Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Actor Darshan ಮಧ್ಯಂತರ ಜಾಮೀನು ಅವಧಿ ವಿಸ್ತರಿಸುವಂತೆ ಹೈಕೋರ್ಟ್ ಗೆ ನಟ ದರ್ಶನ್ ಅರ್ಜಿ ಸಲ್ಲಿಕೆ
ಕರ್ನಾಟಕಪ್ರಮುಖಮನರಂಜನೆ

Actor Darshan ಮಧ್ಯಂತರ ಜಾಮೀನು ಅವಧಿ ವಿಸ್ತರಿಸುವಂತೆ ಹೈಕೋರ್ಟ್ ಗೆ ನಟ ದರ್ಶನ್ ಅರ್ಜಿ ಸಲ್ಲಿಕೆ

Share
1 Min Read
SHARE

newsics.com

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರು ಬೆನ್ನು ನೋವಿನ ಸಮಸ್ಯೆಯ ಕಾರಣ ತಿಳಿಸಿ ಮಧ್ಯಂತರ ಜಾಮೀನು ಪಡೆದು ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಇದೀಗ ಡಿಸೆಂಬರ್ 10 ರಂದು ಅವರ ಮಧ್ಯಂತರ ಜಾಮೀನು ಅವಧಿ ಅಂತ್ಯವಾಗಲಿದ್ದು, ದರ್ಶನ್ ಪರ ವಕೀಲರು ಹೈಕೋರ್ಟಿಗೆ ಈ ಒಂದು ಮಧ್ಯಂತರ ಜಾಮೀನು ಅವಧಿಯನ್ನು ವಿಸ್ತರಿಸಿ ಎಂದು ಮತ್ತೊಂದು ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ.

ಈಗಾಗಲೇ ಕಳೆದ ಒಂದು ವಿಚಾರಣೆಯ ಸಂದರ್ಭದಲ್ಲಿ ದರ್ಶನ್ ಅವರ ಆರೋಗ್ಯದಲ್ಲಿ ಬಿಪಿ ಏರುಪೇರು ಆಗುತ್ತಿದ್ದು, ಹೀಗಾಗಿ ಸರ್ಜರಿ ಮಾಡಲು ಆಗುತ್ತಿಲ್ಲ ಎಂದು ನಟ ದರ್ಶನ್ ಪರ ವಕೀಲ ಸಿವಿ ನಾಗೇಶ್ ಅವರು ನ್ಯಾಯಾಧೀಶರ ಗಮನಕ್ಕೆ ತಂದಿದ್ದರು.ಪದೇ ಪದೇ ರಕ್ತದೊತ್ತಡ ಏರುಪೇರಿನಿಂದಾಗಿ ಶಸ್ತ್ರ ಚಿಕಿತ್ಸೆ ಮಾಡಲಾಗುತ್ತಿಲ್ಲ ಎಂದು ಈಗಾಗಲೇ ದರ್ಶನ್ ಪರ ವಕೀಲರು ಕೋರ್ಟಿಗೆ ಮಾಹಿತಿ ನೀಡಿದ್ದರು.

ಆದ್ದರಿಂದ ಶಸ್ತ್ರಚಿಕಿತ್ಸೆಗಾಗಿ ಮೆಡಿಕಲ್ ಬೇಲ್ ಪಡೆದು ಜೈಲಿನಿಂದ ಹೊರಬಂದಿರುವ ದರ್ಶನ್ ಜಾಮೀನು ಅವಧಿ ವಿಸ್ತರಣೆ ಮಾಡಲು ಮಧ್ಯಂತರ ಆದೇಶ ನೀಡಬೇಕೆಂದು ದರ್ಶನ್‌ ಪರ ವಕೀಲರು ಕೋರ್ಟ್ ಗೆ ಮೊರೆ ಹೋಗಿದ್ದಾರೆ. ಶಸ್ತ್ರಚಿಕಿತ್ಸೆ ಮಾಡುವವರೆಗೂ ದರ್ಶನ್ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಲು ಸಾಧ್ಯವಿಲ್ಲ. ಹೀಗಾಗಿ ಬೇಲ್‌ ಅವಧಿ ವಿಸ್ತರಿಸಲು ಮಧ್ಯಂತರ ಆದೇಶ ನೀಡಬೇಕೆಂದು ವಕೀಲರು ಕೋರ್ಟ್ ಮೆಟ್ಟಿಲೇರಿದ್ದಾರೆ.

TAGGED:Actor Darshan petitioned the High Court for extension of interim bail
Share This Article
Facebook Twitter Copy Link Print
Previous Article ರಾಜ್ಯಸಭೆಯಲ್ಲಿ ಕಾಂಗ್ರೆಸ್ ಸಂಸದ ಅಭಿಷೇಕ್ ಮನು ಸಿಂಘ್ವಿ ಸೀಟ್‌ನಡಿ 500 ರೂ. ನೋಟುಗಳ ಬಂಡಲ್ ಪತ್ತೆ! ಕೋಲಾಹಲ ಸೃಷ್ಟಿ
Next Article Health Tips ಕಿವಿ ಸ್ವಚ್ಛಗೊಳಿಸಲು ‘ಇಯರ್ ಬಡ್ಸ್’ ಬಳಸುವವರೆ ಎಚ್ಚರ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?