Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಅನಾವರಣ > ನೆನಪು > S M Krishna and Dr. Rajkumar ಮೇರುನಟ ಡಾ.ರಾಜ್‌ಕುಮಾರ್ ಅಪಹರಣವಾಗಿದ್ದಾಗ ನಿದ್ದೆ ಬಿಟ್ಟು ಒದ್ದಾಡಿದ್ದ ಕೃಷ್ಣ
ಅನಾವರಣಕರ್ನಾಟಕನೆನಪುಪ್ರಮುಖ

S M Krishna and Dr. Rajkumar ಮೇರುನಟ ಡಾ.ರಾಜ್‌ಕುಮಾರ್ ಅಪಹರಣವಾಗಿದ್ದಾಗ ನಿದ್ದೆ ಬಿಟ್ಟು ಒದ್ದಾಡಿದ್ದ ಕೃಷ್ಣ

Share
1 Min Read
SHARE

newsics.com
ಕನ್ನಡದ ವರನಟ ಡಾ. ರಾಜ್‌ಕುಮಾರ್ ಅವರು ಬಂಧನಕ್ಕೆ ಒಳಗಾದಾಗ ಎಸ್ಎಂ ಕೃಷ್ಣ ಅವರೇ ರಾಜ್ಯದ ಮುಖ್ಯಮಂತ್ರಿಯಾಗಿದ್ದರು. ಅವರು ಕಾಡಲ್ಲಿ ಇದ್ದಷ್ಟೂ ದಿನ ಸರಿಯಾಗಿ ನಿದ್ದೆ ಮಾಡದೆ ಕೃಷ್ಣ ಅವರು ಒದ್ದಾಡಿದ್ದರು.

ರಾಜ್‌ಕುಮಾರ್ ಅವರನ್ನು ಕಾಡುಗಳ್ಳ ವೀರಪ್ಪನ್ ಅಪಹರಿಸಿದ್ದು ದೊಡ್ಡ ಸುದ್ದಿ ಆಗಿತ್ತು. ಖ್ಯಾತನಾಮರೊಬ್ಬರನ್ನು ಅಷ್ಟು ಸುಲಭದಲ್ಲಿ ಅಪಹರಣ ಮಾಡಿಕೊಂಡು ಹೋದರು ಎಂಬ ವಿಚಾರ ರಾಜ್ಯ ಸರ್ಕಾರಕ್ಕೆ ತೀವ್ರ ಮುಜುಗರ ತಂದಿತ್ತು. ಅವರು ಮರಳದಿದ್ದರೆ ಮುಂದೇನು ಎನ್ನುವ ಭಯ ಎಸ್ಎಂ ಕೃಷ್ಣ ಅವರನ್ನು ಬಹುವಾಗಿ ಕಾಡಿತ್ತು. 108 ದಿನ ಅವರು ಸರಿಯಾಗಿ ನಿದ್ದೆ ಮಾಡದೆ ಒದ್ದಾಡಿದ್ದರು. ರಾಜ್‌ಕುಮಾರ್ ಮರಳಿದ ಬಳಿಕ ಕೃಷ್ಣ ನಿಟ್ಟುಸಿರು ಬಿಟ್ಟಿದ್ದರು.

ರಾಜ್‌ಕುಮಾರ್ ಅವರ ಅಭಿಮಾನಿ ಬಳಗ ಬಹಳ ದೊಡ್ಡದು. ಕೃಷ್ಣ ಅವರು ಕೂಡ ಅಣ್ಣಾವ್ರ ಅಭಿಮಾನಿಯೇ. ಅವರಿಗೆ ಏನಾದರೂ ಆದರೆ ಅಭಿಮಾನಿಗಳು ಸುಮ್ಮನೆ ಇರುವುದಿಲ್ಲ ಎಂಬುದು ಕೃಷ್ಣ ಅವರಿಗೆ ಸ್ಪಷ್ಟವಾಗಿ ತಿಳಿದಿತ್ತು. ಬೆಂಗಳೂರಲ್ಲಿ ತಮಿಳಿಗರ ಸಂಖ್ಯೆ ಕೂಡ ದೊಡ್ಡದಿದೆ. ರಾಜ್‌ಕುಮಾರ್‌ಗೆ ಹಾನಿಯಾದರೆ ಬೆಂಗಳೂರಲ್ಲಿ ಕನ್ನಡಿಗರು ಹಾಗೂ ತಮಿಳಿಗರ ಮಧ್ಯೆ ಗಲಭೆ ಉಂಟಾಗುವ ಭಯ ಕೃಷ್ಣ ಅವರನ್ನು ಕಾಡಿತ್ತು.
ರಾಜ್‌ಕುಮಾರ್ ಸುಮಾರು 108 ದಿನ ಕಾಡಿನಲ್ಲಿದ್ದರು. ಅಪಹರಣಕ್ಕೆ ಒಳಗಾದ ವಿಚಾರವನ್ನು ಪಾರ್ವತಮ್ಮ ಅವರು ಕೃಷ್ಣಗೆ ಹೇಳಿದ್ದರು. ಆ ಸಂದರ್ಭದಲ್ಲಿ ಪಾರ್ವತಮ್ಮ ಮೈಸೂರಿನಲ್ಲಿ ಇದ್ದರು. ನಂತರ ಪಾರ್ವತಮ್ಮ ಅವರು ಬೆಂಗಳೂರಿಗೆ ಬಂದು ಮಾಹಿತಿ ನೀಡಿದ್ದರು. ನಂತರ ನಿರಂತರ ಪ್ರಯತ್ನದಿಂದ ಅವರನ್ನು ಕರೆದುಕೊಂಡು ಬರಲಾಯಿತು. ಆ ಬಳಿಕ ರಾಜ್ಯದಲ್ಲಿ ಸಂಭ್ರಮ ಮನೆ ಮಾಡಿತ್ತು. ರಾಜ್‌ಕುಮಾರ್ ಅವರನ್ನು ಕರೆತರಲು ಕೃಷ್ಣ ಅವರು ಸಾಕಷ್ಟು ಶ್ರಮ ಹಾಕಿದ್ದರು.

S M Krishna passes away ಮಾಜಿ ಸಿಎಂ ಎಸ್.ಎಂ. ಕೃಷ್ಣ ಇನ್ನಿಲ್ಲ

S M Krishna ಬೆಂಗಳೂರಲ್ಲಿ ಎಸ್.ಎಂ. ಕೃಷ್ಣ ಅಂತಿಮ ದರ್ಶನ ಇಂದು,‌ ನಾಳೆ ಹುಟ್ಟೂರಲ್ಲಿ ಅಂತ್ಯಕ್ರಿಯೆ

TAGGED:s m Krishnawho had lost his sleep when the leading actor Dr. Rajkumar was abducted
Share This Article
Facebook Twitter Copy Link Print
Previous Article S M Krishna ಬೆಂಗಳೂರಲ್ಲಿ ಎಸ್.ಎಂ. ಕೃಷ್ಣ ಅಂತಿಮ ದರ್ಶನ ಇಂದು,‌ ನಾಳೆ ಹುಟ್ಟೂರಲ್ಲಿ ಅಂತ್ಯಕ್ರಿಯೆ
Next Article Ration card Issue ಅರ್ಹರಿಗೆ ಮಾತ್ರ ಬಿಪಿಎಲ್ ಕಾರ್ಡ್, ಅನರ್ಹರಿಗೆ APL ಕಾರ್ಡ್: ಸಚಿವ ಮುನಿಯಪ್ಪ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?