿಸಿ ಲಕ್ಷ್ಮೀಕಾಂತ ರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. 2023ರ ಮಾರ್ಚ್ 21 ರಂದು ಪ್ರಾಧಿಕಾರದ ಸಭೆ ನಡೆದಿತ್ತು. ಆದ್ರೆ ಸಭೆಯನ್ನೇ ಯಾಮಾರಿಸಿ ಅಂದಿನ ಮಾಜಿ ಆಯುಕ್ತ ದಿನೇಶ್ ಕುಮಾರ್ ಕಳ್ಳಾಟ ಎಸಗಿದ್ರು. ಮೊನ್ನೆಯಷ್ಟೆ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿ ಲತಾ ಸೈಟ್ ವಾಪಸ್ಸು ಪಡೆಯುವ ಬಗ್ಗೆ ಆದೇಶ ಹೊರಡಿಸಿದ್ರು. ಇದರ ಬೆನ್ನಲೇ ಮುಡಾ ಅಲರ್ಟ್ ಆಗಿದೆ.
ಅತ್ತ ಸಿದ್ದರಾಮಯ್ಯ ಇಡಿ ನಡೆಯನ್ನ ಪ್ರಶ್ನಿಸುತ್ತಿದ್ದರೆ, .ಪಿಎಂಎಲ್ಎ ಕಾಯ್ದೆ ಸೆಕ್ಷನ್ 66(2) ಅಡಿ ಇಡಿಗೆ ಮಾಹಿತಿ ಹಂಚಿಕೆೊಳ್ಳುವ ಕಾನೂನಾತ್ಮಕ ಅಧಿಕಾರವಿದೆ. ತನಿಖೆ ವೇಳೆ ಇತರೆ ಕಾಯ್ದೆಗಳ ಉಲ್ಲಂಘನೆಯಾಗಿದ್ದರೆ ಸಂಬಂಧಪಟ್ಟ ತನಿಖಾ ಸಂಸ್ಥೆಗಳೊಂದಿಗೆ ಇಡಿ ಮಾಹಿತಿ ಹಂಚಿಕೊಳ್ಳಬಹುದು. ಹೀಗಾಗಿ ಮುಡಾ ಪ್ರಕರಣದ ಮಾಹಿತಿಯನ್ನ ಲೋಕಾಯುಕ್ತ ಬಳಿ ಹಂಚಿಕೊಂಡಿದೆ. ನಾಳೆ (ಡಿಸೆಂಬರ್ 05) ಹೈಕೋರ್ಟ್ ವಿಭಾಗೀಯ ಪೀಠದಲ್ಲಿ ಇಡಿಗೆ ಸಂಬಂಧಿಸಿದ ವಿಚಾರಣೆ ಇಲ್ಲ. ಇಷ್ಟಾದ್ರೂ ಇಡಿಯ ಪತ್ರವನ್ನೂ ಸಿಎಂ ಪರ ವಕೀಲರು ಪ್ರಸ್ತಾಪಿಸಬಹುದು. ಇಡಿ ನಡೆ ರಾಜಕೀಯ ಪ್ರೇರಿತವೆಂದು ಹೈಕೋರ್ಟ್ ನಲ್ಲಿ ಪ್ರಸ್ತಾಪಿಸಬಹುದು.

TAGGED:Muda scam: What is in ED's letter to Lokayukta?
Share This Article
Facebook Twitter Copy Link Print
Previous Article ಅನಧಿಕೃತವಾಗಿ ಚಲನಚಿತ್ರ ಪ್ರದರ್ಶಿಸುವ ಚಿತ್ರಮಂದಿರಗಳ ವಿರುದ್ಧ ಕ್ರಮ
Next Article Allu Arjuna ಪುಷ್ಪ 2′ ಪ್ರಚಾರ ಮಾಡಲು ಡಿ.8ಕ್ಕೆ ಬೆಂಗಳೂರಿಗೆ ಆಗಮಿಸಲಿದ್ದಾರೆ ಅಲ್ಲು ಅರ್ಜುನ್‌

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?