Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Metro Time Change ಈ ಭಾನುವಾರ ಮೆಟ್ರೊ ಸಂಚಾರ ಸಮಯದಲ್ಲಿ ಬದಲಾವಣೆ, ಎಷ್ಟು ಗಂಟೆಯಿಂದ ಆರಂಭ
ಕರ್ನಾಟಕಪ್ರಮುಖ

Metro Time Change ಈ ಭಾನುವಾರ ಮೆಟ್ರೊ ಸಂಚಾರ ಸಮಯದಲ್ಲಿ ಬದಲಾವಣೆ, ಎಷ್ಟು ಗಂಟೆಯಿಂದ ಆರಂಭ

Share
1 Min Read
SHARE

newsics.com

ಬೆಂಗಳೂರು: ಪಿಡಿಒ ಪರೀಕ್ಷಾರ್ಥಿಗಳಿಗಾಗಿ ಭಾನುವಾರ ನಮ್ಮ ಮೆಟ್ರೋ ಸಂಚಾರ ಸಮಯದಲ್ಲಿ ಬದಲಾವಣೆ ಮಾಡಿದೆ.

ಡಿಸೆಂಬರ್ 8 ರಂದು ಕರ್ನಾಟಕ ಲೋಕಸೇವಾ ಆಯೋಗದ ಪಿಡಿಓ ಪರೀಕ್ಷೆ ನಡೆಯಲಿದೆ. ಹೀಗಾಗಿ ಭಾನುವಾರ ಬೆಳಗ್ಗೆ 7 ಗಂಟೆ ಬದಲಾಗಿ, ಬೆಳಗ್ಗೆ 5:30 ರಿಂದ ಮೆಟ್ರೋ ರೈಲುಗಳ ಸಂಚಾರ ಆರಂಭಗೊಳ್ಳಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್‌) ತಿಳಿಸಿದೆ.

ಪ್ರತಿ ಭಾನುವಾರ ಬೆಳಗ್ಗೆ 7 ಗಂಟೆಯಿಂದ ಮೆಟ್ರೋ ರೈಲುಗಳು ಸಂಚಾರ ಆರಂಭವಾಗುತ್ತದೆ. ಆದರೆ ಪಿಡಿಓ ಪರೀಕ್ಷೆ ಹಿನ್ನೆಲೆಯಲ್ಲಿ ಈ ಭಾನುವಾರ ಬೆಳಗ್ಗೆ 5:30 ರಿಂದ ಮೆಟ್ರೋ ರೈಲುಗಳ ಸಂಚಾರ ಮಾಡುವುದಾಗಿ ಬಿಎಂಆರ್‌ಸಿಎಲ್‌ ಮಾಧ್ಯಮ ಪ್ರಕಟಣೆ ತಿಳಿಸಿದೆ.

ಅಭ್ಯರ್ಥಿಗಳು ಸಮಯಕ್ಕೆ ಸರಿಯಾಗಿ ಪರೀಕ್ಷೆಗೆ ಹಾಜರಾಗಲು ಬಿಎಂಆರ್ಸಿಎಲ್ ಮೆಟ್ರೋ ರೈಲು ಸೇವೆಯನ್ನು ಬೆಳಗ್ಗೆ 07:00 ಗಂಟೆಗೆ ಬದಲಾಗಿ 05:30 ಗಂಟೆಗೆ ಎಲ್ಲಾ ನಾಲ್ಕು ಟರ್ಮಿನಲ್ ನಿಲ್ದಾಣಗಳಾದ ಮಾದಾವರ, ರೇಷ್ಮೆ ಸಂಸ್ಥೆ, ಚಲ್ಲಘಟ್ಟ ಮತ್ತು ವೈಟ್ ಫೀಲ್ಡ್(ಕಾಡುಗೋಡಿ) ಮೆಟ್ರೋ ನಿಲ್ದಾಣಗಳಿಂದ ಪ್ರಾರಂಭಿಸಲಿದೆ. ಅಲ್ಲದೆ, ನಾಡಪ್ರಭು ಕೆಂಪೇಗೌಡ ನಿಲ್ದಾಣ, ಮೆಜೆಸ್ಟಿಕ್‌ನಿಂದ ಎಲ್ಲಾ ನಾಲ್ಕು ದಿಕ್ಕಿಗೆ ಮೊದಲ ರೈಲು ಬೆಳಗ್ಗೆ 5:30 ಗಂಟೆಗೆ ಹೊರಡಲಿದೆ ಎಂದು ಬಿಎಂಆರ್ ಸಿಎಲ್ ತಿಳಿಸಿದೆ.

ಈ ಅವಧಿಯಲ್ಲಿ ಅಂದರ ಬೆಳಗ್ಗೆ 5.30 ರಿಂದ 7 ಗಂಟೆಯವರೆಗೆ ರೈಲುಗಳು 30 ನಿಮಿಷಗಳ ಅಂತರದಲ್ಲಿ ಚಲಿಸುತ್ತವೆ. ಬೆಳಗ್ಗೆ 7 ಗಂಟೆಯ ನಂತರ ಎಂದಿನಂತೆ ರೈಲುಗಳು ಚಲಿಸುತ್ತವೆ. ಸಾವಾಜನಿಕರು ಹಾಗೂ ಪರೀಕ್ಷೆಗೆ ಹೋಗುವ ಅಭ್ಯರ್ಥಿಗಳ ಈ ಸೌಲಭ್ಯವನ್ನು ಉಪಯೋಗಿಸಿಕೊಳ್ಳಬೇಕೆಂದು ಕೋರಲಾಗಿದೆ.

KMF MD Transfer ಕೆಎಂಎಫ್ ಎಂಡಿ ಜಗದೀಶ್ ದಿಢೀರ್ ವರ್ಗಾವಣೆ: ಸರ್ಕಾರದ ಕ್ರಮಕ್ಕೆ ವ್ಯಾಪಕ ಆಕ್ರೋಶ,‌ಕೇರಳ ಲಾಬಿ ಶಂಕೆ

Cyber Crime ಮಾಜಿ ಮಿಸ್ ಇಂಡಿಯಾ ಸುಂದರಿ ಡಿಜಿಟಲ್ ಅರೆಸ್ಟ್: 99 ಸಾವಿರ ರೂ. ಕಳೆದುಕೊಂಡ ಶಿವಂಕಿತಾ ದೀಕ್ಷಿತ್

TAGGED: Change in metro service timings this Sundayfrom what time it starts
Share This Article
Facebook Twitter Copy Link Print
Previous Article KMF MD Transfer ಕೆಎಂಎಫ್ ಎಂಡಿ ಜಗದೀಶ್ ದಿಢೀರ್ ವರ್ಗಾವಣೆ: ಸರ್ಕಾರದ ಕ್ರಮಕ್ಕೆ ವ್ಯಾಪಕ ಆಕ್ರೋಶ,‌ಕೇರಳ ಲಾಬಿ ಶಂಕೆ
Next Article Postpartum death ಬಳ್ಳಾರಿ ಬಿಮ್ಸ್‌ನಲ್ಲಿ ಮತ್ತೋರ್ವ ಬಾಣಂತಿ ಸಾವು, ಮೃತರ ಸಂಖ್ಯೆ ಐದಕ್ಕೇರಿಕೆ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?