Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪುರುಷರಿಗೂ ಫ್ರೀ ಕೊಟ್ರೆ KSRTC ಮುಚ್ಚಬೇಕಾಗತ್ತೆ: ಸಿಎಂ
ಕರ್ನಾಟಕಪ್ರಮುಖ

ಪುರುಷರಿಗೂ ಫ್ರೀ ಕೊಟ್ರೆ KSRTC ಮುಚ್ಚಬೇಕಾಗತ್ತೆ: ಸಿಎಂ

Share
0 Min Read
SHARE

newsics.com

ಚಾಮರಾಜನಗರ: ಸಾರಿಗೆ ಬಸ್‌ಗಳಲ್ಲಿ ಮಹಿಳೆಯರ ಮಾದರಿಯಲ್ಲಿ ಪುರುಷರಿಗೆ ಉಚಿತ ನೀಡಿದರೆ ನಿಗಮ ಮುಚ್ಚಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಚಾಮರಾಜನಗರ ಜಿಲ್ಲೆಯ ಯಳಂದೂರಿನಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಿದ್ದರಾಮಯ್ಯ ಅವರು, ತಮ್ಮ ಭಾಷಣದಲ್ಲಿ, ಮಹಿಳೆಯರಿಗೆ ಉಚಿತ ಬಸ್ ನೀಡಿದ್ದೇವೆ ಎನ್ನುತ್ತಿದ್ದಂತೆ, ವ್ಯಕ್ತಿಯೊಬ್ಬ ನಮಗೂ ಉಚಿತ ಕೊಡಿ ಎಂದಾಗ ಎಚ್ಚೆತ್ತ ಸಿದ್ದರಾಮಯ್ಯ, ನಾನು ಹೇಳಿದಂತೆ ಉಚಿತ ಕೊಟ್ಟರೆ ಕೆಎಸ್‌ಆರ್‌ಟಿಸಿಯನ್ನೆ ಮುಚ್ಚಬೇಕಾಗುತ್ತದೆ ಎಂದು ಹಾಸ್ಯಭರಿತವಾಗಿ ಹೇಳುವ ಮ‌ೂಲಕ ಈಗಾಗಲೇ ನಿಗಮ ನಷ್ಟದಲ್ಲಿದೆ ಎಂಬುದನ್ನು ಬಹಿರಂಗವಾಗಿಯೇ ಸಿಎಂ ಒಪ್ಪಿಕೊಂಡರು.

ಬಳ್ಳಾರಿಯಲ್ಲಿ ಬಾಣಂತಿಯರ ಸರಣಿ ಸಾವು: ಲೋಕಾಯುಕ್ತ ತನಿಖೆಗೆ ಆದೇಶ

PM Modi ಪ್ರಧಾನಿ ಮೋದಿ ಕೊಲ್ಲುವುದಾಗಿ ಬೆದರಿಕೆ ಸಂದೇಶ

TAGGED:KSRTC to close if free for men too: CM
Share This Article
Facebook Twitter Copy Link Print
Previous Article Actor Naga Chatanya ನನಗಿಬ್ಬರು ಮಕ್ಕಳು ಬೇಕು… ನಾಗ ಚೈತನ್ಯ ಫ್ಯಾಮಿಲಿ ಪ್ಲ್ಯಾನಿಂಗ್ ಮಾತು ವೈರಲ್, ವಿಡಿಯೋ ನೋಡಿ
Next Article Good Morning ಶುಭೋದಯ‌, 08-12-2024, ಈಗಿನ ಪ್ರಾರ್ಥನೆ: ಭಾನುವಾರದ ಬೆಳಕು ನಿಮ್ಮನ್ನು ಕಾಪಿಡಲಿ…

Popular Posts

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

You Might Also Like

ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?