Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Allu Arjuna ಪುಷ್ಪ 2′ ಪ್ರಚಾರ ಮಾಡಲು ಡಿ.8ಕ್ಕೆ ಬೆಂಗಳೂರಿಗೆ ಆಗಮಿಸಲಿದ್ದಾರೆ ಅಲ್ಲು ಅರ್ಜುನ್‌
ಕರ್ನಾಟಕಪ್ರಮುಖಮನರಂಜನೆ

Allu Arjuna ಪುಷ್ಪ 2′ ಪ್ರಚಾರ ಮಾಡಲು ಡಿ.8ಕ್ಕೆ ಬೆಂಗಳೂರಿಗೆ ಆಗಮಿಸಲಿದ್ದಾರೆ ಅಲ್ಲು ಅರ್ಜುನ್‌

Share
1 Min Read
SHARE

newsics.com

ಪುಷ್ಪ-2′ ರಿಲೀಸ್ ಗೆ ಕ್ಷಣಗಣನೆ ಆರಂಭವಾಗಿದೆ. ವರ್ಲ್ಡ್ ವೈಡ್ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗುತ್ತಿರುವ ‘ಪುಷ್ಪ 2’ ಸಿನಿಮಾ ಪ್ರಚಾರಕ್ಕಾಗಿ ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ದೇಶದ ಪ್ರಮುಖ ನಗರಗಳಿಗೆ ಭೇಟಿ ಕೊಡುತ್ತಿದ್ದಾರೆ. ಆದ್ರೆ ಈ ತಂಡ ಕರುನಾಡಿಗಿನ್ನೂ ಎಂಟ್ರಿ ಕೊಟ್ಟಿಲ್ಲ.

ಕರ್ನಾಟಕದಲ್ಲಿ ನಡೆಯಬೇಕಿದ್ದ ಪ್ರೀ-ರಿಲೀಸ್ ಈವೆಂಟ್ ರದ್ದಾಗಿದೆ. ಏಕೆ ಹೀಗಾಯಿತು ಎಂಬ ಪ್ರಶ್ನೆ ಎದ್ದಿದೆ. ಕನ್ನಡ ಮಾತನಾಡಲು ಬರದ ಹಿನ್ನೆಲೆಯಲ್ಲಿ ಈವೆಂಟ್ ಕ್ಯಾನ್ಸಲ್ ಮಾಡಿರುವ ಸಾಧ್ಯತೆಗಳಿವೆ.

ಈಗಾಗಲೇ ಮುಂಬೈ, ಕೊಚ್ಚಿ, ಹೈದರಾಬಾದ್, ಪಾಟ್ನಾ, ಚೆನ್ನೈನಲ್ಲಿ ಪ್ರಮೋಶನಲ್ ಈವೆಂಟ್ಗಳು ನಡೆದಿವೆ. 15 ದಿನಗಳ ಹಿಂದೆ ಬೆಂಗಳೂರಲ್ಲಿ ಪುಷ್ಪ 2 ಚಿತ್ರದ ಈವೆಂಟ್ ನಡೆಸಲು ಎಲ್ಲಾ ಸಿದ್ಧತೆಗಳಾಗಿದ್ದವು. ಅದಕ್ಕಂತಾನೇ ಸ್ಪೆಷಲ್ ಅನೌನ್ಸ್ಮೆಂಟ್ ಟೀಸರ್ ಅನ್ನೂ ಪುಷ್ಪ 2 ತಂಡ ರೆಡಿ ಮಾಡಿತ್ತು. ಆದ್ರೆ ಕೊನೆ ಕ್ಷಣದಲ್ಲಿ ಬೆಂಗಳೂರಿಗೆ ಬಾರದಿರಲು ನಿರ್ಧಾರ ಮಾಡಿದ್ದಾರೆ.
ಇನ್ನು ಅಲ್ಲು ಅರ್ಜುನ್ ಅವರಿಗೆ ಕನ್ನಡ ಮಾತನಾಡಲು ಬರೋದಿಲ್ಲ ಎಂಬ ಕಾರಣಕ್ಕೆ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಪುಷ್ಪ 2 ಚಿತ್ರದ ಈವೆಂಟ್ ಕ್ಯಾನ್ಸಲ್ ಆಗಿದೆ ಅಂತಾ ಎಲ್ಲಾ ಕಡೆ ಸುದ್ದಿಯಾಗುತ್ತಿದೆ. ಆದ್ರೆ ಅದು ಸುಳ್ಳು. ಬೆಂಗಳೂರಿನಲ್ಲಿ ಹೆಚ್ಚಾದ ಮಳೆಯಿಂದ ಪುಷ್ಪ 2 ಚಿತ್ರದ ಈವೆಂಟ್ ಕ್ಯಾನ್ಸಲ್ ಆಗಿದೆ ಅಷ್ಟೇ.
ಅಲ್ಲು ಅರ್ಜುನ್ ಬೆಂಗಳೂರಿಗೆ ಬರುತ್ತಿಲ್ಲವೆಂದು ಕೆಲ‌ ಮಾಧ್ಯಮಗಳಲ್ಲಿ ಹೇಳಲಾಗುತ್ತಿದೆ. ಇದೇ ಭಾನುವಾರ ಅಂದ್ರೆ 8ರಂದು ಬೆಂಗಳೂರಿಗೆ ಅಲ್ಲು ಅರ್ಜುನ್ ಬರುತ್ತಿದ್ದಾರೆ ಅಂತಾ ವಿತರಕ ವಸೀಮ್ ಮಾಹಿತಿ ಕೊಟ್ಟರು.

TAGGED:Allu Arjuna will arrive in Bangalore on December 8 to promote 'Pushpa 2'
Share This Article
Facebook Twitter Copy Link Print
Previous Article Muda Scam ಮುಡಾ ಹಗರಣ: ಲೋಕಾಯುಕ್ತಗೆ ಇಡಿ ಬರೆದ ಪತ್ರದಲ್ಲೇನಿದೆ?
Next Article Demand for Drumstick ಚಳಿ, ಶೀತ ಗಾಳಿ, ಮಳೆಯಿಂದ ನುಗ್ಗೆಕಾಯಿಗೆ ಭಾರೀ ಬೇಡಿಕೆ: ಬೆಲೆ ತಿಳಿದರೆ ಗಾಬರಿಯಾಗ್ತೀರಿ ನೀವು!

Popular Posts

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

You Might Also Like

ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖ

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?