Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Tumkur Breaking ಪ್ರೇಯಸಿ ಮನೆ ಮುಂದೆಯೇ ನೇಣು ಬಿಗಿದುಕೊಂಡ ಪ್ರಿಯಕರ
ಕರ್ನಾಟಕಪ್ರಮುಖ

Tumkur Breaking ಪ್ರೇಯಸಿ ಮನೆ ಮುಂದೆಯೇ ನೇಣು ಬಿಗಿದುಕೊಂಡ ಪ್ರಿಯಕರ

Share
0 Min Read
SHARE

newsics.com

ತುಮಕೂರು : ಹುಡುಗಿ ಮನೆಯವರು ಮದುವೆಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಹುಡುಗಿ ಮನೆ ಮುಂದೆ ಯುವಕ ನೇಣಿಗೆ ಶರಣಾದ ಘಟನೆ ತುಮಕೂರಿನ ಜಯನಗರದಲ್ಲಿ ನಡೆದಿದೆ.

ಮಂಜುನಾಥ್ ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ತಿಳಿದುಬಂದಿದೆ.

ಮಂಜುನಾಥ್ ಹಾಗೂ ಹುಡುಗಿ ಪರಸ್ಪರ ಪ್ರೀತಿಸುತ್ತಿದ್ದರು. ಹುಡುಗಿಯನ್ನು ಮದುವೆ ಮಾಡಿಕೊಡಿ ಎಂದು ಮಂಜುನಾಥ್ ಹುಡುಗಿ ಮನೆಯವರ ಬಳಿ ಹೇಳಿದ್ದಾನೆ.ಹುಡುಗಿ ಅಪ್ರಾಪ್ತೆಯಾಗಿದ್ದರಿಂದ ಪೋಷಕರು ಮದುವೆಗೆ ನಿರಾಕರಿಸಿದ್ದರು ಎನ್ನಲಾಗಿದೆ. ಇದರಿಂದ ಮನನೊಂದು ಮಂಜುನಾಥ್ ಹುಡುಗಿ ಮನೆ ಮುಂದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:Lovers who hanged themselves in front of the house of the beloved
Share This Article
Facebook Twitter Copy Link Print
Previous Article Muda Case ಮುಡಾದಲ್ಲಿ ಮತ್ತೊಂದು ಭ್ರಷ್ಟಾಚಾರ ಬಯಲು
Next Article Mangalore Breaking ಡ್ರಗ್ಸ್ ನೀಡಿ ಯುವತಿ ಮೇಲೆ ರೇಪ್

Popular Posts

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read

You Might Also Like

ಕರ್ನಾಟಕಪ್ರಮುಖ

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read
ಪ್ರಮುಖಮನರಂಜನೆ

ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

2 Min Read
ಪ್ರಮುಖಕರ್ನಾಟಕ

ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

3 Min Read
ಕರ್ನಾಟಕಪ್ರಮುಖ

Guarantee Schemes ಸುಳ್ಳು ಹೇಳಿ ಗ್ಯಾರಂಟಿ ತಗೊಂಡ್ರೆ ಇವ್ರು ಮನೆ ಮನೆಗೂ ಬರ್ತಾರಂತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?