Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > PDO exam ಪಿಡಿಒ ಪರೀಕ್ಷಾರ್ಥಿಗಳ ಡ್ರೆಸ್ ಕತ್ತರಿಸಿದ ಪರೀಕ್ಷಾ ಸಿಬ್ಬಂದಿ: ನಿಯಮ ಪಾಲಿಸದ ಅಭ್ಯರ್ಥಿಗಳಿಗೆ ಎಚ್ಚರಿಕೆ
ಕರ್ನಾಟಕಪ್ರಮುಖ

PDO exam ಪಿಡಿಒ ಪರೀಕ್ಷಾರ್ಥಿಗಳ ಡ್ರೆಸ್ ಕತ್ತರಿಸಿದ ಪರೀಕ್ಷಾ ಸಿಬ್ಬಂದಿ: ನಿಯಮ ಪಾಲಿಸದ ಅಭ್ಯರ್ಥಿಗಳಿಗೆ ಎಚ್ಚರಿಕೆ

Share
1 Min Read
SHARE

newsics.com

ಹಾಸನ: ರಾಜ್ಯಾದ್ಯಂತ ಭಾನುವಾರ ಪಿಡಿಒ ನೇಮಕಾತಿ ಪರೀಕ್ಷೆ ನಡೆಯುತ್ತಿದ್ದು, ಪಿಡಿಒ ನೇಮಕಾತಿ ಪರೀಕ್ಷೆ ಬರೆಯಲು ಬಂದಿದ್ದ ಪರೀಕ್ಷಾರ್ಥಿಗಳಿಗೆ ಪರೀಕ್ಷಾ ಕೇಂದ್ರದ ಸಿಬ್ಬಂದಿ ಶಾಕ್ ನೀಡಿದ್ದಾರೆ.

ಅರ್ಧ ತೋಳಿನವರೆಗೆ ಬಟ್ಟೆ ಕತ್ತರಿಸಿ ಸಿಬ್ಬಂದಿ ಒಳಗೆ ಬಿಟ್ಟಿದ್ದಾರೆ. ಹಾಸನದ ಎವಿಕೆ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಘಟನೆ ನಡೆದಿದೆ. ಈ ವೇಳೆ ಅಧಿಕಾರಿಗಳು ಮತ್ತು ಪರೀಕ್ಷಾರ್ಥಿಗಳ ನಡುವೆ ವಾಗ್ವಾದ ನಡೆದಿದೆ.

ವಸ್ತ್ರ ಸಂಹಿತೆ ನಿಯಮ ಪಾಲಿಸದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ವಸ್ತ್ರ ಸಂಹಿತೆ ಸೇರಿ ಅಭ್ಯರ್ಥಿಗಳು ಪಾಲಿಸಬೇಕಾದ ಸೂಚನೆಗಳನ್ನು ಮೊದಲೇ ತಿಳಿಸಲಾಗಿದೆ. ನಮ್ಮ ಕರ್ತವ್ಯ ನಾವು ಮಾಡಲೇಬೇಕಿದೆ. ಪರೀಕ್ಷಾ ಸೂಚನೆಯಲ್ಲಿ ಈ ಬಗ್ಗೆ ತಿಳಿಸಲಾಗಿದೆ ಎಂದು ಪರೀಕ್ಷಾ ಕೇಂದ್ರದ ಸಿಬ್ಬಂದಿ ಹೇಳಿದ್ದಾರೆ.

ನಿಯಮಗಳೇನು?

ಪರೀಕ್ಷಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಆಗಮಿಸುವ ಮುನ್ನ ಸ್ಮಾರ್ಟ್ವಾಚ್, ವಿದ್ಯುತ್ ಉಪಕರಣಗಳು, ಕ್ಯಾಲ್ಯೂಕಲೇಟರ್, ಮೊಬೈಲ್ ಫೋನ್ ತರುವುದನ್ನು ನಿಷೇಧಿಸಲಾಗಿದೆ.

ಪರೀಕ್ಷಾರ್ಥಿಗಳು ತಮ್ಮ ಗುರುತಿನ ಚೀಟಿ, ಕುಡಿಯುವ ನೀರಿನ ಬಾಟಲ್‌ಗಳಲ್ಲದೆ ಇತರೆ ವಸ್ತುಗಳು ತರುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.

ಮಹಿಳೆಯರು ಮಾಂಗಲ್ಯಸರ ಮತ್ತು ಕಾಲುಂಗುರು ಹೊರತುಪಡಿಸಿ, ಇತರೆ ಆಭರಣಗಳ ಧರಿಸುವುದನ್ನು ನಿಷೇಧಿಸಿದೆ.

ಪುರುಷರು ಫುಲ್‌ಷರ್ಟ್. ಫ್ಯಾನ್ಸಿ ಪ್ಯಾಂಟ್, ಶೂ-ಸಾಕ್ಸ್ಗಳನ್ನು ಧರಿಸಿ ಬರುವುದನ್ನು ನಿಷೇಧಿಸಲಾಗಿದೆ.

ಯುವತಿಗೆ ಡ್ರಗ್ಸ್‌ ನೀಡಿ ಅತ್ಯಾಚಾರ: ಆಂಧ್ರದ ಯುವಕನ ವಿರುದ್ಧ ಕೇಸ್ ದಾಖಲು

Health tips ನಿಮ್ಗೆ ಪದೇ ಪದೇ ‘ತಲೆನೋವು’ ಬರ್ತಿದ್ಯಾ.? ಎಚ್ಚರಿಕೆ

Mandya Sahitya Sammelan ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ನಿಷೇಧ‌ ವಿವಾದ: ಮಾಂಸಾಹಾರಿಗಳ ಆಕ್ರೋಶ

Danger from paper cups ಪೇಪರ್ ಲೋಟದಲ್ಲಿ ಕಾಫಿ, ಟೀ ಕುಡಿಯುತ್ತಿದ್ದೀರಾ? ಹುಷಾರು, ನಿಮ್ಮ ಜೀವಕ್ಕೇ ಕಂಟಕವಾದೀತು!

Mysore Crime ಕೊಲೆ ಮಾಡಿ ಶವದ ಬಳಿಯೇ ಮಲಗಿದ್ದ ಆರೋಪಿ

TAGGED:Exam staff who cut the dress of PDO examinees: Warning to those who do not follow the rules
Share This Article
Facebook Twitter Copy Link Print
Previous Article Health tips ನಿಮ್ಗೆ ಪದೇ ಪದೇ ‘ತಲೆನೋವು’ ಬರ್ತಿದ್ಯಾ.? ಎಚ್ಚರಿಕೆ
Next Article Belgavi session ನಾಳೆಯಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?