Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > vegetable prices ಫೆಂಗಲ್ ಚಂಡಮಾರುತದ ಎಫೆಕ್ಟ್ ನಿಂದ ತರಕಾರಿ ಬೆಲೆಯಲ್ಲಿ ಭಾರಿ ಏರಿಕೆ
ಕರ್ನಾಟಕಪ್ರಮುಖ

vegetable prices ಫೆಂಗಲ್ ಚಂಡಮಾರುತದ ಎಫೆಕ್ಟ್ ನಿಂದ ತರಕಾರಿ ಬೆಲೆಯಲ್ಲಿ ಭಾರಿ ಏರಿಕೆ

Share
1 Min Read
SHARE

newsics.com

ಬೆಂಗಳೂರು : ತಮಿಳುನಾಡಿನಲ್ಲಿ ಉಂಟಾದ ಫೆಂಗಲ್ ಚಂಡಮಾರುತದ ಪರಿಣಾಮ ಕರ್ನಾಟಕದ ಮೇಲು ಬೀರಿದೆ. ಕಳೆದ ಹಲವಾರು ದಿನಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ಹಲವಾರು ಅವಾಂತರ ಸೃಷ್ಟಿಯಾಗಿವೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಏಕಾಏಕಿ ತರಕಾರಿ ಬೆಲೆ ಏರಿಕೆಯಾಗಿದೆ.

ಹೌದು ಫೆಂಗಲ್ ಚಂಡಮಾರುತದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ತರಕಾರಿ ಇಳುವರಿ ಮೇಲೆ ಪರಿಣಾಮ ಬೀರಿದೆ.

ಇದರಿಂದಾಗಿ ಮಾರುಕಟ್ಟೆಗೆ ಪೂರೈಕೆ ಗಣನೀಯವಾಗಿ ಇಳಿದಿದ್ದು, ತರಕಾರಿ ಬೆಲೆ ಗಗನಕ್ಕೇರಿದೆ. ದಿಢೀರ್ ತರಕಾರಿ ಬೆಲೆ ಏರಿಕೆಯಿಂದಾಗಿ ಜನರ ಜೇಬಿಗೆ ಮತ್ತಷ್ಟು ಕತ್ತರಿ ಬಿದ್ದಿದೆ.

ಟೊಮ್ಯಾಟೋ ಕೆಜಿಗೆ 60 ರಿಂದ 70 ಏರಿಕೆಯಾಗಿದೆ, ಅದೇ ರೀತಿಯಾಗಿ ನುಗ್ಗೇಕಾಯಿ 500 ರೂ, ಬಟಾಣಿ, ಕೆಜಿಗೆ 180 ರಿಂದ 200 ರೂ, ಮೆಣಸಿನಕಾಯಿ ಕೆಜಿಗೆ 40 ರಿಂದ 50 ರೂ, ಆಲೂಗಡ್ಡೆ ಕೆಜಿಗೆ 35 ರಿಂದ 40 ರೂ, ಬೀನ್ಸ್ ಕೆಜಿಗೆ 60 ರೂ, ಕ್ಯಾರೆಟ್ ಕೆಜಿಗೆ 60 ರಿಂದ 80 ರೂ, ಹಾಗೂ ಗ್ರೀನ್ ಕ್ಯಾಪ್ಸಿಕ್ಸಂ ಕೆಜಿಗೆ 50 ರೂಪಾಯಿ ಏರಿಕೆ ಕಂಡಿವೆ.

TAGGED:Huge rise in vegetable prices due to the effect of Cyclone Fengal
Share This Article
Facebook Twitter Copy Link Print
Previous Article Bigg Boss ವಿಚಿತ್ರ ಧ್ವನಿಯಲ್ಲಿ ಡೈಲಾಗ್ ಹೊಡೆದ ಭವ್ಯಾ ಮತ್ತು ಗೋಲ್ಡ್ ಸುರೇಶ್
Next Article ಒಂದೇ ಹೆಸರಿನ ಅಳಿಯಂದಿರಿಬ್ಬರ ನಡುವೆ ಮೂಡಿತು ಅನೈತಿಕ ಸಂಬಂಧದ ಶಂಕೆ! ಓರ್ವನ ಕೊಲೆ

Popular Posts

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

You Might Also Like

ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?