Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Pushpa-2 ಪುಷ್ಪ- 2 ಪ್ರೀಮಿಯರ್ ಶೋ ವೀಕ್ಷಣೆ ವೇಳೆ ಕಾಲ್ತುಳಿತ; ಮಹಿಳೆ ಸಾವು
ಪ್ರಮುಖಮನರಂಜನೆ

Pushpa-2 ಪುಷ್ಪ- 2 ಪ್ರೀಮಿಯರ್ ಶೋ ವೀಕ್ಷಣೆ ವೇಳೆ ಕಾಲ್ತುಳಿತ; ಮಹಿಳೆ ಸಾವು

Share
1 Min Read
SHARE

newsics.com

ಹೈದರಾಬಾದ್‌ ನ ಸಂಧ್ಯಾ ಚಿತ್ರಮಂದಿರದಲ್ಲಿ ಡಿಸೆಂಬರ್ 4 ರಂದು ಅಲ್ಲು ಅರ್ಜುನ್ ಅವರನ್ನು ನೋಡಲು ಭಾರಿ ಜನಸಮೂಹ ಜಮಾಯಿಸಿದ್ದರು.

ಹೈದರಾಬಾದ್ ನಲ್ಲಿ ಪುಷ್ಪ 2 ಪ್ರೀಮಿಯರ್ ಅವ್ಯವಸ್ಥೆ ದುರಂತಕ್ಕೆ ಕಾರಣವಾಯಿತು. ಚಿತ್ರಮಂದಿರದ ಹೊರಗೆ ಕಾಲ್ತುಳಿತ ಉಂಟಾಗಿ 39 ವರ್ಷದ ಮಹಿಳೆ ಸಾವನ್ನಪ್ಪಿದ್ದು, ಅವರ ಮಗ ಗಂಭೀರ ಸ್ಥಿತಿಯಲ್ಲಿದ್ದಾರೆ.ಭಾರಿ ಭದ್ರತೆ ಮತ್ತು ಪೊಲೀಸ್ ರಕ್ಷಣೆಯೊಂದಿಗೆ ಅಲ್ಲು ಅರ್ಜುನ್ ಕಾಣಿಸಿಕೊಂಡರು.

ದಿಲ್ಸುಖ್ ನಗರದ ನಿವಾಸಿ ರೇವತಿ (39) ತನ್ನ ಪತಿ ಭಾಸ್ಕರ್ ಮತ್ತು ಇಬ್ಬರು ಮಕ್ಕಳಾದ ಶ್ರೀ ತೇಜ್ (9) ಮತ್ತು ಸಾನ್ವಿಕಾ (7) ಅವರೊಂದಿಗೆ ಪುಷ್ಪ 2 ಚಿತ್ರದ ಪ್ರೀಮಿಯರ್ ಶೋ ವೀಕ್ಷಿಸಲು ಆರ್ ಟಿಸಿ ಕ್ರಾಸ್ ರಸ್ತೆಯಲ್ಲಿರುವ ಸಂಧ್ಯಾ 70 ಎಂಎಂ ಚಿತ್ರಮಂದಿರಕ್ಕೆ ತೆರಳಿದ್ದರು.

ಅಲ್ಲು ಅರ್ಜುನ್ ಚಿತ್ರಮಂದಿರಕ್ಕೆ ಬಂದಾಗ, ಅಭಿಮಾನಿಗಳು ಅವರನ್ನು ನೋಡಲು ಮುಗಿಬಿದ್ದರು. ಈ ವೇಳೆ ಕಾಲ್ತುಳಿ ಉಂಟಾಗಿದೆ. ಕಾಲ್ತುಳಿತದ ಸಮಯದಲ್ಲಿ, ರೇವತಿ ಮತ್ತು ಅವರ ಮಗ ಶ್ರೀ ತೇಜ್ ಪ್ರಜ್ಞೆ ಕಳೆದುಕೊಂಡರು. ಪೊಲೀಸರು ತಕ್ಷಣ ಅವರನ್ನು ವಿದ್ಯಾನಗರದ ದುರ್ಗಾ ಭಾಯ್ ದೇಶಮುಖ್ ಆಸ್ಪತ್ರೆಗೆ ಸ್ಥಳಾಂತರಿಸಿದರು.ಆದರೆ ಚಿಕಿತ್ಸೆ ಫಲಿಸದೇ ರೇವತಿ ಮೃತಪಟ್ಟಿದ್ದಾರೆ.

TAGGED:Pushpa-2 stampede while watching premiere show; Woman is dead
Share This Article
Facebook Twitter Copy Link Print
Previous Article Relationship Tips ಈ ತಪ್ಪುಗಳಿಂದಲೇ ಲೈಂಗಿಕ ಜೀವನದಲ್ಲಿ ಸಾಕಷ್ಟು ಸಮಸ್ಯೆ ಎದುರಿಸಬೇಕಾಗುತ್ತೆ
Next Article Metro ಪ್ರಯಾಣಿಕರಿಗೆ ಗುಡ್ ನ್ಯೂಸ್: ಡಬಲ್ ಡೆಕ್ಕರ್ ಫ್ಲೈ ಓವರ್ ಮೇಲೆ ಸಂಚರಿಸಲಿದೆ ಚಾಲಕರಹಿತ ಮೆಟ್ರೋ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?