Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Education ರಾಜ್ಯಕ್ಕೆ 3 ಹೊಸ ಕೇಂದ್ರೀಯ, 1 ನವೋದಯ ವಿದ್ಯಾಲಯ ನೀಡಿದ ಕೇಂದ್ರ ಸರ್ಕಾರ, ಶಿವಮೊಗ್ಗದ ಕೆವಿ ವಿಸ್ತರಣೆ
ಕರ್ನಾಟಕದೇಶಪ್ರಮುಖ

Education ರಾಜ್ಯಕ್ಕೆ 3 ಹೊಸ ಕೇಂದ್ರೀಯ, 1 ನವೋದಯ ವಿದ್ಯಾಲಯ ನೀಡಿದ ಕೇಂದ್ರ ಸರ್ಕಾರ, ಶಿವಮೊಗ್ಗದ ಕೆವಿ ವಿಸ್ತರಣೆ

Share
1 Min Read
SHARE

newsics.com

ಬೆಂಗಳೂರು: ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಕರ್ನಾಟಕಕ್ಕೆ ಗುಡ್‌ ನ್ಯೂಸ್‌ ನೀಡಿದ್ದು, ಮೂರು ಹೊಸ ಕೇಂದ್ರೀಯ ವಿದ್ಯಾಲಯ ಸ್ಥಾಪನೆಗೆ ಒಪ್ಪಿಗೆ ನೀಡಿದೆ. ಇದರೊಂದಿಗೆ ರಾಜ್ಯದಲ್ಲಿ ಮತ್ತೊಂದು ನವೋದಯ ವಿದ್ಯಾಲಯ ಸ್ಥಾಪನೆಗೂ ಕೇಂದ್ರ ಸಂಪುಟ ಸಮ್ಮತಿಸಿದೆ.
ದೇಶದಾದ್ಯಂತ 85 ಹೊಸ ಕೇಂದ್ರೀಯ ವಿದ್ಯಾಲಯಗಳನ್ನು (ಕೆವಿ) ತೆರೆಯಲು ಸಂಪುಟ ಒಪ್ಪಿಗೆ ನೀಡಿದೆ. ಇದರಲ್ಲಿ ಶಿವಮೊಗ್ಗದ ಕೇಂದ್ರೀಯ ವಿದ್ಯಾಲಯದ ವಿಸ್ತರಣೆಗೂ ಅನುಮೋದನೆ ನೀಡಲಾಗಿದೆ.
ಕರ್ನಾಟಕದ ಮೂರು ಹೊಸ ಕೇಂದ್ರೀಯ ವಿದ್ಯಾಲಯಗಳು ಯಾದಗಿರಿ, ಚಿತ್ರದುರ್ಗ ಹಾಗೂ ರಾಯಚೂರು ಜಿಲ್ಲೆಯಲ್ಲಿ ಸ್ಥಾಪನೆಯಾಗಲಿದೆ. ಯಾದಗಿರಿ ಜಿಲ್ಲೆಯ ಮುದ್ನಾಳ್‌ ಗ್ರಾಮದಲ್ಲಿ, ಚಿತ್ರದುರ್ಗದ ಕುಂಚಿಗನಾಳ್ ಗ್ರಾಮ ಹಾಗೂ ರಾಯಚೂರಿನ ಸಿಂಧನೂರು ತಾಲೂಕಿನ ಎಳರಗಿ ಗ್ರಾಮದಲ್ಲಿ ಕೇಂದ್ರೀಯ ವಿದ್ಯಾಲಯಗಳು ನಿರ್ಮಾಣವಾಗಲಿವೆ. ಅದರೊಂದಿಗೆ ಕರ್ನಾಟಕದಲ್ಲಿ ಒಂದು ಹೊಸ ನವೋದಯ ವಿದ್ಯಾಲಯಕ್ಕೆ ಸಂಪುಟ ಒಪ್ಪಿಗೆ ನೀಡಿದೆ. ಬಳ್ಳಾರಿಯಲ್ಲಿ ನವೋದಯ ವಿದ್ಯಾಲಯ ನಿರ್ಮಾಣವಾಗಲಿದೆ.
ಹೊಸ ಕೆವಿಗಳ ಸ್ಥಾಪನೆ ಮತ್ತು ಅಸ್ತಿತ್ವದಲ್ಲಿರುವ ಒಂದು ಕೆವಿ ವಿಸ್ತರಣೆಗೆ ಒಟ್ಟು 5,872.08 ಕೋಟಿ ಹಣ ಮೀಸಲಿಡುವುದಾಗಿ ತಿಳಿಸಿದೆ.

ದೇಶದಾದ್ಯಂತ 28 ಹೊಸ ನವೋದಯ ವಿದ್ಯಾಲಯಗಳನ್ನು (NVs) ಸ್ಥಾಪಿಸಲು ಕ್ಯಾಬಿನೆಟ್ ಅನುಮೋದಿಸಿದೆ. ನವೋದಯಗಳ ಸ್ಥಾಪನೆಗೆ ಒಟ್ಟು ಅಂದಾಜು 2359 ಕೋಟಿ ರೂಪಾಯಿ ಹಣವನ್ನು ಮೀಸಲಿಡಲಿದೆ.

Air pollution ಬೆಂಗಳೂರಿನಲ್ಲಿ ಈಗ ಗಾಳಿಯೂ ವಿಷಕಾರಿ: ಮಾರಣಾಂತಿಕ ಕಾಯಿಲೆಗೆ ರಹದಾರಿ

Health Tips ಕಿವಿ ಸ್ವಚ್ಛಗೊಳಿಸಲು ‘ಇಯರ್ ಬಡ್ಸ್’ ಬಳಸುವವರೆ ಎಚ್ಚರ

TAGGED:1 Navodaya Vidyalaya given to the State by the Central Government3 new CentralKV Extension of Shimoga
Share This Article
Facebook Twitter Copy Link Print
Previous Article Good Morning… ಶುಭೋದಯ, 07-12-2024, ಶನಿವಾರ, ಈಗಿನ ಪ್ರಾರ್ಥನೆ: ನೀವಂದುಕೊಂಡಿದ್ದೆಲ್ಲವೂ ಸಾಕಾರಗೊಳ್ಳಲಿ…
Next Article Today’s Almanac ಶುಭ ದಿನ… ಮಾರ್ಗಶಿರ ಮಾಸ ಶುಕ್ಲ ಪಕ್ಷ ಷಷ್ಠಿ, 07-12-2024, ಶನಿವಾರ, ಚಂಪಾ ಷಷ್ಠಿ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?