Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Good News ರೈತರಿಗೆ ಗುಡ್ ನ್ಯೂಸ್ : ಡಿಸೇಲ್ ಪಂಪ್ ಸೆಟ್ ಖರೀದಿಗೆ ಸಿಗಲಿದೆ ಶೇ.90 ಸಹಾಯಧನ
ಕರ್ನಾಟಕಪ್ರಮುಖ

Good News ರೈತರಿಗೆ ಗುಡ್ ನ್ಯೂಸ್ : ಡಿಸೇಲ್ ಪಂಪ್ ಸೆಟ್ ಖರೀದಿಗೆ ಸಿಗಲಿದೆ ಶೇ.90 ಸಹಾಯಧನ

Share
1 Min Read
SHARE

newsics.com

ಬೆಂಗಳೂರು : ಪ್ರಸಕ್ತ (2024-25) ಸಾಲಿನಲ್ಲಿ ಕೃಷಿ ಯಾಂತ್ರೀಕರಣ ಮತ್ತು ಕೃಷಿ ಉತ್ಪನ್ನಗಳ ಸಂಸ್ಕರಣೆ ಕಾರ್ಯಕ್ರಮದಲ್ಲಿ ಸಾಮಾನ್ಯ ವರ್ಗದ ರೈತರಿಗೆ ಶೇ.50ರ ರಿಯಾಯಿತಿಯಲ್ಲಿ ಕೃಷಿ ಯಂತ್ರೋಪಕರಣಗಳು ಲಭ್ಯವಿರುತ್ತವೆ.

ಆಸಕ್ತ ರೈತರು ತಮ್ಮ ವ್ಯಾಪ್ತಿಯ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿಯೊಂದಿಗೆ ಪಹಣಿ(ಆರ್‍ಟಿಸಿ), ಆಧಾರ್ ಕಾರ್ಡ್‍ನ ಜೆರಾಕ್ಸ್, ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್, ಒಂದು ಭಾವಚಿತ್ರ ರೂ.100ರ ಛಾಪಾ ಕಾಗದ ದಾಖಲಾತಿಗಳನ್ನು ಸಲ್ಲಿಸಿ ಇಲಾಖೆಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳ ಸದುಪಯೋಗವನ್ನು ಪಡೆದುಕೊಳ್ಳುವಂತೆ ಕೋರಿದೆ.

ಕೃಷಿ ಉಪಕರಣಗಳಾದ ಮಿನಿ ಟ್ರ್ಯಾಕ್ಟರ್, ಪವರ್ ಟಿಲ್ಲರ್, ಕಲ್ಟಿವೇಟರ್, ರೋಟವೇಟರ್, ಎಂ.ಬಿ.ಪ್ಲೂ, ಡಿಸ್ಕ್ ಪ್ಲೋ, ಕಳೆಕೊಚ್ಚುವ ಯಂತ್ರ, ಕಳೆ ತೆಗೆಯುವ ಯಂತ್ರ, ಡಿಸೇಲ್ ಪಂಪ್ ಸೆಟ್, ಪವರ್ ಸ್ಪ್ರೇಯರ್, ಮೇವು ಕತ್ತರಿಸುವ ಯಂತ್ರ, ಭತ್ತದ ಒಕ್ಕಣೆ ಯಂತ್ರ, ಭತ್ತ ಕಟಾವು ಯಂತ್ರ, ಮುಸುಕಿನ ಜೋಳ ಒಕ್ಕಣೆ ಯಂತ್ರ, ಕೃಷಿ ಉತ್ಪನ್ನಗಳ ಸಂಸ್ಕರಣೆ ಯಂತ್ರಗಳಾದ, ರಾಗಿ ಕ್ಲೀನಿಂಗ್ ಯಂತ್ರ, ಹಿಟ್ಟು ಮಾಡುವ ಯಂತ್ರ, ಮೆಣಸಿನ ಕಾಯಿ ಪುಡಿ ಮಾಡುವ ಯಂತ್ರ ಹಾಗೂ ವಿವಿಧ ಬಗೆಯ ಎಣ್ಣೆ ಗಾಣಗಳನ್ನು ಶೇ.50 ರ ಸಹಾಯಧನದಲ್ಲಿ ಸೋಮವಾರಪೇಟೆ ಹಾಗೂ ಕುಶಾಲನಗರ ತಾಲ್ಲೂಕಿನ ರೈತರು ಪಡೆದುಕೊಳ್ಳುವಂತೆ ಸೋಮವಾರಪೇಟೆ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರಾದ ಕೆ.ಪಿ.ವೀರಣ್ಣ ಅವರು ತಿಳಿಸಿದ್ದಾರೆ.

TAGGED:Good News Good news for farmers: 90% subsidy will be available for purchase of diesel pump set
Share This Article
Facebook Twitter Copy Link Print
Previous Article Syria ಸಿರಿಯಾದಿಂದ ಹೊರಡುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ
Next Article Muda Case ಪ್ರಧಾನಿ ಮೋದಿ ಅಂಗಳ ತಲುಪಿದ ಮುಡಾ ಹಗರಣ ಕೇಸ್

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?