Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Actor Naga Chatanya ನನಗಿಬ್ಬರು ಮಕ್ಕಳು ಬೇಕು… ನಾಗ ಚೈತನ್ಯ ಫ್ಯಾಮಿಲಿ ಪ್ಲ್ಯಾನಿಂಗ್ ಮಾತು ವೈರಲ್, ವಿಡಿಯೋ ನೋಡಿ
ಪ್ರಮುಖಮನರಂಜನೆ

Actor Naga Chatanya ನನಗಿಬ್ಬರು ಮಕ್ಕಳು ಬೇಕು… ನಾಗ ಚೈತನ್ಯ ಫ್ಯಾಮಿಲಿ ಪ್ಲ್ಯಾನಿಂಗ್ ಮಾತು ವೈರಲ್, ವಿಡಿಯೋ ನೋಡಿ

Share
2 Min Read
SHARE

newsics.com

ನಾಗ ಚೈತನ್ಯ ಮದುವೆಯಾಗಿ ಕೆಲವೇ ದಿನ ಕಳೆದಿದೆ. ಹೀಗಿರುವಾಗಲೇ ಅವರ ಫ್ಯಾಮಿಲಿ ಪ್ಲ್ಯಾನಿಂಗ್ ಬಗ್ಗೆ ಮಾತು ವೈರಲ್ ಆಗಿದೆ. ನಾನು ಇಬ್ಬರು ಮಕ್ಕಳ ತಂದೆಯಾಗಬೇಕು ಎಂದು ರಾಣಾ ದಗ್ಗುಬಾಟಿ ಟಾಕ್ ಶೋನಲ್ಲಿ ನಾಗ ಚೈತನ್ಯ ಹೇಳಿದ್ದಾರೆ. ಇನ್ನೂ ಸಾಕಷ್ಟು ವಿಚಾರವನ್ನು ಹಂಚಿಕೊಂಡಿದ್ದಾರೆ.

ಶೋಭಿತಾ ಧೂಲಿಪಾಲ ಅವರೊಂದಿಗೆ ವೈವಾಹಿಕ ಜೀವನ ಮತ್ತು ನಾನು ಅವರಿಂದ ಇಬ್ಬರು ಮಕ್ಕಳನ್ನು ಪಡೆಯಲು ಇಷ್ಟಪಡುತ್ತೇನೆ ಎಂದು ನಾಗ ಚೈತನ್ಯ ಅವರು ಹೇಳಿದ್ದಾರೆ ಎಂಬ ಸುದ್ದಿ ಈಗ ಎಲ್ಲೆಡೆ ವೈರಲ್ ಆಗುತ್ತಿದೆ.

ನನಗೆ 50 ವರ್ಷ ವಯಸ್ಸಾದಾಗ ನಾನು ಒಂದೆರಡು ಮಕ್ಕಳೊಂದಿಗೆ ಸಂತೋಷದಿಂದ ಇರಲು ಬಯಸುತ್ತೇನೆ ಎಂದು ಹೇಳಿದ್ದಾರೆ. ವೆಂಕಿ ಮಾಮನಂತೆ 4 ಜನ ಮಕ್ಕಳು ಬೇಕಾ? ಅಥವಾ 2 ಸಾಕಾ ಎಂದು ಅವರು ಮತ್ತೆ ಪ್ರಶ್ನೆ ಮಾಡುತ್ತಾರೆ. ಆಗ ಇಲ್ಲ ನನಗೆ 2 ಮಕ್ಕಳು ಸಾಕು ಎಂದು ಹೇಳಿದ್ದಾರೆ.

‘ವೈಲ್ಡೆಸ್ಟ್‌ ಡ್ರೀಮ್’ ಕಾರ್ಯಕ್ರಮದಲ್ಲಿ ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಅಮೀರ್ ಖಾನ್ ಮತ್ತು ಸಾಯಿ ಪಲ್ಲವಿ ಅವರೊಂದಿಗೆ ಕೆಲಸ ಮಾಡುವ ಬಗ್ಗೆ ಕೂಡ ಮಾಹಿತಿ ಹಂಚಿಕೊಂಡಿದ್ದಾರೆ. ನಟಿ ಶೋಭಿತಾ ಧೂಲಿಪಾಲ ಅವರೊಟ್ಟಿಗೆ ಮದುವೆ ಆದ ಕೆಲವೇ ದಿನಗಳಲ್ಲಿ ಅವರ ಈ ಸಂದರ್ಶನ ವೀಕ್ಷಣೆಗೆ ಲಭ್ಯವಾಗಲಿದೆ.

ಪ್ರೈಮ್ ವಿಡಿಯೋದ ರಾಣಾ ದಗ್ಗುಬಾಟಿ ಶೋನ ಮುಂಬರುವ ಸಂಚಿಕೆಯಲ್ಲಿ ನಟ ನಾಗ ಚೈತನ್ಯ ಅತಿಥಿಯಾಗಿ ಬರಲಿದ್ದಾರೆ.

ಅವರ ಸೋದರ ಸಂಬಂಧಿ-ನಟ ರಾಣಾ ದಗ್ಗುಬಾಟಿ ನಾಗ ಚೈತನ್ಯ ಅವರ ಮದುವೆಯಲ್ಲಿಯೂ ಕಾಣಿಸಿಕೊಂಡಿದ್ದರು. ಮುಂದಿನ ದಿನಗಳಲ್ಲಿ ನಾಗ ಚೈತನ್ಯ ಅವರೊಟ್ಟಿಗೆ ಮಾಡಿದ ಸಂದರ್ಶನ ಎಲ್ಲರ ವೀಕ್ಷಣೆಗೆ ಲಭ್ಯವಾಗಲಿದೆ. ಇದರಲ್ಲಿ ನಾಗ ಚೈತನ್ಯ ಅವರಿಗೆ ಕೇಳಿದ ಪ್ರಶ್ನೆಗೆ ಏನೆಲ್ಲ ಉತ್ತರ ನೀಡಿದ್ದಾರೆ ಎಂಬ ಕುತೂಹಲಕಾರಿ ಮಾಹಿತಿ ಇದೆ.

ರಾಣಾ ದಗ್ಗುಬಾಟಿ ತಮ್ಮ ಮುಂಬರುವ ಸಂಚಿಕೆಯಿಂದ ಹೊಸ ಟೀಸರ್ ಅನ್ನು ತಮ್ಮ Instagram ಫೀಡ್‌ನಲ್ಲಿ ಹಂಚಿಕೊಂಡಿದ್ದಾರೆ.

ಬಹುಶಃ ನಾನು ನನ್ನ ಮಗನನ್ನು ರೇಸ್ ಟ್ರ್ಯಾಕ್‌ಗೆ ಕರೆದೊಯ್ಯುತ್ತೇನೆ. ನನಗೆ ಮಗಳಿದ್ದರೆ ಅವಳಿಗೆ ಯಾವುದೇ ಹವ್ಯಾಸಗಳಿದ್ದರೂ ನಾನು ಅದಕ್ಕೆ ಉತ್ತೇಜನ ನೀಡುತ್ತೇನೆ ಎನ್ನುವ ರೀತಿಯಲ್ಲಿ ನಾಗಚೈತನ್ಯ ಮಾತನಾಡಿದ್ದಾರೆ.

https://www.instagram.com/reel/DDJzF3rzynX/?utm_source=ig_web_button_share_sheet

Actor sudeep ಸುದೀಪ್ ನ ಇಮಿಟೇಟ್ ಮಾಡಿದ್ದ ಪ್ರಿಯಾಮಣಿ: ವಿಡಿಯೋ ವೈರಲ್

TAGGED:I want two children... Naga Chaitanya's family planning talk goes viralwatch the video
Share This Article
Facebook Twitter Copy Link Print
Previous Article Danger from paper cups ಪೇಪರ್ ಲೋಟದಲ್ಲಿ ಕಾಫಿ, ಟೀ ಕುಡಿಯುತ್ತಿದ್ದೀರಾ? ಹುಷಾರು, ನಿಮ್ಮ ಜೀವಕ್ಕೇ ಕಂಟಕವಾದೀತು!
Next Article ಪುರುಷರಿಗೂ ಫ್ರೀ ಕೊಟ್ರೆ KSRTC ಮುಚ್ಚಬೇಕಾಗತ್ತೆ: ಸಿಎಂ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?