Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Minister car accident ಹಾಸನ ಸಮಾವೇಶಕ್ಕೆ ತೆರಳುತ್ತಿದ್ದ ಸಚಿವರ ಕಾರು ಡಿಕ್ಕಿ: ಮುನಿಯಪ್ಪ ಪಾರು
ಕರ್ನಾಟಕ

Minister car accident ಹಾಸನ ಸಮಾವೇಶಕ್ಕೆ ತೆರಳುತ್ತಿದ್ದ ಸಚಿವರ ಕಾರು ಡಿಕ್ಕಿ: ಮುನಿಯಪ್ಪ ಪಾರು

Share
0 Min Read
SHARE

newsics.com

ಹಾಸನ: ನಗರದಲ್ಲಿ ಆಯೋಜನೆಗೊಂಡಿರುವ ಕಾಂಗ್ರೆಸ್‌ನ ಜನ ಕಲ್ಯಾಣ ಸಮಾವೇಶಕ್ಕೆ ತೆರಳುತ್ತಿದ್ದ ಸಚಿವ ಕೆ.ಹೆಚ್. ಮುನಿಯಪ್ಪ ಕಾರು ಅಪಘಾತಕ್ಕೀಡಾಗಿದೆ.

ಅಪಘಾತದಿಂದ ಹೆಚ್ಚಿನ ಅನಾಹುತ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಎದುರುಗಡೆಯಿಂದ ಬರುತ್ತಿದ್ದ ಕಾರು ಸಚಿವರಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಹಾಸನ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿ ಈ ಘಟನೆ ನಡೆದಿದೆ. ಮುನಿಯಪ್ಪ ಅವರಿದ್ದ ಕಾರು ಸಣ್ಣಪುಟ್ಟ ಡ್ಯಾಮೇಜ್ ಆಗಿದ್ದು, ಅವರು ಬೇರೆ ವಾಹನದಲ್ಲಿ ಹಾಸನ ಸಮಾವೇಶಕ್ಕೆ ತೆರಳಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Devendra Fadnavis ಇಂದು ಮಹಾರಾಷ್ಟ್ರದ ನೂತನ CM ಆಗಿ ದೇವೇಂದ್ರ ಫಡ್ನವಿಸ್ ಪ್ರಮಾಣವಚನ ಸ್ವೀಕಾರ

Student death ಮೊಬೈಲ್ ಜಾಸ್ತಿ ಬಳಸಬೇಡ ಎಂದಿದ್ದಕ್ಕೆ ವಿದ್ಯಾರ್ಥಿ ಆತ್ಮಹ*ತ್ಯೆ

PUSHPA 2 Released ಚಿತ್ರಮಂದಿರಲ್ಲಿ‌ ಕಾಲ್ತುಳಿತ: ಮಹಿಳೆ ಸಾವು, ಬಾಲಕನ ಸ್ಥಿತಿ ಗಂಭೀರ

TAGGED:Minister's car on his way to Hassan conference collided: Muniyappa escaped
Share This Article
Facebook Twitter Copy Link Print
Previous Article Naga Chaitanya Shobhita Dhulipala ಹಸೆಮಣೆ ಏರಿದ ನಾಗ ಚೈತನ್ಯ ಶೋಭಿತಾ ಧೂಳಿಪಾಲ
Next Article High Court Notice ಮುಡಾ ಪ್ರಕರಣ: ರಾಜ್ಯಪಾಲ, ಸಿಬಿಐಗೆ ಹೈಕೋರ್ಟ್ ನೋಟಿಸ್, ಜ.25ಕ್ಕೆ ವಿಚಾರಣೆ ಮುಂದೂಡಿಕೆ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read
ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?