Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > PUSHPA 2 Released ಚಿತ್ರಮಂದಿರಲ್ಲಿ‌ ಕಾಲ್ತುಳಿತ: ಮಹಿಳೆ ಸಾವು, ಬಾಲಕನ ಸ್ಥಿತಿ ಗಂಭೀರ
ದೇಶಪ್ರಮುಖಮನರಂಜನೆ

PUSHPA 2 Released ಚಿತ್ರಮಂದಿರಲ್ಲಿ‌ ಕಾಲ್ತುಳಿತ: ಮಹಿಳೆ ಸಾವು, ಬಾಲಕನ ಸ್ಥಿತಿ ಗಂಭೀರ

Share
1 Min Read
SHARE

newsics.com

ಹೈದರಾಬಾದ್: ಬಹುನಿರೀಕ್ಷಿತ ಪುಷ್ಪ 2 ಚಿತ್ರ ಬಿಡುಗಡೆಯಾಗಿದೆ. ಆದರೆ, ಬೆಂಗಳೂರು ಸೇರಿದಂತೆ ಹಲವು ಚಿತ್ರಮಂದಿರಗಳ ಬೆಳಗ್ಗಿನ ಶೋ ರದ್ದುಪಡಿಸಲಾಗಿದೆ. ಈ ನಡುವೆ, ಟಾಲಿವುಡ್‌ ತವರು ಹೈದರಾಬಾದ್‌ನಲ್ಲಿ ಭಾರೀ ಅವಘಡವೊಂದು ಸಂಭವಿಸಿದೆ.

ಚಿತ್ರ ಪ್ರದರ್ಶನಗೊಳ್ಳುತ್ತಿದ್ದ ಚಿಕ್ಕಡ್‌ಪಲ್ಲಿಯ ಥಿಯೇಟರ್‌ನಲ್ಲಿ ಬುಧವಾರ ತಡರಾತ್ರಿ ಕಾಲ್ತುಳಿತ ಸಂಭವಿಸಿದ್ದು, ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. 12 ವರ್ಷದ ಮಗ ಗಂಭೀರ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ.

ಪುಷ್ಪ 2- ದಿ ರೂಲ್‌ ಚಿತ್ರ ಡಿಸೆಂಬರ್‌ 5ರ ಗುರುವಾರ ವಿಶ್ವದಾದ್ಯಂತ ಬಿಡುಗಡೆಯಾಗಿದೆ. ಅದಕ್ಕೂ ಮುನ್ನ ನಡೆದ ಪ್ರೀಮಿಯರ್‌ ಶೋ ನೋಡಲು ಹೈದರಾಬಾದ್‌ನ ಕುಟುಂಬ ಚಿತ್ರಮಂದಿರಕ್ಕೆ ಬಂದಿತ್ತು. ರೇವತಿ (39) ಮೃತ ಮಹಿಳೆ. ಅವರ ಒಂಬತ್ತು ವರ್ಷದ ಮಗ ಶ್ರೀತೇಜಾನನ್ನು ಆಂಬುಲೆನ್ಸ್‌ನಲ್ಲಿ ಹತ್ತಿರದ ಆಸ್ಪತ್ರೆಗೆ ಕಳುಹಿಸಲಾಗಿದೆ. ಆದರೆ, ತೇಜಾ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ತಡರಾತ್ರಿಯೇ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ದಿಲ್‌ಸುಖ್‌ನಗರ ನಿವಾಸಿಯಾದ ರೇವತಿ, ಶ್ರೀ ತೇಜಾ ಅವರ ಪತಿ ಭಾಸ್ಕರ್ ಮತ್ತು ಕಿರಿಯ ಮಗುವಿನೊಂದಿಗೆ ಆರ್‌ಟಿಸಿ ಕ್ರಾಸ್‌ ರೋಡ್‌ನಲ್ಲಿರುವ ಸಂಧ್ಯಾ ಥಿಯೇಟರ್‌ಗೆ ಬಂದಿದ್ದರು. ರಾತ್ರಿ 10.30ರ ಸುಮಾರಿಗೆ ಕುಟುಂಬದೊಂದಿಗೆ ಥಿಯೇಟರ್‌ನಿಂದ ಹೊರಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.‌

https://twitter.com/i/status/1864381179765625328

https://twitter.com/i/status/1864409435831193671

Himanta Biswa Sarm ಇನ್ಮುಂದೆ ‘ಹೋಟೆಲ್, ರೆಸ್ಟೋರೆಂಟ್, ಕಾರ್ಯಕ್ರಮ’ಗಳಲ್ಲಿ ‘ಗೋಮಾಂಸ’ ನಿಷೇಧ

Janakalyana Swabhimani Samavesh ಹಾಸನದಲ್ಲಿ ಕಾಂಗ್ರೆಸ್ ನಿಂದ ಇಂದು `ಜನಕಲ್ಯಾಣ ಸ್ವಾಭಿಮಾನಿ ಸಮಾವೇಶ’

TAGGED:Movie theater stampede: Woman dies
Share This Article
Facebook Twitter Copy Link Print
Previous Article Family Dispute ತಮ್ಮನನ್ನು ಕೊಂದು ಶವದ ಬಳಿ ಕುಳಿತು ಬೀಡಿ ಸೇದಿದ ಅಣ್ಣ!
Next Article Good Morning ಶುಭೋದಯ‌… ಈ ಕ್ಷಣದ ಪ್ರಾರ್ಥನೆ: ನೀವು ನಂಬುವ ಶಕ್ತಿ ನಿಮ್ಮನ್ನು ಮುನ್ನಡೆಸಲಿ…

Popular Posts

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?