Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Good News ಗುಡ್ ನ್ಯೂಸ್: ಈ ರೈಲುಗಳಿಗೆ ತಾತ್ಕಾಲಿಕವಾಗಿ ಎಸಿ ಬೋಗಿ ಜೋಡಣೆ
ದೇಶಪ್ರಮುಖ

Good News ಗುಡ್ ನ್ಯೂಸ್: ಈ ರೈಲುಗಳಿಗೆ ತಾತ್ಕಾಲಿಕವಾಗಿ ಎಸಿ ಬೋಗಿ ಜೋಡಣೆ

Share
1 Min Read
SHARE

newsics.com

ಬೆಂಗಳೂರು: ರೈಲ್ವೆ ಪ್ರಯಾಣಿಕರ ಅನುಕೂಲಕ್ಕಾಗಿ ನೈರುತ್ಯ ರೈಲ್ವೆಯಿಂದ ಈ ರೈಲುಗಳಿಗೆ ತಾತ್ಕಾಲಿಕವಾಗಿ ಎಸಿ ಬೋಗಿ ಜೋಡಣೆ ಮಾಡಲಾಗಿದೆ.

ಈ ಕೆಳಗಿನ ರೈಲುಗಳಿಗೆ ತಲಾ ಒಂದು ಫಸ್ಟ್ ಕಮ್ ಸೆಕೆಂಡ್ ಎಸಿ ಹೆಚ್ಚುವರಿ ಬೋಗಿಗಳನ್ನು ತಾತ್ಕಾಲಿಕವಾಗಿ ಜೋಡಿಸಲಾಗುತ್ತಿದೆ, ಈ ಕೆಳಗಿನ ದಿನಾಂಕಗಳಿಂದ ಜಾರಿಗೆ ಬರಲಿದೆ:

1. ಜನವರಿ 4 ರಿಂದ ಮೇ 3, 2025 ರವರೆಗೆ ರೈಲು ಸಂಖ್ಯೆ 17301 ಮೈಸೂರು-ಬೆಳಗಾವಿ ಡೈಲಿ ಎಕ್ಸ್ ಪ್ರೆಸ್.

2. ಜನವರಿ 1 ರಿಂದ ಏಪ್ರಿಲ್ 30, 2025 ರವರೆಗೆ ರೈಲು ಸಂಖ್ಯೆ 17302 ಬೆಳಗಾವಿ-ಮೈಸೂರು ಡೈಲಿ ಎಕ್ಸ್ ಪ್ರೆಸ್.

3. ಜನವರಿ 2 ರಿಂದ ಮೇ 1, 2025 ರವರೆಗೆ ರೈಲು ಸಂಖ್ಯೆ 17307 ಮೈಸೂರು-ಬಾಗಲಕೋಟೆ ಬಸವ ಡೈಲಿ ಎಕ್ಸ್ ಪ್ರೆಸ್.

4. ಜನವರಿ 3 ರಿಂದ ಮೇ 2, 2025 ರವರೆಗೆ ರೈಲು ಸಂಖ್ಯೆ 17308 ಬಾಗಲಕೋಟೆ-ಮೈಸೂರು ಬಸವ ಡೈಲಿ ಎಕ್ಸ್ ಪ್ರೆಸ್.

TAGGED:Good News: Temporary AC coach coupling for these trains 
Share This Article
Facebook Twitter Copy Link Print
Previous Article Choreographer Jani Master ನೃತ್ಯಗಾರರ ಸಂಘದಿಂದ ಶಾಶ್ವತವಾಗಿ ಹೊರಕ್ಕೆ ಉಳಿದ ಜಾನಿ ಮಾಸ್ಟರ್
Next Article Pawan Kalyan ಪವನ್ ಕಲ್ಯಾಣ್ ಗೆ ಜೀವ ಬೆದರಿಕೆ ಕರೆ; ಪೊಲೀಸರಿಂದ ತನಿಖೆ

Popular Posts

Karavali Kannada Film Collection ಮೊದಲ ದಿನ ಕೇವಲ ₹77 ಲಕ್ಷ ಗಳಿಕೆ, ವಾರಾಂತ್ಯದ ಮೇಲೆ ಎಲ್ಲರ ಕಣ್ಣು

2 Min Read

Life imprisonment 17 ಮಂದಿಗೆ ಜೀವಾವಧಿ ಶಿಕ್ಷೆ, 4.25 ಲಕ್ಷ ದಂಡ: ಮಹತ್ವದ ತೀರ್ಪು ಪ್ರಕಟಿಸಿದ ಜಿಲ್ಲಾ ಕೋರ್ಟ್

1 Min Read

Bangalore Dog Operation ಬೆಂಗಳೂರು ಬೀದಿ ನಾಯಿಗಳ ನಿಯಂತ್ರಣಕ್ಕೆ ಅಸ್ಸಾಂನಿಂದ ಶ್ವಾನ ಹಿಡಿಯುವ ಸಿಬ್ಬಂದಿ

2 Min Read

India’s first medal ಕಾಮನ್‌ವೆಲ್ತ್ ಗೇಮ್ಸ್ 2026: ಭಾರತಕ್ಕೆ ಮೊದಲ ಪದಕ; ಪ್ಯಾರಾ ಪವರ್‌ಲಿಫ್ಟಿಂಗ್‌ನಲ್ಲಿ ಜಂಡು ಕುಮಾರ್‌ಗೆ ಕಂಚಿನ ಶುಭಾರಂಭ

2 Min Read

You Might Also Like

ದೇಶವೈರಲ್

Modi Another Video Viralಥ್ಯಾಂಕ್ ಯು ಫ್ರೆಂಡ್ಸ್’ ಎಂದ ಪ್ರಧಾನಿ ಮೋದಿ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

ASTRO ಇಂದು ಬ್ರಹ್ಮ ಯೋಗ, ಇಂದ್ರ ಯೋಗ: ಹೆಚ್ಚಲಿದೆ ಈ ರಾಶಿಗಳ ಧನಸಂಪತ್ತು

4 Min Read
ಕರ್ನಾಟಕಪ್ರಮುಖ

Shortage of human cadavers ಸರ್ಕಾರಿ ವೈದ್ಯ ಕಾಲೇಜುಗಳಿಗೆ ಸಿಗುತ್ತಿಲ್ಲ ಮನುಷ್ಯ ಮೃತದೇಹ! ವಿದ್ಯಾರ್ಥಿಗಳ ಅಧ್ಯಯನಕ್ಕೆ ಕಂಟಕ

2 Min Read
ದೇಶಪ್ರಮುಖ

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?