Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Toxic movie ಯಶ್ ‘ಟಾಕ್ಸಿಕ್’ ಸಿನಿಮಾಗೆ ಬಿಗ್ ರಿಲೀಫ್ ಕೊಟ್ಟ ಹೈಕೋರ್ಟ್
ಪ್ರಮುಖಮನರಂಜನೆ

Toxic movie ಯಶ್ ‘ಟಾಕ್ಸಿಕ್’ ಸಿನಿಮಾಗೆ ಬಿಗ್ ರಿಲೀಫ್ ಕೊಟ್ಟ ಹೈಕೋರ್ಟ್

Share
1 Min Read
SHARE

newsics.com
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಸೆಟ್ ನಿರ್ಮಾಣಕ್ಕಾಗಿ ಅರಣ್ಯ ಇಲಾಖೆಗೆ ಸೇರಿದ ಭೂಮಿಯಲ್ಲಿ ನೂರಾರು ಮರಗಳನ್ನು ಅಕ್ರಮವಾಗಿ ಕಡಿಯಲಾಗಿದೆ ಎಂದು ಸ್ವತಃ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರೇ ದೂರು ನೀಡುವಂತೆ ಅರಣ್ಯ ಇಲಾಖೆಗೆ ಸೂಚಿಸಿದ್ದರು.

ಈ ಬಗ್ಗೆ ತಮ್ಮ ವಿರುದ್ಧ ಎಫ್‌ಐಆರ್ ದಾಖಲಿಸಿದಂತೆ ಟಾಕ್ಸಿಕ್ ಸಿನಿಮಾದ ನಿರ್ಮಾಪಕರು ಕೋರ್ಟ್ ಮೊರೆ ಹೋಗಿದ್ದು. ಈ ಅರ್ಜಿ ವಿಚಾರಣೆ ಮಾಡಿದ ಹೈಕೋರ್ಟ್ ಟಾಕ್ಸಿಕ್ ಸಿನಿಮಾ ನಿರ್ಮಾಪಕರ ವಿರುದ್ಧ ಎಫ್‌ಐಆರ್ ದಾಖಲಿಸದಂತ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.

ರಾಕಿಂಗ್ ಸ್ಟಾರ್ ಯಶ್ ಅವರ ಟಾಕ್ಸಿಕ್ ಸಿನಿಮಾ ಚಿತ್ರೀಕರಣಕ್ಕಾಗಿ ಕೆನರಾ ಬ್ಯಾಂಕ್‌ನಿಂದ ಪೀಣ್ಯದ ಬಳಿ ಲೀಸ್‌ಗೆ ಪಡೆದಿದ್ದ ಖಾಲಿ ಜಾಗದಲ್ಲಿ ದೊಡ್ಡದಾಗಿ ಸೆಟ್ ನಿರ್ಮಾಣ ಮಾಡಲಾಗಿತ್ತು. ಆದರೆ, ಈ ಜಾಗದ ಬಗ್ಗೆ ರಾಜಕೀಯ ಕೆಸರೆರಚಾಟ ಶುರುವಾಗಿದ್ದು, ಕೇಂದ್ರ ಮಂತ್ರಿ ಕುಮಾರಸ್ವಾಮಿ ಹಾಗೂ ರಾಜ್ಯದ ಅರಣ್ಯ ಸಚಿವ ಈಶ್ವರ ಖಂಡ್ರೆ ನಡುವಿನ ವೈಷಮ್ಯಕ್ಕೆ ಟಾಕ್ಸಿಕ್ ಚಿತ್ರತಂಡವನ್ನು ಬಲಿಪಶು ಮಾಡಲು ಹೊರಟಿದ್ದರು. ಹೀಗಾಗಿ, ಟಾಕ್ಸಿಕ್ ಚಿತ್ರತಂಡ ಸೆಟ್ ಹಾಕಿದ್ದ ಜಾಗವು ಅರಣ್ಯ ಇಲಾಖೆಗೆ ಸೇರಿದ್ದು, ಇಲ್ಲಿ ಮರಗಳನ್ನು ಕಡಿದು ಮಾರಣ ಹೋಮ ಮಾಡಲಾಗಿದೆ ಎಂದು ಎಫ್‌ಐಆರ್ ದಾಖಲಿಸಿ ಕೋರ್ಟ್ ಮೊರೆ ಹೋಗಿದ್ದರು. ಆದರೆ, ಈ ಬಗ್ಗೆ ಹೈಕೋರ್ಟ್‌ನಲ್ಲಿ ಅರ್ಜಿ ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಮೂರತಿ ಎಂ. ನಾಗಪ್ರಸನ್ನ ಅವರಿದ್ದ ಪೀಠವು ಟಾಕ್ಸಿಕ್ ಸಿನಿಮಾ ನಿರ್ಮಾಪಕರ ವಿರುದ್ಧ ಎಫ್‌ಐಆರ್ ಮಾಡದಂತೆ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.

TAGGED:High Court gave big relief to Yash's 'Toxic' movie
Share This Article
Facebook Twitter Copy Link Print
Previous Article Protest ‘ಮೋದಿ – ಅದಾನಿ ಏಕ್ ಹೈ’ ಜಾಕೆಟ್‌ ನೊಂದಿಗೆ ಕೈ ನಾಯಕರ ಪ್ರತಿಭಟನೆ
Next Article Devendra Fadnavis ಮಹಾರಾಷ್ಟ್ರ ಸಿಎಂ ಆಗಿ ದೇವೇಂದ್ರ ಫಡ್ನವೀಸ್ ಪದಗ್ರಹಣ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?