Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Good News ರಾಜ್ಯದ ಮಹಿಳೆಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತೊಂದು ಗುಡ್ ನ್ಯೂಸ್
ಕರ್ನಾಟಕಪ್ರಮುಖ

Good News ರಾಜ್ಯದ ಮಹಿಳೆಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತೊಂದು ಗುಡ್ ನ್ಯೂಸ್

Share
1 Min Read
SHARE

newsics.com

ಬೆಳಗಾವಿ : ರಾಜ್ಯದ ಮಹಿಳೆಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸಿಹಿಸುದ್ದಿಯೊಂದನ್ನು ನೀಡಿದ್ದು, ಶೀಘ್ರವೇ ಧರ್ಮಸ್ಥಳ ಸಂಘದ ಮಾದರಿಯಲ್ಲೇ ಮುಂದಿನ ದಿನಗಳಲ್ಲಿ ಗೃಹಲಕ್ಷ್ಮೀ ಸಂಘಗಳನ್ನು ಸ್ಥಾಪಿಸಿ ಮಹಿಳೆಯರ ಸ್ವಾವಲಂಬನೆಗೆ ಮತ್ತೊಂದು ಹೆಜ್ಜೆ ಮುಂದಿಡುವ ಉದ್ದೇಶವನ್ನು ಹೊಂದಿದ್ದೇವೆ ಎಂದು ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವೆ, ಮಹಿಳೆ ಮೂಲತಃ ಸ್ವಾಭಿಮಾನಿ, ಯಾರ ಮುಂದೂ ಕೈ ಒಡ್ಡುವ ಸ್ವಭಾವ ಅವಳದಲ್ಲ. ತನ್ನ ಕಾಲ ಮೇಲೆ ತಾನು ನಿಲ್ಲಬೇಕು, ತಾನೂ ದುಡಿದು ಕುಟುಂಬದ ನೊಗ ಹೊರಬೇಕೆನ್ನುವ ತುಡಿತ ಪ್ರತಿಯೊಬ್ಬ ಮಹಿಳೆಯರಲ್ಲಿರುತ್ತದೆ. ನಮ್ಮ ಸರಕಾರ ಮಹಿಳೆಯರ ಸ್ವಾವಲಂಬನೆಗಾಗಿ, ಸ್ವಾಭಿಮಾನ ಕಾಪಾಡುವುದಕ್ಕಾಗಿ ಪಂಚ ಗ್ಯಾರಂಟಿ ಸೇರಿದಂತೆ ಹಲವಾರು ಯೋಜನೆಗಳನ್ನು ತಂದಿದೆ. ಧರ್ಮಸ್ಥಳ ಸಂಘದ ಮಾದರಿಯಲ್ಲೇ ಮುಂದಿನ ದಿನಗಳಲ್ಲಿ ಗೃಹಲಕ್ಷ್ಮೀ ಸಂಘಗಳನ್ನು ಸ್ಥಾಪಿಸಿ ಮಹಿಳೆಯರ ಸ್ವಾವಲಂಬನೆಗೆ ಮತ್ತೊಂದು ಹೆಜ್ಜೆ ಮುಂದಿಡುವ ಉದ್ದೇಶವನ್ನು ನಾನು ಹೊಂದಿದ್ದೇನೆ ಎಂದು ತಿಳಿಸಿದ್ದಾರೆ.

TAGGED:Good News Minister Lakshmi Hebbalkar is another good news for the women of the state
Share This Article
Facebook Twitter Copy Link Print
Previous Article CM Siddaramaiah ಬಾಣಂತಿಯರ ಸಾವು ಪ್ರಕರಣ : ಮೃತರ ಕುಟುಂಬಸ್ಥರಿಗೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ
Next Article Schools Holiday list 2025-26ನೇ ಸಾಲಿನ ಶೈಕ್ಷಣಿಕ ರಜೆ ಘೋಷಣೆ: ಪೋಷಕರೇ ರಜೆ ಪಟ್ಟಿ ಗಮನಿಸಿ

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?