Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > CRIME ಹೆತ್ತ ಮಗುವನ್ನೇ 1.50 ಲಕ್ಷ ರೂ.ಗೆ ಮಾರಿದ ತಾಯಿ
ಕರ್ನಾಟಕಕರ್ನಾಟಕಪ್ರಮುಖ

CRIME ಹೆತ್ತ ಮಗುವನ್ನೇ 1.50 ಲಕ್ಷ ರೂ.ಗೆ ಮಾರಿದ ತಾಯಿ

Share
1 Min Read
SHARE

newsics.com

ರಾಮನಗರ : ಮಹಿಳೆಯೊಬ್ಬಳು ತನ್ನ ಒಂದು ತಿಂಗಳ ಗಂಡು ಮಗುವನ್ನು 1.50 ಲಕ್ಷ ರೂ.ಗೆ ಮಾರಾಟ ಮಾಡಿರುವ ಘಟನೆ ರಾಮನಗರದದ ಯಾರಬ್‌ ನಗರದಲ್ಲಿ ನಡೆದಿದೆ.

ಬೆಂಗಳೂರಿನ ಮಹಿಳೆಯೊಬ್ಬರಿಗೆ 1.50 ಲಕ್ಷಕ್ಕೆ ಮಾರಾಟ ಮಾಡಿದ್ದಾರೆ. ಮಗು ಮಾರಾಟ ಮಾಡಿದ ವಿಷಯ ತಿಳಿದ ಮಹಿಳೆಯ ಪತಿ ಸದ್ದಾಂ ಪಾಷಾ ರಾಮನಗರ ಪುರ ಠಾಣೆಗೆ ದೂರು ನೀಡಿದ್ದು, ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆತನ ಪತ್ನಿ ಹಾಗೂ ಮಧ್ಯಸ್ಥಿಕೆ ವಹಿಸಿದ ಮೂವರನ್ನು ಬಂಧಿಸಿದ್ದಾರೆ.

ಮಾರಾಟ ಮಾಡಲಾಗಿದ್ದ ಒಂದು ತಿಂಗಳ ಹಸುಗೂಸು ಮೊಹಮ್ಮದ್ ಅಲಿ ಬೇಗ್‌ನನ್ನು ಪೊಲೀಸರು ವಶಕ್ಕೆ ಪಡೆದು, ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಒಪ್ಪಿಸಿದ್ದಾರೆ. ಮಗುವಿನ ತಾಯಿ ನಸ್ರೀನ್ ತಾಜ್, ಮಾರಾಟಕ್ಕೆ ಮಧ್ಯಸ್ಥಿಕೆ ವಹಿಸಿದ್ದ ಅಸ್ಲಂ, ಬೆಂಗಳೂರಿನ ತಾರನಂ ಸುಲ್ತಾನ ಹಾಗೂ ಮಗು ಖರೀದಿಸಿದ ಶಾಜಿಯಾ ಬಾನು ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮಧ್ಯಸ್ಥಿಕೆ ವಹಿಸಿದ್ದ ಮತೋರ್ವ ಆರೋಪಿ ಫೂಲ್‌ಬಾಗ್‌ನ ಫಾಹಿಮಾ ತಲೆ ಮರೆಸಿಕೊಂಡಿದ್ದಾಳೆ.

TAGGED:The mother sold her child for Rs 1.50 lakh
Share This Article
Facebook Twitter Copy Link Print
Previous Article SM Krishna SM ಕೃಷ್ಣ ಅಂತಿಮ ದರ್ಶನ ಪಡೆದ ನಟಿ ರಮ್ಯಾ
Next Article SM Krishna SM ಕೃಷ್ಣ ನಿಧನ ಹಿನ್ನೆಲೆ: ನಾಳೆ ಸರ್ಕಾರಿ ರಜೆ ಘೋಷಣೆ ಮಾಡಿದ ಕರ್ನಾಟಕ ಸರ್ಕಾರ

Popular Posts

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?