Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Ayyappa Swami ಅಯ್ಯಪ್ಪ ಸ್ವಾಮಿ ಭಕ್ತರಿಗೆ ಗುಡ್ ನ್ಯೂಸ್
ದೇಶಪ್ರಮುಖ

Ayyappa Swami ಅಯ್ಯಪ್ಪ ಸ್ವಾಮಿ ಭಕ್ತರಿಗೆ ಗುಡ್ ನ್ಯೂಸ್

Share
1 Min Read
SHARE

newsics.com

ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಬರುವವರಿಗೆ ದೇವರ ಸುಲಭ ದರ್ಶನಕ್ಕೆ ಅನುಕೂಲವಾಗುವಂತೆ ವಿಶೇಷ ಪೋರ್ಟಲ್ ಅನ್ನು ಪರಿಚಯಿಸಲಾಗಿದೆ.

‘ಶಬರಿಮಲೆ – ಪೊಲೀಸ್ ಮಾರ್ಗದರ್ಶಿ’ ಎಂಬ ಈ ಪೋರ್ಟಲ್ ಇಂಗ್ಲಿಷ್ ಭಾಷೆಯಲ್ಲಿ ಲಭ್ಯವಿರುತ್ತದೆ. ಭಕ್ತರಿಗೆ ಉಪಯುಕ್ತವಾದ ಎಲ್ಲಾ ಪ್ರಮುಖ ಮಾಹಿತಿಯನ್ನು ಪೋರ್ಟಲ್ ಒಳಗೊಂಡಿದೆ.

ಪೊಲೀಸ್ ಸಹಾಯವಾಣಿ ಸಂಖ್ಯೆಗಳು, ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆಗಳು, ಆರೋಗ್ಯ ಸೇವೆಗಳು, ಕೆಎಸ್‌ಆರ್ಟಿಸಿ, ಆಂಬ್ಯುಲೆನ್ಸ್, ಅಗ್ನಿಶಾಮಕ ಠಾಣೆ ಸೇವೆಗಳು ಮತ್ತು ಆಹಾರ ಸುರಕ್ಷತಾ ಮಾಹಿತಿಗಳು ಈ ಪೋರ್ಟಲ್ನಲ್ಲಿ ಲಭ್ಯವಿರುತ್ತವೆ. ಇದಲ್ಲದೆ, ಶಬರಿಮಲೆಯ ಇತಿಹಾಸ, ವಾಹನಗಳ ನಿಲುಗಡೆ ಮತ್ತು ಪ್ರತಿ ಜಿಲ್ಲೆಯಿಂದ ಶಬರಿಮಲೆಗೆ ವಿಮಾನ, ರೈಲು ಮತ್ತು ರಸ್ತೆ ಸಂಪರ್ಕವನ್ನು ಪಟ್ಟಿಯಲ್ಲಿ ಸೇರಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿಕೆಯಲ್ಲಿ ತಿಳಿಸಿದ್ದಾರೆ.

TAGGED:Good news for Ayyappa Swami devotees
Share This Article
Facebook Twitter Copy Link Print
Previous Article Jagadeesh Transfer ಸುತ್ತ: KMF ನಂದಿನಿ ನಾಗಾಲೋಟಕ್ಕೆ ಸರ್ಕಾರದಿಂದ ಬ್ರೇಕ್? ಏನಿದರ ಹಿಂದಿನ ಮರ್ಮ?
Next Article Chikkamagaluru ದಲಿತರು ದೇವಸ್ಥಾನ ಪ್ರವೇಶಿಸಿದ್ದಕ್ಕೆ ಪೂಜೆ ಸ್ಥಗಿತ: ಬೀಗ ಜಡಿದ ಅಧಿಕಾರಿಗಳು

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?