Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Uttar Pradesh ಟ್ಯಾಂಕರ್ ಗೆ ಡಬಲ್ ಡೆಕ್ಕರ್ ಬಸ್ ಡಿಕ್ಕಿ, 8 ಮಂದಿ ಸಾವು, 19 ಜನರಿಗೆ ಗಾಯ
ದೇಶಪ್ರಮುಖ

Uttar Pradesh ಟ್ಯಾಂಕರ್ ಗೆ ಡಬಲ್ ಡೆಕ್ಕರ್ ಬಸ್ ಡಿಕ್ಕಿ, 8 ಮಂದಿ ಸಾವು, 19 ಜನರಿಗೆ ಗಾಯ

Share
1 Min Read
SHARE

newsics.com

ಲಕ್ನೋ : ಉತ್ತರ ಪ್ರದೇಶದ ಕನೌಜ್ ಪ್ರದೇಶದ ಬಳಿಯ ಲಕ್ನೋ-ಆಗ್ರಾ ಎಕ್ಸ್ಪ್ರೆಸ್ವೇಯಲ್ಲಿ ಶುಕ್ರವಾರ ಮಧ್ಯಾಹ್ನ ಡಬಲ್ ಡೆಕ್ಕರ್ ಸ್ಲೀಪರ್ ಬಸ್ ಮತ್ತು ನೀರಿನ ಟ್ಯಾಂಕರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು 19ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.

ಮುಂದೆ ಹೋಗುತ್ತಿದ್ದ ಯುಪಿಡಿಎ ನೀರು ಸಿಂಪಡಿಸುವ ಟ್ಯಾಂಕರ್’ಗೆ ಡಿಕ್ಕಿ ಹೊಡೆದ ನಂತರ ಬಸ್ ಕಂದಕಕ್ಕೆ ಬಿದ್ದು ಪಲ್ಟಿಯಾಗಿದೆ. ಲಕ್ನೋದಿಂದ ಪ್ರಯಾಣಿಕರನ್ನು ಹೊತ್ತ ಬಸ್ ದೆಹಲಿಗೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ವರದಿಗಳ ಪ್ರಕಾರ, ಬಸ್ ಚಾಲಕ ಚಾಲನೆ ಮಾಡುವಾಗ ನಿದ್ರೆಯಲ್ಲಿದ್ದನು, ಇದರಿಂದಾಗಿ ಡಿಕ್ಕಿ ಸಂಭವಿಸಿದೆ.

ಅಪಘಾತದ ನಂತರ, ಅದೇ ಮಾರ್ಗದಲ್ಲಿ ಪ್ರಯಾಣಿಸುತ್ತಿದ್ದ ಜಲಶಕ್ತಿ ಸಚಿವ ಸ್ವತಂತ್ರದೇವ್ ಸಿಂಗ್ ಅವರು ತಮ್ಮ ಬೆಂಗಾವಲು ವಾಹನವನ್ನ ನಿಲ್ಲಿಸಿ ಗಾಯಗೊಂಡವರನ್ನ ಬಸ್ಸಿನಿಂದ ಹೊರತೆಗೆಯಲು ಸಹಾಯ ಮಾಡಿದರು. ಅವರು ಅಪಘಾತದ ಬಗ್ಗೆ ಯುಪಿಡಿಎ ಸೇರಿದಂತೆ ಜಿಲ್ಲೆಯ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು. “ಹಿರಿಯ ಪೊಲೀಸ್ ಮತ್ತು ಆಡಳಿತ ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದಾರೆ ಮತ್ತು ಗಾಯಗೊಂಡವರಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಅವರಿಗೆ ಸೂಚನೆ ನೀಡಲಾಗಿದೆ” ಎಂದು ಸಿಂಗ್ ತಿಳಿಸಿದ್ದಾರೆ.

TAGGED:19 injured8 deadDouble decker bus collides with tanker
Share This Article
Facebook Twitter Copy Link Print
Previous Article Bigg boss kannada ಗೌತಮಿಯ ಖುಷಿ ಸಹಿಸದೇ ಬಾತ್ ರೂಮ್ ಸೇರಿಕೊಂಡ ಮೋಕ್ಷಿತಾ
Next Article Good Morning… ಶುಭೋದಯ, 07-12-2024, ಶನಿವಾರ, ಈಗಿನ ಪ್ರಾರ್ಥನೆ: ನೀವಂದುಕೊಂಡಿದ್ದೆಲ್ಲವೂ ಸಾಕಾರಗೊಳ್ಳಲಿ…

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?