Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Double murder: ಪ್ರೀತಿಗೆ ಅಡ್ಡಿ – ತಲೆ ಕೊಚ್ಚಿ ಮೆದುಳು ಹೊರತೆಗೆದ ಯುವಕ
ಕರ್ನಾಟಕಪ್ರಮುಖ

Double murder: ಪ್ರೀತಿಗೆ ಅಡ್ಡಿ – ತಲೆ ಕೊಚ್ಚಿ ಮೆದುಳು ಹೊರತೆಗೆದ ಯುವಕ

Share
1 Min Read
SHARE

newsics.com

ಬೆಳಗಾವಿ: ಮಗಳ ಪ್ರೀತಿ ವಿರೋಧ ಮಾಡಿದ್ದ ತಾಯಿ ಹಾಗೂ ಸಹೋದರನನ್ನು ಬರ್ಬರ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿಯ ಅಕ್ಕೋಳದಲ್ಲಿ ನಡೆದಿದೆ.

ಮಂಗಳ ನಾಯಕ (45), ಪ್ರಜ್ವಲ್ ನಾಯಕ (18) ಮೃತ‌ ದುರ್ದೈವಿಗಳು ಎಂದು ತಿಳಿದುಬಂದಿದೆ. ಕಳೆದ ಕೆಲ ತಿಂಗಳಿಂದ ಮಂಗಳ ಅವರ ಮಗಳು ಹಾಗೂ ರವಿ ಪರಸ್ಪರ ಪ್ರೀತಿಸುತ್ತಿದ್ದರು. ಈ ವಿಷಯ ತಿಳಿದ ತಾಯಿ ಮಗಳನ್ನು ಕರೆದು ಬುದ್ದಿ ಮಾತು ಹೇಳಿದ್ದಾರೆ.

ತಾಯಿ ಬುದ್ದಿ ಮಾತು ಹೇಳಿದರು ಕೇಳದ ಮಗಳು ಮತ್ತೆ ತನ್ನ ಹಳೆಯ ಚಾಳಿಯನ್ನು ಮುಂದುವರಿಸಿದ್ದಾಳೆ. ಇದಕ್ಕೆ ಮತ್ತೆ ಮನೆಯಲ್ಲಿ ಜಗಳವಾಗಿದೆ. ಇದರಿಂದ ಸಿಟ್ಟಾದ ಆರೋಪಿ ರವಿ ಏಕಾಏಕಿ ಮನೆಗೆ ನುಗ್ಗಿ ಕಬ್ಬಿಣದ ರಾಡ್ ನಿಂದ ಮನಸೋಇಚ್ಛೆ ಹಲ್ಲೆ ನಡೆಸಿದ್ದಾನೆ. ಹಲ್ಲೆ ಪರಿಣಾಮ ತಲೆ ಬುರುಡೆ ಓಪನ್ ಆಗಿದ್ದು ತೀವ್ರ ರಕ್ತಸ್ರಾವದಿಂದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸದ್ಯ ಘಟನೆಗೆ ಸಂಬಂಧಪಟ್ಟಂತೆ ನಿಪ್ಪಾಣಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ರವಿ ಹಾಗೂ ಮಗಳನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

TAGGED:Double murder: An obstacle to love - a young man whose head was chopped off and his brain taken out
Share This Article
Facebook Twitter Copy Link Print
Previous Article High Court Notice ಮುಡಾ ಪ್ರಕರಣ: ರಾಜ್ಯಪಾಲ, ಸಿಬಿಐಗೆ ಹೈಕೋರ್ಟ್ ನೋಟಿಸ್, ಜ.25ಕ್ಕೆ ವಿಚಾರಣೆ ಮುಂದೂಡಿಕೆ
Next Article CM Siddaramaiah tripped ಹಾಸನ ಕಾಂಗ್ರೆಸ್ ಸಮಾವೇಶದ ವೇದಿಕೆಯಲ್ಲಿ ಮುಗ್ಗರಿಸಿದ ಸಿಎಂ ಸಿದ್ದರಾಮಯ್ಯ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?