Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Server down ಐಆರ್‌ಸಿಟಿಸಿ ವೆಬ್ಸೈಟ್ ಸ್ಥಗಿತ: ಟಿಕೆಟ್ ಬುಕ್ ಮಾಡಲಾರದೆ ಪ್ರಯಾಣಿಕರ ಪರದಾಟ
ದೇಶಪ್ರಮುಖ

Server down ಐಆರ್‌ಸಿಟಿಸಿ ವೆಬ್ಸೈಟ್ ಸ್ಥಗಿತ: ಟಿಕೆಟ್ ಬುಕ್ ಮಾಡಲಾರದೆ ಪ್ರಯಾಣಿಕರ ಪರದಾಟ

Share
1 Min Read
SHARE

newsics.com

ನವದೆಹಲಿ: ರೈಲು ಟಿಕೆಟ್ ಬುಕ್ ಮಾಡುವ ಐಆರ್‌ಸಿಟಿಸಿ ವೆಬ್ಸೈಟ್ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ.

ಕಳೆದ ಎರಡು ಗಂಟೆಯಿಂದ ರೈಲ್ವೆ ಟಿಕೆಟ್ ಬುಕಿಂಗ್ ಮಾಡಲಾಗದೇ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ.

ತತ್ಕಾಲ್ ಟಿಕೆಟ್ ಬುಕಿಂಗ್ ಸಮಯವಾದ ಬೆಳಗ್ಗೆ 11ರಿಂದಲೇ ಐಆರ್ಸಿಟಿಸಿ ವೆಬ್‌ಸೈಟ್ ಸ್ಥಗಿತಗೊಂಡಿದೆ. ನಿರ್ವಹಣಾ ಕಾರ್ಯಗಳು ನಡೆಯುತ್ತಿವೆ. ಆದ್ದರಿಂದ ಮುಂದಿನ 1 ಗಂಟೆಯವರೆಗೆ ಯಾವುದೇ ಬುಕಿಂಗ್ ಇರುವುದಿಲ್ಲ ಎಂದು ಐಆರ್‌ಸಿಟಿಸಿ ಹೇಳಿಕೆ ನೀಡಿದೆ.

ಐಆರ್‌ಸಿಟಿಸಿ ಸರ್ವರ್ ಡೌನ್ ಆಗಿರುವುದರಿಂದ ಮತ್ತು ಆನ್ಲೈನ್ನಲ್ಲಿ ಟಿಕೆಟ್ ಕಾಯ್ದಿರಿಸಲು ಸಾಧ್ಯವಾಗದ ಕಾರಣ ರೈಲು ಪ್ರಯಾಣಿಕರು ಆತಂಕ ವ್ಯಕ್ತಪಡಿಸಿದರು.

ಭಾರತೀಯ ರೈಲ್ವೆ ಪ್ರಯಾಣಿಕರ ಪ್ರಶ್ನೆಗೆ ತಕ್ಷಣ ಪ್ರತಿಕ್ರಿಯಿಸಿದ್ದು, ತಾಂತ್ರಿಕ ತಂಡವು ಸರಿಪಡಿಸಲು ಯತ್ನಿಸುತ್ತಿದೆ. ಮೇಲೆ ಕೆಲಸ ಮಾಡುತ್ತಿದೆ ಮತ್ತು ಶೀಘ್ರದಲ್ಲೇ ಎಲ್ಲರಿಗೂ ಬುಕಿಂಗ್ ಲಭ್ಯವಾಗಲಿದೆ.

Hindalaga jail ಅಧಿವೇಶನ ವೇಳೆ ಹಿಂಡಲಗಾ ಜೈಲಲ್ಲಿ ಕೈದಿಗಳ ಐಷಾರಾಮಿ ಜೀವನ ಬಟಾಬಯಲು, ವಿಡಿಯೋ ವೈರಲ್

Flight Hijack ಪ್ರಯಾಣಿಕರಿದ್ದ ವಿಮಾನ ಹೈಜಾಕ್‌ಗೆ ಯತ್ನ: ಶಂಕಿತನ ಬಂಧನ

Bigg Boss ತನಿಷಾ ಕುಪ್ಪಂಡಾ ಜತೆ ಡ್ಯಾನ್ಸ್ ಮಾಡಿದ ಹನುಮಂತು

TAGGED:IRCTC website down: rail Passengers stranded without ticket booking
Share This Article
Facebook Twitter Copy Link Print
Previous Article Hindalaga jail ಅಧಿವೇಶನ ವೇಳೆ ಹಿಂಡಲಗಾ ಜೈಲಲ್ಲಿ ಕೈದಿಗಳ ಐಷಾರಾಮಿ ಜೀವನ ಬಟಾಬಯಲು, ವಿಡಿಯೋ ವೈರಲ್
Next Article Ki*lled security Guards ಬೆಂಗಳೂರಲ್ಲಿ ಮತ್ತೊಂದು ಜೋಡಿ‌ ಕೊ*ಲೆ: ಪಾರ್ಟಿ ವೇಳೆ ಸೆಕ್ಯೂರಿಟಿ ಗಾರ್ಡ್ಸ್ ನಡುವೆ ಗಲಾಟೆ ಶಂಕೆ

Popular Posts

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?