Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Actor sudeep ಸುದೀಪ್ ನ ಇಮಿಟೇಟ್ ಮಾಡಿದ್ದ ಪ್ರಿಯಾಮಣಿ: ವಿಡಿಯೋ ವೈರಲ್
ಪ್ರಮುಖಮನರಂಜನೆ

Actor sudeep ಸುದೀಪ್ ನ ಇಮಿಟೇಟ್ ಮಾಡಿದ್ದ ಪ್ರಿಯಾಮಣಿ: ವಿಡಿಯೋ ವೈರಲ್

Share
1 Min Read
SHARE

newsics.com
ಸುದೀಪ್ ಹಾಗೂ ಪ್ರಿಯಾಮಣಿ ‘ವಿಷ್ಣುವರ್ಧನ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಸೆಟ್ನಲ್ಲಿ ಸುದೀಪ್ ಅವರನ್ನು ಹತ್ತಿರದಿಂದ ಕಂಡಿದ್ದಾರೆ ಪ್ರಿಯಾಮಣಿ. ಇಬ್ಬರೂ ಒಟ್ಟಾಗಿ ಸಮಯ ಕಳೆದಿದ್ದಾರೆ. ಹೀಗಾಗಿ, ಸೆಟ್ನಲ್ಲಿ ಸುದೀಪ್ ಹೇಗೆ ನಡೆದುಕೊಳ್ಳುತ್ತಾರೆ ಎನ್ನುವ ವಿಚಾರ ಗೊತ್ತಾಗಿದೆ.

ಕನ್ನಡ ಬಿಗ್ ಬಾಸ್ ವೇದಿಕೆ ಮೇಲೆ ಅನೇಕ ಸೆಲೆಬ್ರಿಟಿಗಳು ಬಂದು ಹೋಗಿದ್ದಾರೆ. ಮೊದಲಿಗೆ ಹೋಲಿಕೆ ಮಾಡಿದರೆ ಈಗ ವೇದಿಕೆ ಮೇಲೆ ಬೇರೆ ಸೆಲೆಬ್ರಿಟಿಗಳು ಬಂದು ಸಿನಿಮಾ ಪ್ರಚಾರಕ್ಕೆ ಮಾಡೋದು ಕಡಿಮೆ ಆಗಿದೆ. ಮೊದಲು ಪ್ರತಿ ವಾರ ಓರ್ವ ಸೆಲೆಬ್ರಿಟಿ ಬಂದು ಸಿನಿಮಾ ಪ್ರಚಾರ ಮಾಡುತ್ತಿದ್ದರು. ಅದೇ ರೀತಿಯಲ್ಲಿ ಬಿಗ್ ಬಾಸ್ ವೇದಿಕೆಗೆ ಪ್ರಿಯಾಮಣಿ ಅವರು ಆಗಮಿಸಿದ್ದರು. ಅವರು ಸುದೀಪ್ ಅವರ ಇಮಿಟೇಷನ್ ಮಾಡಿ ತೋರಿಸಿದ್ದರು.

https://www.instagram.com/reel/DCXyXmIMSnT/?igsh=d2FmMnRzZ2ZrcmR2

ಸುದೀಪ್ ಹಾಗೂ ಪ್ರಿಯಾಮಣಿ ‘ವಿಷ್ಣುವರ್ಧನ’ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದರು. ಸೆಟ್ನಲ್ಲಿ ಸುದೀಪ್ ಅವರನ್ನು ಹತ್ತಿರದಿಂದ ಕಂಡಿದ್ದಾರೆ ಪ್ರಿಯಾಮಣಿ. ಇಬ್ಬರೂ ಒಟ್ಟಾಗಿ ಸಮಯ ಕಳೆದಿದ್ದಾರೆ. ಹೀಗಾಗಿ, ಸೆಟ್ನಲ್ಲಿ ಸುದೀಪ್ ಹೇಗೆ ನಡೆದುಕೊಳ್ಳುತ್ತಾರೆ ಎನ್ನುವ ವಿಚಾರ ಗೊತ್ತಾಗಿದೆ. ಅದನ್ನು ಪ್ರಿಯಾಮಣಿ ಅವರು ತೋರಿಸಿದ್ದಾರೆ.

TAGGED:Priyamani impersonated by actor sudeep Sudeep: Video viral
Share This Article
Facebook Twitter Copy Link Print
Previous Article Sikkim ವಿದ್ಯಾರ್ಥಿನಿಯರಿಗೆ ಪ್ರತಿ ತಿಂಗಳು 1 ದಿನ ಮುಟ್ಟಿನ ರಜೆ
Next Article Cell phone Explosion ಜೇಬಿನಲ್ಲಿದ್ದ ಮೊಬೈಲ್ ಸ್ಫೋಟ: ಶಿಕ್ಷಕ ಸಾವು

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?