Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > SM Krishna SM ಕೃಷ್ಣ ನಿಧನ ಹಿನ್ನೆಲೆ: ನಾಳೆ ಸರ್ಕಾರಿ ರಜೆ ಘೋಷಣೆ ಮಾಡಿದ ಕರ್ನಾಟಕ ಸರ್ಕಾರ
ಕರ್ನಾಟಕಪ್ರಮುಖ

SM Krishna SM ಕೃಷ್ಣ ನಿಧನ ಹಿನ್ನೆಲೆ: ನಾಳೆ ಸರ್ಕಾರಿ ರಜೆ ಘೋಷಣೆ ಮಾಡಿದ ಕರ್ನಾಟಕ ಸರ್ಕಾರ

Share
1 Min Read
SHARE

newsics.com

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಜೊತೆಗೆ ನಾಳೆ ಒಂದು ದಿನ ಸರ್ಕಾರಿ ರಜೆಯನ್ನು ಘೋಷಿಸಿ ಡಿಸಿಎಂ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ.

ನಾಳೆ ಅವರ ಹುಟ್ಟೂರಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆಗೆ ಸರ್ಕಾರ ಆದೇಶಿಸಿದೆ. ಜೊತೆಗೆ ನಾಳೆ ಒಂದು ದಿನ ರಾಜ್ಯಾಧ್ಯಂತ ಸರ್ಕಾರಿ ರಜೆಯನ್ನು ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆಯಲ್ಲಿ ಘೋಷಿಸಲಾಗುತ್ತಿದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಇನ್ನು SM ಕೃಷ್ಣ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಪ್ರಧಾನಿ ಮೋದಿ, ರಾಷ್ಟ್ರಪತಿ ಮುರ್ಮು ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದು, ಸಂತಾಪ ಸೂಚಿಸಿದ್ದಾರೆ.

TAGGED:Background of SM Krishna SM Krishna's death: Karnataka government has declared a government holiday tomorrow
Share This Article
Facebook Twitter Copy Link Print
Previous Article CRIME ಹೆತ್ತ ಮಗುವನ್ನೇ 1.50 ಲಕ್ಷ ರೂ.ಗೆ ಮಾರಿದ ತಾಯಿ
Next Article Session postponed SM ಕೃಷ್ಣ‌ ನಿಧನ ಹಿನ್ನೆಲೆ: ನಾಳೆಯ ಕಲಾಪ ಗುರುವಾರಕ್ಕೆ ಮುಂದೂಡಿಕೆ, ಶಾಲಾ‌ ಕಾಲೇಜುಗಳಿಗೂ ನಾಳೆ ರಜೆ ಘೋಷಣೆ

Popular Posts

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

You Might Also Like

ಕರ್ನಾಟಕಪ್ರಮುಖ

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read
ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

Social Networks

Facebook-f Instagram Twitter
Welcome Back!

Sign in to your account

Lost your password?