Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Shiva Rajkumar ಚಿಕಿತ್ಸೆಗೂ ಮುನ್ನ  ತಿರುಪತಿಗೆ ಮುಡಿ ಕೊಟ್ಟ ಶಿವಣ್ಣ ದಂಪತಿ
ಕರ್ನಾಟಕಪ್ರಮುಖಮನರಂಜನೆ

Shiva Rajkumar ಚಿಕಿತ್ಸೆಗೂ ಮುನ್ನ  ತಿರುಪತಿಗೆ ಮುಡಿ ಕೊಟ್ಟ ಶಿವಣ್ಣ ದಂಪತಿ

Share
1 Min Read
SHARE

newsics.com

ಚಂದನವನದ ಹಿರಿಯ ನಟ, ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅವರು ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ನಟ ಶಿವರಾಜ್ ಕುಮಾರ್ ಅವರು ಪತ್ನಿ ಗೀತಾ ಶಿವರಾಜ್ ಕುಮಾರ್ ಹಾಗೂ ಫ್ಯಾಮಿಲಿ ಜತೆ ತಿರುಪತಿಗೆ ಭೇಟಿ ಕೊಟ್ಟಿದ್ದಾರೆ.

ಅಮೇರಿಕಾಗೆ ಚಿಕಿತ್ಸೆಗೆ ಹೋಗುವ ಮುನ್ನ ತಿಮ್ಮಪ್ಪನ ಹರಕೆ ತೀರಿಸಿದ ಶಿವಣ್ಣ ದಂಪತಿ ತಿರುಪತಿ ತಿಮ್ಮಪ್ಪನಿಗೆ ಮುಡಿ ನೀಡಿದ್ದಾರೆ.

ಶಿವಣ್ಣ ಸೇರಿದಂತೆ ಗೀತಾ ಶಿವರಾಜ್ ಕುಮಾರ್ ಹಾಗೂ ಕುಟುಂಬಸ್ಥರಿಂದ ಮುಡಿ ಸೇವೆ ನಡೆದಿದೆ. ಇದೇ ತಿಂಗಳ 18ಕ್ಕೆ ಅನಾರೋಗ್ಯದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ನಟ ಶಿವಣ್ಣ ಅಮೇರಿಕಾಗೆ ತೆರಳಲಿದ್ದಾರೆ.

ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್ ಬೈರತಿ ರಣಗಲ್ ಸಿನಿಮಾ ಯಶಸ್ವಿ ಹಿನ್ನಲೆಯಲ್ಲಿ ಇತ್ತೀಚೆಗೆ ಚಿತ್ರದುರ್ಗದ ಪ್ರಸನ್ನ ಟಾಕೀಸ್‌ಗೆ ಭೇಟಿ ಕೊಟ್ಟಿದ್ದರು. ನಟ ಡಾ.ಶಿವರಾಜ್ ಕುಮಾರ್ ಅವರು ಪತ್ನಿ ಗೀತಾ ಜತೆ ಭೇಟಿ ಕೊಟ್ಟಿದ್ದರು. ಶಿವರಾಜ್ ಕುಮಾರ್ ಬರುತ್ತಿದ್ದಂತೆ ಹಾರ ಹಾಕಿ ಅಭಿಮಾನಿಗಳು ಜೈಕಾರ ಹಾಕಿ ಸ್ವಾಗತಿಸಿದ್ದರು.

Teacher video 15 ವರ್ಷದ ಬಾಲಕನಿಗೆ ತನ್ನ ಬೆತ್ತಲೆ ವಿಡಿಯೋ ಕಳುಹಿಸಿದ ಶಿಕ್ಷಕಿ

TAGGED:Shivanna couple gave a kiss to Tirupati before the treatment
Share This Article
Facebook Twitter Copy Link Print
Previous Article Muda Case ಪ್ರಧಾನಿ ಮೋದಿ ಅಂಗಳ ತಲುಪಿದ ಮುಡಾ ಹಗರಣ ಕೇಸ್
Next Article Sikkim ವಿದ್ಯಾರ್ಥಿನಿಯರಿಗೆ ಪ್ರತಿ ತಿಂಗಳು 1 ದಿನ ಮುಟ್ಟಿನ ರಜೆ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?