Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ಆತ್ಮಹ*ತ್ಯೆ, ಕೊ*ಲೆ ಶಂಕೆ
ದೇಶ

ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ಆತ್ಮಹ*ತ್ಯೆ, ಕೊ*ಲೆ ಶಂಕೆ

Share
2 Min Read
SHARE

newsics.com

ತಿರುವನಂತಪುರ: ಮನೆಯವರ ವಿರೋಧದ ನಡುವೆಯೂ ಕೇರಳ ಮೂಲದ ಯುವಕನ ಜತೆಗೆ ಮದುವೆಯಾಗಿದ್ದ ನವವಿವಾಹಿತೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೇರಳದ ತಿರುವನಂತಪುರಂ ಜಿಲ್ಲೆಯ ಪಾಲೋಡ್‌ನ ಇಳವಟ್ಟಂನಲ್ಲಿ ನಡೆದಿದೆ.

ಇಂದುಜಾ ಆತ್ಮಹತ್ಯೆಗೆ ಶರಣಾದ ನವವಿವಾಹಿತೆ. ಇನ್ನು ಮಗಳ ಸಾವಿಗೆ ಆಕೆಯ ಗಂಡ ಕಾರಣ ಎಂದು ಮೃತಳ ಪೋಷಕರು ಆರೋಪಿಸಿದ್ದಾರೆ. ಪಾಲೋಡ್ ಇಟಿಂಜಾ‌ರ್ ಕೊಳಚಲ್ ಕೊನ್ನಮೂಡ್ ಮೂಲದ ಇಂದುಜಾ (25) ಗಂಡನ ಮನೆಯಲ್ಲಿಯೇ ಶವವಾಗಿ ಪತ್ತೆಯಾಗಿದ್ದಾರೆ.

ಅಭಿಜಿತ್ ಎಂಬಾತನನ್ನು ಪ್ರೀತಿ ಮಾಡುತ್ತಿದ್ದ ಇಂದುಜಾ ಮದುವೆಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಪ್ರೀತಿ ಬಿಟ್ಟುಬಿಡು, ಒಳ್ಳೆಯ ಹುಡುಗನನ್ನು ನೋಡುತ್ತೇವೆ. ಮದುವೆಯಾಗು ಎಂದು ಇಂದುಜಾಗೆ ಪೋಷಕರು ಎಷ್ಟೇ ಕೇಳಿಕೊಂಡರೂ ಕೇಳಲೇ ಇಲ್ಲ. ಮದುವೆಯಾದರೆ ಅಭಿಜಿತ್ ಜತೆಗೆ ಎಂದುಕೊಂಡು ಮನೆ ಬಿಟ್ಟು ಓಡಿ ಹೋಗಿ ದೇವಸ್ಥಾನವೊಂದರಲ್ಲಿ ಮದುವೆಯಾಗಿದ್ದಳು. ಆ ಬಳಿಕ ಪೋಷಕರು ಸುಮ್ಮನಾಗಿದ್ದರು.

ಮದುವೆಯಾಗಿ ಅಭಿಜಿತ್ ಮನೆಗೆ ಇಂದುಜಾ ಹೋದ ಬಳಿಕ ಆತನ ಅಸಲಿಯತ್ತು ಬಯಲಾಗಿದೆ. ಪ್ರೀತಿಸಿ ಮದುವೆಯಾಗಿದ್ದರೂ ಗಂಡನ ಮನೆಯವರು ನಿತ್ಯವೂ ಇಂದುಜಾಳಿಗೆ ಮಾನಸಿಕ ಕಿರುಕುಳ ಹಾಗೂ ಬೆದರಿಕೆ
ಹಾಕುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.

ನಮ್ಮ ಮನೆಗೆ ಮಗಳು ಬರಬೇಕೆಂಬ ಆಸೆ ಇತ್ತಾದರೂ ಗಂಡನ ಮನೆಯವರು ಅವಕಾಶವನ್ನೇ ಕೊಟ್ಟಿಲ್ಲ. ಪಾಲೋಡ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ನೀಡಿರುವ ಮೃತಳ ಪೋಷಕರು ಆಕೆ ಸಾವಿಗೆ ಅಭಿಜಿತ್ ಕಾರಣ. ಇಂದುಜಾ ಆತ್ಮಹತ್ಯೆ ಮಾಡಿಕೊಳ್ಳುವಂಥ ಹೇಡಿಯಲ್ಲ. ತನ್ನ ಗಂಡ ಅಭಿಜಿತ್‌ರ ಮನೆಯ ಎರಡನೇ ಮಹಡಿಯಲ್ಲಿರುವ ಮಲಗುವ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅಭಿಜಿತ್ ಬಂಧಿಸುವಂತೆ ಒತ್ತಾಯಿಸಿದ್ದಾರೆ.

ಅಭಿಜಿತ್ ಮಧ್ಯಾಹ್ನ ಮನೆಗೆ ಊಟ ಮಾಡಲು ಬಂದಾಗ ಇಂದುಜಾ ಕಿಟಕಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿದ್ದಾಳೆ ಎಂದು ತಿಳಿಸಲಾಗಿದೆ. ತಕ್ಷಣವೇ ನೆಡುಮಂಗಾಡ್ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಜೀವ ಉಳಿಸಲು ಸಾಧ್ಯವಾಗಲಿಲ್ಲ ಎಂದು ತಿಳಿದು ಬಂದಿದೆ.

ಎರಡು ವರ್ಷ ಕಾಲ ಇಬ್ಬರೂ ಪ್ರೀತಿಸುತ್ತಿದ್ದರು. ಆಕೆಯ ಮನೆಯಿಂದ ಓಡಿಸಿಕೊಂಡು ಹೋಗಿದ್ದ ಅಭಿಜಿತ್ ಆಕೆಯ ಜತೆ ಗಲಾಟೆ ಮಾಡುತ್ತಿದ್ದ ಎನ್ನಲಾಗಿದೆ. ಖಾಸಗಿ ಲ್ಯಾಬ್‌ನಲ್ಲಿ ಇಂದುಜಾ ಕೆಲಸ ಮಾಡುತ್ತಿದ್ದರೆ, ಅಭಿಜಿತ್ ಖಾಸಗಿ
ವಾಹನ ಕಂಪನಿಯಲ್ಲಿ ಉದ್ಯೋಗ ಮಾಡುತ್ತಿದ್ದ. ಘಟನೆ ನಡೆದಾಗ ಅಭಿಜಿತ್ ಅಜ್ಜಿ ಮಾತ್ರ ಮನೆಯಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ತಾಯಿ ಹಾಗೂ ಸಹೋದರನ ಜತೆ ಇಂದುಜಾ ಫೋನ್‌ನಲ್ಲಿ ಮಾತನಾಡುತ್ತಿದ್ದಳು ಎಂದು ಗಂಡನ ಮನೆಯವರು ಹೇಳಿದ್ದಾರೆ. ಇಂದುಜಾ ತನ್ನ ತಾಯಿ ಮತ್ತು ಸಹೋದರನೊಂದಿಗೆ ಫೋನ್‌ನಲ್ಲಿ ಮಾತನಾಡುತ್ತಿದ್ದಾಗ ಗಂಡನ ಮನೆಯವರ ಕಿರುಕುಳ ಹಾಗೂ ಬೆದರಿಕೆ ಬಗ್ಗೆ ತಿಳಿಸಿದ್ದಾಳಂತೆ. ಮಗಳ ಸಾವಿನಲ್ಲಿ ಅನೇಕ ಅನುಮಾನಗಳಿದ್ದು, ಸೂಕ್ತ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು ಎಂದು ಮೃತಳ ಪೋಷಕರು ಒತ್ತಾಯಿಸಿದ್ದಾರೆ.

ಒಂದೇ ಹೆಸರಿನ ಅಳಿಯಂದಿರಿಬ್ಬರ ನಡುವೆ ಮೂಡಿತು ಅನೈತಿಕ ಸಂಬಂಧದ ಶಂಕೆ! ಓರ್ವನ ಕೊಲೆ

Bigg Boss ವಿಚಿತ್ರ ಧ್ವನಿಯಲ್ಲಿ ಡೈಲಾಗ್ ಹೊಡೆದ ಭವ್ಯಾ ಮತ್ತು ಗೋಲ್ಡ್ ಸುರೇಶ್

vegetable prices ಫೆಂಗಲ್ ಚಂಡಮಾರುತದ ಎಫೆಕ್ಟ್ ನಿಂದ ತರಕಾರಿ ಬೆಲೆಯಲ್ಲಿ ಭಾರಿ ಏರಿಕೆ

Health Care: ಎಣ್ಣೆ ಹೊಡೆದ್ರೆ ಶೀತ, ಕೆಮ್ಮು ನಿವಾರಣೆ ಆಗುತ್ತಾ?

TAGGED:The newlyweds ends her life
Share This Article
Facebook Twitter Copy Link Print
Previous Article ಒಂದೇ ಹೆಸರಿನ ಅಳಿಯಂದಿರಿಬ್ಬರ ನಡುವೆ ಮೂಡಿತು ಅನೈತಿಕ ಸಂಬಂಧದ ಶಂಕೆ! ಓರ್ವನ ಕೊಲೆ
Next Article Good Morning… ಶುಭೋದಯ, 09-12-2024, ಸೋಮವಾರ, ಈಗಿನ ಪ್ರಾರ್ಥನೆ: ನಿಮ್ಮಿಷ್ಟದಂತೆಯೇ ಈ ದಿನ ಇರಲಿ…

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?