Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ರಾಜ್ಯಸಭೆಯಲ್ಲಿ ಕಾಂಗ್ರೆಸ್ ಸಂಸದ ಅಭಿಷೇಕ್ ಮನು ಸಿಂಘ್ವಿ ಸೀಟ್‌ನಡಿ 500 ರೂ. ನೋಟುಗಳ ಬಂಡಲ್ ಪತ್ತೆ! ಕೋಲಾಹಲ ಸೃಷ್ಟಿ
ದೇಶಪ್ರಮುಖ

ರಾಜ್ಯಸಭೆಯಲ್ಲಿ ಕಾಂಗ್ರೆಸ್ ಸಂಸದ ಅಭಿಷೇಕ್ ಮನು ಸಿಂಘ್ವಿ ಸೀಟ್‌ನಡಿ 500 ರೂ. ನೋಟುಗಳ ಬಂಡಲ್ ಪತ್ತೆ! ಕೋಲಾಹಲ ಸೃಷ್ಟಿ

Share
1 Min Read
SHARE

newsics.com

ನವದೆಹಲಿ: ತೆಲಂಗಾಣದಿಂದ ಚುನಾಯಿತರಾಗಿರುವ ಕಾಂಗ್ರೆಸ್ ಸಂಸದ ಅಭಿಷೇಕ್ ಮನು ಸಿಂಘ್ವಿ ಅವರಿಗೆ ನಿಗದಿಪಡಿಸಲಾದ ಸೀಟ್ ಸಂಖ್ಯೆ 222 ಅಡಿಯಲ್ಲಿ 500ರ ನೋಟುಗಳ ಬಂಡಲ್ ಪತ್ತೆಯಾದ ಅಚ್ಚರಿಯ ಘಟನೆ ಸಂಸತ್‌ನಲ್ಲಿ ನಡೆದಿದೆ.

ತೆಲಂಗಾಣದ ಸಂಸದ ಅಭಿಷೇಕ್ ಮನು ಸಿಂಘ್ವಿ ಅವರ ರಾಜ್ಯಸಭೆಯ ಆಸನದಲ್ಲಿ 500 ನೋಟುಗಳ ಬಂಡಲ್ ಪತ್ತೆಯಾದ ಹಿನ್ನೆಲೆಯಲ್ಲಿ ಶುಕ್ರವಾರ ರಾಜ್ಯಸಭೆಯಲ್ಲಿ ಕೋಲಾಹಲ ಉಂಟಾಯಿತು. ಮೂಲಗಳ ಪ್ರಕಾರ ಅದರಲ್ಲಿ 50 ಸಾವಿರ ರೂ. ಹಣವಿತ್ತು.

ರಾಜ್ಯಸಭಾ ಸಭಾಪತಿ ಜಗದೀಪ್ ಧನಕರ್ ತನಿಖೆಗೆ ಆದೇಶಿಸಬೇಕೆಂದು ಒತ್ತಾಯಿಸಿದರೆ, ಇದು ಬಿಜೆಪಿಯ ಪಿತೂರಿ ಎಂದು ಪ್ರತಿಪಕ್ಷಗಳು ಹೇಳಿವೆ.
ತೆಲಂಗಾಣದಿಂದ ಕಾಂಗ್ರೆಸ್ ಸಂಸದರಾಗಿ ಆಯ್ಕೆಯಾಗಿರುವ ಅಭಿಷೇಕ್ ಮನುಸಿಂಘ್ವಿ ಅವರು ಕುಳಿತುಕೊಳ್ಳುವ ಸೀಟಿನಲ್ಲಿ ಹಣವಿತ್ತು ಎಂದು ಹೇಳಲಾಗಿದೆ. ಸಭಾಪತಿ ಧಂಖರ್ ಅವರ ಈ ಹೇಳಿಕೆಯನ್ನು ವಿರೋಧಿಸಿ ಕಾಂಗ್ರೆಸ್ ಸಂಸದರು ಸದನದಲ್ಲಿ ಪ್ರತಿಭಟನೆ ನಡೆಸಿದರು. ತನಿಖೆಗೆ ಮುನ್ನ ಹೆಸರು ಹೇಳಬಾರದು ಎಂದು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದರು.
ಅಭಿಷೇಕ್ ಮನು ಸಿಂಘ್ವಿ ಆರೋಪವನ್ನು ಅಲ್ಲಗಳೆದಿದ್ದಾರೆ. ರಾಜ್ಯಸಭೆಗೆ ಹೋದಾಗಲೆಲ್ಲ 500 ರೂಪಾಯಿ ನೋಟು ಹಿಡಿದು ಬರುತ್ತೇನೆ ಎಂದ ಅವರು, ಈ ಬಗ್ಗೆ ಕೇಳಿದ್ದು ಇದೇ ಮೊದಲು. ಮಧ್ಯಾಹ್ನ 12.57ಕ್ಕೆ ಸದನ ತಲುಪಿ 1 ಗಂಟೆಗೆ ಸದನದಿಂದ ಎದ್ದು ಹೋಗಿದ್ದೆ ಎಂದರು.

https://www.newsics.com/2024/12/06/150-dead-from-mysterious-disease-in-congo/

TAGGED:Bundle of Rs 500 notes found under Congress MP Abhishek Manu Singhvi's seat in Rajya Sabha: Creates uproar
Share This Article
Facebook Twitter Copy Link Print
Previous Article Congo ಕಾಂಗೋದಲ್ಲಿ ನಿಗೂಢ ಕಾಯಿಲೆಗೆ 150 ಮಂದಿ ಸಾವು
Next Article Actor Darshan ಮಧ್ಯಂತರ ಜಾಮೀನು ಅವಧಿ ವಿಸ್ತರಿಸುವಂತೆ ಹೈಕೋರ್ಟ್ ಗೆ ನಟ ದರ್ಶನ್ ಅರ್ಜಿ ಸಲ್ಲಿಕೆ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?