Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Janakalyana Swabhimani Samavesh ಹಾಸನದಲ್ಲಿ ಕಾಂಗ್ರೆಸ್ ನಿಂದ ಇಂದು `ಜನಕಲ್ಯಾಣ ಸ್ವಾಭಿಮಾನಿ ಸಮಾವೇಶ’
ಕರ್ನಾಟಕಪ್ರಮುಖ

Janakalyana Swabhimani Samavesh ಹಾಸನದಲ್ಲಿ ಕಾಂಗ್ರೆಸ್ ನಿಂದ ಇಂದು `ಜನಕಲ್ಯಾಣ ಸ್ವಾಭಿಮಾನಿ ಸಮಾವೇಶ’

Share
1 Min Read
SHARE

newsics.com

ಹಾಸನ : ಹಾಸನದಲ್ಲಿ ಇಂದು ಕಾಂಗ್ರೆಸ್ ನಿಂದ ಜನಕಲ್ಯಾಣ ಸ್ವಾಭಿಮಾನಿ ಸಮಾವೇಶ ಆಯೋಜಿಸಲಾಗಿದ್ದು, ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರು, ಕಾಂಗ್ರೆಸ್ ನಾಯಕರು ಪಾಲ್ಗೊಳ್ಳಲಿದ್ದಾರೆ.

ಜೆಡಿಎಸ್ ಭದ್ರಕೋಟೆಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ನಾಯಕರು ಸಜ್ಜಾಗಿದ್ದು, ಅರೀಕೆರೆ ರಸ್ತೆಯ ಎಸ್.ಎಂ.ಕೃಷ್ಣ ಬಡಾವಣೆಯ ಕ್ರೀಡಾಂಗಣದಲ್ಲಿ ನಡೆಯಲಿರುವ ಸಮಾವೇಶಕ್ಕಾಗಿ ಬೃಹತ್ ವೇದಿಕೆ ಸಿದ್ದಗೊಂಡಿದೆ.

ಸಮಾವೇಶದ ಹಿನ್ನೆಲೆಯಲ್ಲಿ ಹಾಸನ ನಗರದಲ್ಲಿ ಕಾಂಗ್ರೆಸ್ ನಾಯಕರು, ಪಕ್ಷದ ಫ್ಲೆಕ್ಸ್ ಹಾಗೂ ಬ್ಯಾನರ್ ಗಳು ರಾರಾಜಿಸುತ್ತಿವೆ.

ಸಮಾವೇಶಕ್ಕೆ 3 ಲಕ್ಷ ಜನರು ಸೇರುವ ನಿರೀಕ್ಷೆ ಇಟ್ಟುಕೊಂಡು ತಯಾರಿ ನಡೆಸಲಾಗಿದ್ದು, ಸಮಾವೇಶಕ್ಕೆ ನಾನಾ ಕಡೆಯಿಂದ ಜನರನ್ನು ಕರೆತರಲು 1,500 ಬಸ್ ಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

TAGGED:``Janakalyana Swabhimani Samavesh'' today by Congress in Hassan
Share This Article
Facebook Twitter Copy Link Print
Previous Article Himanta Biswa Sarm ಇನ್ಮುಂದೆ ‘ಹೋಟೆಲ್, ರೆಸ್ಟೋರೆಂಟ್, ಕಾರ್ಯಕ್ರಮ’ಗಳಲ್ಲಿ ‘ಗೋಮಾಂಸ’ ನಿಷೇಧ
Next Article Family Dispute ತಮ್ಮನನ್ನು ಕೊಂದು ಶವದ ಬಳಿ ಕುಳಿತು ಬೀಡಿ ಸೇದಿದ ಅಣ್ಣ!

Popular Posts

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

You Might Also Like

ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read
ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?