Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Vegetable Price Hike ಮಳೆ ಹಿನ್ನೆಲೆ‌ ರಾಜ್ಯದಲ್ಲಿ ಗಗನಕ್ಕೇರಿದ ತರಕಾರಿ ಬೆಲೆ
ಕರ್ನಾಟಕಪ್ರಮುಖ

Vegetable Price Hike ಮಳೆ ಹಿನ್ನೆಲೆ‌ ರಾಜ್ಯದಲ್ಲಿ ಗಗನಕ್ಕೇರಿದ ತರಕಾರಿ ಬೆಲೆ

Share
1 Min Read
SHARE

newsics.com

ಬೆಂಗಳೂರು : ಜನಸಾಮಾನ್ಯರಿಗೆ ಮತ್ತೊಂದು ಶಾಕ್ ಎಂಬಂತೆ ರಾಜ್ಯದಲ್ಲಿ ತರಕಾರಿ ಬೆಲೆ ಗಗನಕ್ಕೇರಿದೆ.

ಹೌದು. ಇತ್ತೀಚೆಗೆ ಸುರಿದ ಭಾರಿ ಮಳೆಗೆ ತರಕಾರಿ ಸಂಪೂರ್ಣ ಹಾಳಾಗಿದ್ದು, ತರಕಾರಿ ರೇಟ್ ಡಬಲ್ ಆಗಿದೆ. ಕೆಜಿಗೆ 30-40 ರೂ ಇದ್ದ ಟೊಮ್ಯಾಟೋ 70 ರೂವರೆಗೆ ಮಾರಾಟವಾಗುತ್ತಿದೆ.

ಕ್ಯಾರೆಟ್ 80 ರೂ ಕೆಜಿಗೆ ಇದೆ. ಈರುಳ್ಳಿ 70-80 ರೂವರೆಗೆ ಮಾರಾಟವಾಗುತ್ತಿದೆ. ಬೆಳ್ಳುಳ್ಳಿ ಕೆಜಿಗೆ 400-500 ಇದೆ. ನುಗ್ಗೆಕಾಯಿ 400-500 ರೂ ವರೆಗೆ ಮಾರಾಟವಾಗುತ್ತಿದೆ.

ಫೆಂಗಲ್ ಚಂಡಮಾರುತದ ಪರಿಣಾಮ ಹೊರ ರಾಜ್ಯದಿಂದ ತರಕಾರಿಗಳು ಮಾರುಕಟ್ಟೆಗೆ ಪೂರೈಕೆ ಆಗುತ್ತಿಲ್ಲ. ತರಕಾರಿ ರೇಟ್ ಡಬಲ್ ಆದ್ರೆ ಜನಸಾಮಾನ್ಯರು ಬದುಕುವುದು ಹೇಗೆ ಎಂಬ ಚಿಂತೆ ಜನರನ್ನು ಕಾಡುತ್ತಿದೆ.

TAGGED:the price of vegetables has skyrocketed in the stateVegetable Price Hike Due to rain
Share This Article
Facebook Twitter Copy Link Print
Previous Article Chikkamagaluru ದಲಿತರು ದೇವಸ್ಥಾನ ಪ್ರವೇಶಿಸಿದ್ದಕ್ಕೆ ಪೂಜೆ ಸ್ಥಗಿತ: ಬೀಗ ಜಡಿದ ಅಧಿಕಾರಿಗಳು
Next Article Bangalore ಎರಡನೇ ಪತ್ನಿಯ ಕೊಂದು ಮೂರನೇ ಮದುವೆಯಾಗುತ್ತಿದ್ದ ಹಂತಕ ಅಂದರ್

Popular Posts

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

You Might Also Like

ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?