Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Postpartum death ಬಳ್ಳಾರಿ ಬಿಮ್ಸ್‌ನಲ್ಲಿ ಮತ್ತೋರ್ವ ಬಾಣಂತಿ ಸಾವು, ಮೃತರ ಸಂಖ್ಯೆ ಐದಕ್ಕೇರಿಕೆ
ಕರ್ನಾಟಕಪ್ರಮುಖ

Postpartum death ಬಳ್ಳಾರಿ ಬಿಮ್ಸ್‌ನಲ್ಲಿ ಮತ್ತೋರ್ವ ಬಾಣಂತಿ ಸಾವು, ಮೃತರ ಸಂಖ್ಯೆ ಐದಕ್ಕೇರಿಕೆ

Share
1 Min Read
SHARE

newsics.com
ಬಳ್ಳಾರಿ: ಇಲ್ಲಿನ ಬಿಮ್ಸ್ ಆಸ್ಪತ್ರೆಯಲ್ಲಿ ಗುರುವಾರ (ಡಿ.5) ಮತ್ತೋರ್ವ ಬಾಣಂತಿ ಸಾವನ್ನಪ್ಪಿದ್ದಾರೆ.

ಸುಮಯ್ಯ ಎನ್ನುವ ಬಾಣಂತಿ ಮೃತಪಟ್ಟಿದ್ದಾರೆ. ಜಿಲ್ಲಾಸ್ಪತ್ರೆಯಲ್ಲಿ ನವೆಂಬರ್ 10 ರಂದು ಏಳು ಬಾಣಂತಿಯರ ಹೆರಿಗೆಯಾಗಿತ್ತು. ಇದರಲ್ಲಿ ನಾಲ್ವರು ಈಗಾಗಲೇ ಮೃತಪಟ್ಟಿದ್ದು, ಇದೀಗ ಮತ್ತೋರ್ವ ಬಾಣಂತಿ ಸುಮಯ್ಯ ಸಾವನ್ನಪ್ಪಿದ್ದಾರೆ.

ಈ ಮೂಲಕ ಒಂದೇ ದಿನ ಹೆರಿಗೆಯಾದವರ 7 ಬಾಣಂತಿಯರ ಪೈಕಿ ಐವರು ಮೃತಪಟ್ಟಂತಾಗಿದ್ದು, ಇನ್ನುಳಿದ ಇಬ್ಬರು ಡಿಸ್ಚಾರ್ಜ್ ಆಗಿದ್ದಾರೆ.
ಸಮಸ್ಯೆಯಿಂದ ಬಳಲುತ್ತಿದ್ದ ಸುಮಯ್ಯ ಅವರಿಗೆ ನಿತ್ಯ ಡಯಾಲಿಸಿಸ್ ಮಾಡಲಾಗುತ್ತಿತ್ತು. ಗುರುವಾರ ತೀವ್ರವಾದ ತೊಂದರೆಯಾದ ಹಿನ್ನಲೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸುಮಯ್ಯ ಕೊನೆಯುಸಿರೆಳೆದಿದ್ದಾರೆ.

ಬಾಣಂತಿಯರಿಗೆ ನೀಡಿದ್ದ ಗ್ಲೂಕೋಸ್‌ನಿಂದಲೇ ಅವರು ಸಾವು ಕಂಡಿದ್ದಾರೆ ಎನ್ನುವ ಮಾಹಿತಿ ಹೊರಬಿದ್ದಿದೆ. ಇತ್ತೀಚೆಗೆ ಸಾವು ಕಂಡ ನಾಲ್ವರು ಬಾಣಂತಿಯರಿಗೆ ನೀಡಲಾಗಿದ್ದ ಕಳಪೆ ಐವಿ ದ್ರಾವಣವೇ ಕಾರಣ ಎನ್ನಲಾಗಿದೆ.

ಇದರ ಬೆನ್ನಲ್ಲಿಯೇ ಆಸ್ಪತ್ರೆಯಲ್ಲಿ ಐವಿ ಫ್ಲ್ಯೂಡ್ಸ್‌ ನೀಡುವುದನ್ನು ಸ್ಥಗಿತ ಮಾಡಲಾಗಿತ್ತು. ತನಿಖಾ ವರದಿಯಲ್ಲಿ ಕಳಪೆ ದ್ರಾವಣ ಬಗ್ಗೆ ಉಲ್ಲೇಖವಾಗಿದೆ. ಕಳಪೆ ಗ್ಲೂಕೋಸ್ನಿಂದ ಬಾಣಂತಿಯರ ಸಾವಾಗಿದೆ ಎನ್ನುವ ಅನುಮಾನ ವ್ಯಕ್ತವಾಗಿದೆ.
ಐವಿ ಫ್ಲ್ಯೂಡ್ಸ್‌ಗಳನ್ನು ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ (KSMSCL) ಸರಬರಾಜು ಮಾಡಿತ್ತು. ನಾಲ್ವರು ಬಾಣಂತಿಯರಿಗೆ ಸಾವಿಗೆ ಕೆಎಸ್ಎಂಎಸ್ ಸಿಎಲ್ ನೀಡಿದ್ದ ಈ ಔಷಧ ಕಾರಣವೇ ಎನ್ನುವ ಶಂಕೆ‌ ಮೂಡಿದೆ.

KMF MD Transfer ಕೆಎಂಎಫ್ ಎಂಡಿ ಜಗದೀಶ್ ದಿಢೀರ್ ವರ್ಗಾವಣೆ: ಸರ್ಕಾರದ ಕ್ರಮಕ್ಕೆ ವ್ಯಾಪಕ ಆಕ್ರೋಶ,‌ಕೇರಳ ಲಾಬಿ ಶಂಕೆ

Metro Time Change ಈ ಭಾನುವಾರ ಮೆಟ್ರೊ ಸಂಚಾರ ಸಮಯದಲ್ಲಿ ಬದಲಾವಣೆ, ಎಷ್ಟು ಗಂಟೆಯಿಂದ ಆರಂಭ

Cyber Crime ಮಾಜಿ ಮಿಸ್ ಇಂಡಿಯಾ ಸುಂದರಿ ಡಿಜಿಟಲ್ ಅರೆಸ್ಟ್: 99 ಸಾವಿರ ರೂ. ಕಳೆದುಕೊಂಡ ಶಿವಂಕಿತಾ ದೀಕ್ಷಿತ್

TAGGED:Another postpartum dead in Bellary Bimsdeath toll rises to five
Share This Article
Facebook Twitter Copy Link Print
Previous Article Metro Time Change ಈ ಭಾನುವಾರ ಮೆಟ್ರೊ ಸಂಚಾರ ಸಮಯದಲ್ಲಿ ಬದಲಾವಣೆ, ಎಷ್ಟು ಗಂಟೆಯಿಂದ ಆರಂಭ
Next Article Fight with Tiger ಹುಲಿ ಜತೆ ಹೊಡೆದಾಡಿ ಗಂಡನ ಉಳಿಸಿಕೊಂಡ ಹೆಂಡತಿ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?