Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Muda Case ಪ್ರಧಾನಿ ಮೋದಿ ಅಂಗಳ ತಲುಪಿದ ಮುಡಾ ಹಗರಣ ಕೇಸ್
ಕರ್ನಾಟಕಪ್ರಮುಖ

Muda Case ಪ್ರಧಾನಿ ಮೋದಿ ಅಂಗಳ ತಲುಪಿದ ಮುಡಾ ಹಗರಣ ಕೇಸ್

Share
1 Min Read
SHARE

newsics.com

ಬೆಂಗಳೂರು : ಮುಡಾ ಹಗರಣ ಸಂಬಂಧ ಇದೀಗ ಪ್ರಧಾನಿ ನರೇಂದ್ರ ಮೋದಿ ದೂರು ನೀಡಲಾಗಿದೆ. ಸಿಬಿಐ ತನಿಖೆ ನಡೆಸುವಂತೆ ದೂರು ನೀಡಲಾಗಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ 296 ಪುಟಗಳ ದಾಖಲೆ ಸಮೇತ ದೂರು ನೀಡಲಾಗಿದೆ. ಸಿಬಿಐ ತನಿಖೆ ನಡೆಸುವಂತೆ ಮನವಿ ಮಾಡಲಾಗಿದೆ.

ಜುಲೈ 19 ರಂದು ಪ್ರಧಾನಿ ಮೋದಿ ವಕೀಲ ರವಿಕುಮಾರ್ ಅವರು ದೂರು ಸಲ್ಲಿಸಿದ್ದು, ಸುಮಾರು 100 ಕೋಟಿಗೂ ಹೆಚ್ಚು ಆರ್ಥಿಕ ನಷ್ಟವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಒಂದರಮೇಲೊಂದರಂತೆ ಅಕ್ರಮಗಳು ಬಯಲಾಗುತ್ತಿದೆ. ಕೇವಲ 3000 ರೂಪಾಯಿಗೆ ನಿವೇಶನ ಹಂಚಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಒಂದು ಕೋಟಿ ರೂಪಾಯಿಗೂ ಅಧಿಕ ಮೌಲ್ಯದ 23 ಸೈಟ್ ಗಳನ್ನು ಕೇವಲ 3 ಸಾವಿರ ರೂಪಾಯಿಗಳಿಗೆ ಮಾರಾಟ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದರಿಂದಾಗಿ ಸರ್ಕಾರಕ್ಕೆ 100 ಕೋಟಿಗೂ ಅಧಿಕ ಅಧಿಕ ನಷ್ಟವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

TAGGED:Muda Case The Muda scam case reached Prime Minister Modi's court
Share This Article
Facebook Twitter Copy Link Print
Previous Article Good News ರೈತರಿಗೆ ಗುಡ್ ನ್ಯೂಸ್ : ಡಿಸೇಲ್ ಪಂಪ್ ಸೆಟ್ ಖರೀದಿಗೆ ಸಿಗಲಿದೆ ಶೇ.90 ಸಹಾಯಧನ
Next Article Shiva Rajkumar ಚಿಕಿತ್ಸೆಗೂ ಮುನ್ನ  ತಿರುಪತಿಗೆ ಮುಡಿ ಕೊಟ್ಟ ಶಿವಣ್ಣ ದಂಪತಿ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?