Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Bangalore ಎರಡನೇ ಪತ್ನಿಯ ಕೊಂದು ಮೂರನೇ ಮದುವೆಯಾಗುತ್ತಿದ್ದ ಹಂತಕ ಅಂದರ್
ಕರ್ನಾಟಕಪ್ರಮುಖ

Bangalore ಎರಡನೇ ಪತ್ನಿಯ ಕೊಂದು ಮೂರನೇ ಮದುವೆಯಾಗುತ್ತಿದ್ದ ಹಂತಕ ಅಂದರ್

Share
1 Min Read
SHARE

newsics.com

ಬೆಂಗಳೂರು: ಎರಡನೇ ಪತ್ನಿಯ ಕೊಂದು ಮೂರನೇ ಮದುವೆಯಾಗಲು ಮುಂದಾಗಿದ್ದ ಹಂತಕನನ್ನು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಸರ್ಜಾಪುರದಲ್ಲಿ ಇತ್ತೀಚೆಗೆ ನಡೆದಿದ್ದ ಅಪರಿಚಿತ ಮಹಿಳೆ ಕೊಲೆ ಪ್ರಕರಣವನ್ನು ಭೇದಿಸಿದ್ದಾರೆ.

ಬಿಹಾರ ಮೂಲದ ಮೊಹಮ್ಮದ್ ನಸೀಮ್(39) ಬಂಧಿತ ಆರೋಪಿ ಎಂದು ತಿಳಿದುಬಂದಿದೆ.

ರುಮೇಶ್ ಖಾತುನ್(22) ಕೊಲೆಯಾದ ಮಹಿಳೆ. ಈಕೆ ನಸೀಮ್ ಗೆ ಎರಡನೇ ಪತ್ನಿಯಾಗಿದ್ದಳು. ಸರ್ಜಾಪುರದಲ್ಲಿ ಪೇಂಟರ್ ಕೆಲಸ ಮಾಡುತ್ತಿದ್ದ ನಸೀಮ್ ಮೊದಲ ಪತ್ನಿಗೆ ಮೂವರು ಮಕ್ಕಳು. ಎರಡನೇ ಪತ್ನಿಗೆ ಮೂವರು ಮಕ್ಕಳಿದ್ದರು. ದಂಪತಿ ಜೊತೆಗೆ ಮೊದಲ ಪತ್ನಿಯ ಮೂವರು, ಎರಡನೇ ಪತ್ನಿಯ ಒಬ್ಬ ಮಗ ಇದ್ದ. ಪತ್ನಿಯ ಶೀಲ ಶಂಕಿಸಿ ಪದೇಪದೇ ಹಲ್ಲೆ ಮಾಡಿ ಅವಾಚ್ಯ ಪದಗಳಿಂದ ನಿಂದಿಸುತ್ತಿದ್ದ ನಸೀಮ್ ನವೆಂಬರ್ 11ರಂದು ಪತ್ನಿಯೊಂದಿಗೆ ಜಗಳವಾಡಿ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಹಗ್ಗದಿಂದ ಕೈಕಾಲು ಕಟ್ಟಿ ಪತ್ನಿಯನ್ನು ಕೊಂದು ವಿವಸ್ತ್ರಗೊಳಿಸಿ ಚರಂಡಿಗೆ ಎಸೆದಿದ್ದಾನೆ. ನಂತರ ನಾಲ್ವರು ಮಕ್ಕಳನ್ನು ಕರೆದುಕೊಂಡು ಬಿಹಾರದ ತಲೆಮರೆಸಿಕೊಂಡಿದ್ದ.

ಶವ ಕೊಳೆತು ದುರ್ವಾಸನೆ ಬಂದಾಗ ದಾರಿಹೋಕರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಅಪರಿಚಿತ ಮಹಿಳೆ ಕೊಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಮುಂದುವರೆಸಿದ್ದರು. ಆರೋಪಿಯ ಜಾಡು ಹಿಡಿದು ಬಿಹಾರಕ್ಕೆ ತೆರಳಿದ ಪೊಲೀಸರಿಗೆ ಆಶ್ಚರ್ಯ ಕಾದಿತ್ತು. ಆರೋಪಿ ನಸೀಮ್ ಮೂರನೇ ಮದುವೆ ಸಂಭ್ರಮದಲ್ಲಿದ್ದ. ಮದುವೆ ಮನೆಯಲ್ಲಿಯೇ ಆತನನ್ನು ಬಂಧಿಸಿ ಸರ್ಜಾಪುರಕ್ಕೆ ಕರೆತಂದು ವಿಚಾರಣೆ ನಡೆಸಿದಾಗ ತಾನೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.

TAGGED:An assassin who killed his second wife and married a third
Share This Article
Facebook Twitter Copy Link Print
Previous Article Vegetable Price Hike ಮಳೆ ಹಿನ್ನೆಲೆ‌ ರಾಜ್ಯದಲ್ಲಿ ಗಗನಕ್ಕೇರಿದ ತರಕಾರಿ ಬೆಲೆ
Next Article ನಿಧಿ ಆಸೆಗಾಗಿ ಸೊಸೆಯನ್ನೇ ಬಲಿ ಕೊಡಲು ಮುಂದಾದ ಅತ್ತೆ-ಮಾವ

Popular Posts

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

You Might Also Like

ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?