Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > borewell 150 ಅಡಿ ಆಳದ ಕೊಳವೆಬಾವಿಗೆ ಬಿದ್ದ 5 ವರ್ಷದ ಬಾಲಕ
ದೇಶಪ್ರಮುಖ

borewell 150 ಅಡಿ ಆಳದ ಕೊಳವೆಬಾವಿಗೆ ಬಿದ್ದ 5 ವರ್ಷದ ಬಾಲಕ

Share
1 Min Read
SHARE

newsics.com

ರಾಜಸ್ಥಾನ: ಐದು ವರ್ಷದ ಬಾಲಕ 150 ಅಡಿ ಆಳದ ಕೊಳವೆಬಾವಿಗೆ ಬಿದ್ದಿರುವ ಘಟನೆ ರಾಜಸ್ಥಾನದ ಕಾಲಿಖಡ್ ಗ್ರಾಮದಲ್ಲಿ ನಡೆದಿದೆ.

ಇನ್ನು ಮಗುವಿನ ರಕ್ಷಣೆಗಾಗಿ ಎಸ್ಡಿಆರ್‌ಎಫ್ ಮತ್ತು ಎನ್ಡಿಆರ್‌ಎಫ್ ತಂಡಗಳನ್ನು ಸಹ ಕರೆಯಲಾಗಿದೆ.ಉನ್ನತ ಪೊಲೀಸ್ ಮತ್ತು ಆಡಳಿತ ಅಧಿಕಾರಿಗಳು ಸ್ಥಳಕ್ಕೆ ತಲುಪಿದ್ದಾರೆ. ಬೋರ್ವೆಲ್ ಒಳಗೆ ಆಮ್ಲಜನಕ ಪೂರೈಕೆಯನ್ನು ಪ್ರಾರಂಭಿಸಲಾಗಿದೆ.

ದೌಸಾ ಜಿಲ್ಲೆಯ ನಂಗಲ್ ರಾಜ್ವತನ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾಲಿಖಂಡ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಾಹಿತಿಯ ಪ್ರಕಾರ, ಗ್ರಾಮದಲ್ಲಿ ವಾಸಿಸುವ ಐದು ವರ್ಷದ ಮಗು ಆರ್ಯನ್ ಕೊಳವೆಬಾವಿಗೆ ಬಿದ್ದಿದ್ದಾನೆ. ಮಗು ಕೊಳವೆಬಾವಿಗೆ ಬಿದ್ದ ಸುದ್ದಿ ಗ್ರಾಮದಲ್ಲಿ ಹರಡುತ್ತಿದ್ದಂತೆಯೇ ಗ್ರಾಮದಲ್ಲಿ ಕೋಲಾಹಲ ಉಂಟಾಯಿತು. ಕುಟುಂಬದ ಗೋಳಾಟ ಮುಗಿಲು ಮುಟ್ಟಿದೆ.

TAGGED:A 5-year-old boy fell into a 150 feet deep borewell
Share This Article
Facebook Twitter Copy Link Print
Previous Article Pawan Kalyan ಪವನ್ ಕಲ್ಯಾಣ್ ಗೆ ಜೀವ ಬೆದರಿಕೆ ಕರೆ; ಪೊಲೀಸರಿಂದ ತನಿಖೆ
Next Article PM MODI ಮಹಿಳೆಯರಿಗೆ ಮೋದಿ ಸರ್ಕಾರದಿಂದ ಗುಡ್ ನ್ಯೂಸ್

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?