Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > High Court Notice ಮುಡಾ ಪ್ರಕರಣ: ರಾಜ್ಯಪಾಲ, ಸಿಬಿಐಗೆ ಹೈಕೋರ್ಟ್ ನೋಟಿಸ್, ಜ.25ಕ್ಕೆ ವಿಚಾರಣೆ ಮುಂದೂಡಿಕೆ
ಕರ್ನಾಟಕಪ್ರಮುಖ

High Court Notice ಮುಡಾ ಪ್ರಕರಣ: ರಾಜ್ಯಪಾಲ, ಸಿಬಿಐಗೆ ಹೈಕೋರ್ಟ್ ನೋಟಿಸ್, ಜ.25ಕ್ಕೆ ವಿಚಾರಣೆ ಮುಂದೂಡಿಕೆ

Share
1 Min Read
SHARE

newsics.com

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾ (ಮುಡಾ) ನಿವೇಶನ ಹಂಚಿಕೆ ಪ್ರಕರಣದ ಮೊದಲ ಆರೋಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪ್ರಕರಣದ ನಾಲ್ಕನೇ ಆರೋಪಿ ದೇವರಾಜು ಅವರು ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ರದ್ದು ಕೋರಿ ಸಲ್ಲಿಸಿರುವ ಅರ್ಜಿ ಹಿನ್ನೆಲೆಯಲ್ಲಿ ಪ್ರತಿವಾದಿಗಳಿಗೆ ಟಿಸ್‌ ಜಾರಿ ಮಾಡಲಾಗಿದೆ. ವಿಚಾರಣೆಯನ್ನು 2025ರ ಜನವರಿ 25ಕ್ಕೆ ಮುಂದೂಡಿದೆ.
ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ನೀಡಿದ್ದ ಅನುಮತಿಯನ್ನು ಎತ್ತಿ ಹಿಡಿದಿದ್ದ ಏಕಸದಸ್ಯ ಪೀಠದ ಆದೇಶ ರದ್ದು ಕೋರಿ ಸಿಎಂ ಸಿದ್ದರಾಮಯ್ಯ ಮತ್ತು ದೇವರಾಜು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ಹೈಕೋರ್ಟ್‌ನಲ್ಲಿ ಗುರುವಾರ ಆರಂಭವಾಯಿತು

ವಿಚಾರಣೆ ನಡೆಸಿದ ಹೈಕೋರ್ಟ್‌ ನ್ಯಾಯಮೂರ್ತಿಗಳಾದ ಎನ್ವಿ ಅಂಜಾರಿಯಾ ಮತ್ತು ಕೆವಿ ಅರವಿಂದ್‌ ಅವರ ದ್ವಿಸದಸ್ಯ ಪೀಠ ಪ್ರತಿವಾದಿಗಳಿಗೆ ನೋಟಿಸ್ ನೀಡಿ 2025ರ ಜನವರಿ 25ಕ್ಕೆ ವಿಚಾರಣೆಯನ್ನು ಮುಂದೂಡಿತು.

ಮುಖ್ಯಮಂತ್ರಿ ಮತ್ತಿತರರ ವಿರುದ್ಧ ದೂರು ದಾಖಲಿಸಿರುವ ಪ್ರತಿವಾದಿಗಳಾದ ರಾಜ್ಯಪಾಲರ ಕಚೇರಿ, ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಅವರಿಗೆ ನೋಟಿಸ್‌ ನೀಡಿ ವಿಚಾರಣೆಯನ್ನು ಮುಂದೂಡಿದರು. ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ನೀಡಿದ್ದ ಅನುಮತಿಯನ್ನು ಸೆಪ್ಟೆಂಬರ್‌ 24ರಂದು ಏಕಸದಸ್ಯ ಪೀಠ ಎತ್ತಿಹಿಡಿದಿತ್ತು.

ಪ್ರಕರಣದ ನಾಲ್ಕನೇ ಆರೋಪಿ ಭೂ ಮಾಲೀಕ ದೇವರಾಜು ಪರ ವಕೀಲ ದುಷ್ಯಂತ್‌ ದವೆ ವಾದ ಮಂಡಿಸಿ 80 ವರ್ಷದ ದೇವರಾಜು ಅವರ ವಿರುದ್ಧ ಯಾವುದೇ ಆರೋಪ ಇಲ್ಲ. ಆದರೂ, ನಮ್ಮ ಕಕ್ಷಿದಾರ ದೇವರಾಜ್ಗೆ ತೊಂದರೆ ಆಗುತ್ತಿದ್ದು, ಇವರಿಗೆ ಕಾನೂನಿನ ರಕ್ಷಣೆ ನೀಡಬೇಕು ಎಂದರು. ದೇವರಾಜು ವಿರುದ್ಧ ರಾಜ್ಯಪಾಲರ ಆದೇಶದಲ್ಲಿ ಉಲ್ಲೇಖ ಇಲ್ಲ. 2004ರಲ್ಲಿ ಜಮೀನು ಮಾರಾಟ ಮಾಡಿದ್ದಾರೆ. 2024ರಲ್ಲಿ ಇಷ್ಟೆಲ್ಲ ಬೆಳವಣಿಗೆ ಆಗುತ್ತದೆ ಎಂದು ದೇವರಾಜ್‌ ಅವರಿಗೆ ತಿಳಿದಿರಲಿಲ್ಲ. ವಂಚನೆ ಆರೋಪದಡಿ ದೇವರಾಜ್‌ ವಿರುದ್ದ ತನಿಖೆಗೆ ಆದೇಶಿಸಲಾಗಿದೆ. 80ನೇ ಇಳಿ ವಯಸ್ಸಿನಲ್ಲಿ ದೇವರಾಜ್‌ ರಾಜಕೀಯ ದಾಳಿಗೆ ಸಿಲುಕಿದ್ದಾರೆ ಎಂದು ವಾದಿಸಿದರು.

Minister car accident ಹಾಸನ ಸಮಾವೇಶಕ್ಕೆ ತೆರಳುತ್ತಿದ್ದ ಸಚಿವರ ಕಾರು ಡಿಕ್ಕಿ: ಮುನಿಯಪ್ಪ ಪಾರು

Metro ಪ್ರಯಾಣಿಕರಿಗೆ ಗುಡ್ ನ್ಯೂಸ್: ಡಬಲ್ ಡೆಕ್ಕರ್ ಫ್ಲೈ ಓವರ್ ಮೇಲೆ ಸಂಚರಿಸಲಿದೆ ಚಾಲಕರಹಿತ ಮೆಟ್ರೋ

Naga Chaitanya Shobhita Dhulipala ಹಸೆಮಣೆ ಏರಿದ ನಾಗ ಚೈತನ್ಯ ಶೋಭಿತಾ ಧೂಳಿಪಾಲ

Relationship Tips ಈ ತಪ್ಪುಗಳಿಂದಲೇ ಲೈಂಗಿಕ ಜೀವನದಲ್ಲಿ ಸಾಕಷ್ಟು ಸಮಸ್ಯೆ ಎದುರಿಸಬೇಕಾಗುತ್ತೆ

TAGGED:CBIMuda case: High Court notice to Governor
Share This Article
Facebook Twitter Copy Link Print
Previous Article Minister car accident ಹಾಸನ ಸಮಾವೇಶಕ್ಕೆ ತೆರಳುತ್ತಿದ್ದ ಸಚಿವರ ಕಾರು ಡಿಕ್ಕಿ: ಮುನಿಯಪ್ಪ ಪಾರು
Next Article Double murder: ಪ್ರೀತಿಗೆ ಅಡ್ಡಿ – ತಲೆ ಕೊಚ್ಚಿ ಮೆದುಳು ಹೊರತೆಗೆದ ಯುವಕ

Popular Posts

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

You Might Also Like

ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?