Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Danger from paper cups ಪೇಪರ್ ಲೋಟದಲ್ಲಿ ಕಾಫಿ, ಟೀ ಕುಡಿಯುತ್ತಿದ್ದೀರಾ? ಹುಷಾರು, ನಿಮ್ಮ ಜೀವಕ್ಕೇ ಕಂಟಕವಾದೀತು!
ಆರೋಗ್ಯಪ್ರಮುಖಲೈಫ್‌ಸ್ಟೈಲ್

Danger from paper cups ಪೇಪರ್ ಲೋಟದಲ್ಲಿ ಕಾಫಿ, ಟೀ ಕುಡಿಯುತ್ತಿದ್ದೀರಾ? ಹುಷಾರು, ನಿಮ್ಮ ಜೀವಕ್ಕೇ ಕಂಟಕವಾದೀತು!

Share
1 Min Read
SHARE

newsics.com

ಪೇಪರ್ ಲೋಟದಲ್ಲಿ ಚಹಾ ಅಥವಾ ಕಾಫಿ ಕುಡಿಯುತ್ತಿದ್ದರೆ ಈಗಿನಿಂದಲೇ ನಿಲ್ಲಿಸುಬುದು ಉತ್ತಮ. ನಾವು ಸಿಕ್ಕ ಸಿಕ್ಕ ಕಡೆ ಪೇಪರ್‌ ಲೋಟದಲ್ಲಿ ಬಿಸಿ ಟೀ, ಕಾಫಿ ಕುಡಿಯುತ್ತಿದ್ದರೆ ಇದೇ ನಮ್ಮ ಆರೋಗ್ಯಕ್ಕೆ ಮಾರಕವಾಗಬಹುದು.

ಪೇಪರ್‌ ಲೋಟದಲ್ಲಿ ಆರೋಗ್ಯ ಹಾನಿಕಾರಕವಾಗಿರುವ ಅಂಶ ಇರುವುದು ಆಹಾರ ಸುರಕ್ಷತಾ ಇಲಾಖೆ ನಡೆಸಿದ ಪರೀಕ್ಷೆಯಿಂದ ಬಯಲಾಗಿದೆ. ಪೇಪರ್ ಲೋಟದಲ್ಲಿ ಕ್ಯಾನ್ಸರ್‌ ಕಾರಕ ಅಂಶ ಇದೆ ಎಂಬುದು ತಿಳಿದುಬಂದಿದೆ.

ಆಹಾರ ಇಲಾಖೆ ಪೇಪರ್ ಲೋಟಗಳನ್ನು ಪ್ರಯೋಗಾಲಯದಲ್ಲಿ ಪರೀಕ್ಷೆ ಮಾಡಿಸಿದ್ದು, ಅವುಗಳ ಬಳಕೆಯಿಂದ ಕ್ಯಾನ್ಸರ್ ಬರುವ ಅಂಶ ಪತ್ತೆಯಾಗಿದೆ. ಪೇಪರ್ ಲೋಟದಲ್ಲಿ ಶೇಕಡಾ 20 ರಷ್ಟು ಪ್ಲಾಸ್ಟಿಕ್ ಬಳಕೆ ಮಾಡಲಾಗುತ್ತಿದೆ.

ಕರಗಿದ ಪ್ಲಾಸ್ಟಿಕ್ ಅಂಶ ಮನುಷ್ಯನ ದೇಹ ಸೇರಿದರೆ ಕ್ಯಾನ್ಸರ್ ಬರುವ ಸಾಧ್ಯತೆ ಅತೀ ಹೆಚ್ಚು. ಹೀಗಾಗಿ ಪ್ಲಾಸ್ಟಿಕ್ ಅಂಶ ಇಲ್ಲದ ಕಪ್ಗಳ ಬಳಕೆಗೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ ಎಂದು ಆಹಾರ ಮತ್ತು ಸುರಕ್ಷತಾ ಇಲಾಖೆಯ ಶ್ರೀನಿವಾಸ್ ತಿಳಿಸಿದ್ದಾರೆ.

ಪ್ಲಾಸ್ಟಿಕ್ ಮಿಶ್ರಿತ ಪೇಪರ್ ಕಪ್ ಅಪಾಯಕರ ಎಂಬುದು ಬೀದಿ ಬದಿ ವ್ಯಾಪಾರಿಗಳಿಗೂ ಮನದಟ್ಟಾಗಿದೆ. ಹೀಗಾಗಿ‌ ಈಗಾಗಲೇ ಪ್ಲಾಸ್ಟಿಕ್ ಅಂಶ ಇರುವ ಪೇಪರ್ ಕಪ್ ಬಳಕೆ ಶೇಕಡಾ 90ರಷ್ಟು ಕಡಿಮೆ ಮಾಡಲಾಗಿದೆ ಎಂದು ಬೆಂಗಳೂರು ಬೀದಿಬದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ರಂಗಸ್ವಾಮಿ ತಿಳಿಸಿದ್ದಾರೆ.

Health tips ನಿಮ್ಮ ಮಕ್ಕಳು ತುಂಬಾ ದುರ್ಬಲವಾಗಿದ್ದಾರಾ.? ಈ ರೀತಿ ಮಾಡಿ

TAGGED:Drinking coffee and tea in a paper cup? Beware of the thorn in your life!
Share This Article
Facebook Twitter Copy Link Print
Previous Article ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು: ಲೋಕಾಯುಕ್ತ ತನಿಖೆಗೆ ಆದೇಶ
Next Article Actor Naga Chatanya ನನಗಿಬ್ಬರು ಮಕ್ಕಳು ಬೇಕು… ನಾಗ ಚೈತನ್ಯ ಫ್ಯಾಮಿಲಿ ಪ್ಲ್ಯಾನಿಂಗ್ ಮಾತು ವೈರಲ್, ವಿಡಿಯೋ ನೋಡಿ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?