Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > K.S Eshwarappa K.S ಈಶ್ವರಪ್ಪ ವಿರುದ್ಧ ಮತ್ತೊಂದು FIR ದಾಖಲು
ಕರ್ನಾಟಕಪ್ರಮುಖ

K.S Eshwarappa K.S ಈಶ್ವರಪ್ಪ ವಿರುದ್ಧ ಮತ್ತೊಂದು FIR ದಾಖಲು

Share
0 Min Read
SHARE

newsics.com

ಶಿವಮೊಗ್ಗ : ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ಮತ್ತೊಂದು ಎಫ್ ಐ ಆರ್ ದಾಖಲಾಗಿದೆ.

ಡಿ.3 ರಂದು ನಡೆದಿದ್ದ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಕೋಟೆ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಮುಸ್ಲಿಮರು ಅನ್ನ ಹಾಕಿದ ಮನೆಗೆ ಕನ್ನ ಹಾಕುವ ರಕ್ತದವರು. ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ನೋಡಿದರೆ ಅದು ಮನದಟ್ಟಾಗುತ್ತದೆ ಎಂದು ಹೇಳಿದ್ದಾರೆ ಎನ್ನಲಾಗಿದೆ. ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿ ಶಿವಮೊಗ್ಗದ ಕೋಟೆ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

TAGGED:Another FIR filed against former minister K.S Eshwarappa
Share This Article
Facebook Twitter Copy Link Print
Previous Article ನಿಧಿ ಆಸೆಗಾಗಿ ಸೊಸೆಯನ್ನೇ ಬಲಿ ಕೊಡಲು ಮುಂದಾದ ಅತ್ತೆ-ಮಾವ
Next Article Google Map ಗೂಗಲ್ ಮ್ಯಾಪ್ ನಂಬಿ ರಾತ್ರಿಯಿಡಿ ಕಾಡಿನಲ್ಲೇ ಕಳೆದ ಕುಟುಂಬ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?