Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Lokayukta attack ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ, ಪರಿಶೀಲನೆ
ಕರ್ನಾಟಕಪ್ರಮುಖ

Lokayukta attack ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ, ಪರಿಶೀಲನೆ

Share
1 Min Read
SHARE

newsics.com

ಬೆಂಗಳೂರು : ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಮತ್ತು ಭ್ರಷ್ಟಾಚಾರ ಆರೋಪ ಸಂಬಂಧ ಬೆಸ್ಕಾಂ, ಆರೋಗ್ಯ ಇಲಾಖೆ, ಮಹಾನಗರ ಪಾಲಿಕೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರ ಮನೆ ಮತ್ತು ಇತರೆಡೆ ಲೋಕಾಯುಕ್ತ ಪೊಲೀಸರು ಇಂದು ಬೆಳಿಗ್ಗೆ ದಾಳಿ ನಡೆಸಿದ್ದಾರೆ.

ಹೌದು ಇಂದು ಬೆಳಂಬೆಳಗ್ಗೆ ಬೆಂಗಳೂರು, ಕೊಪ್ಪಳ ಸೇರಿದಂತೆ ಕರ್ನಾಟಕ ಹಲವು ಜಿಲ್ಲೆಗಳಲ್ಲಿ ದಾಳಿ ನಡೆಸಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಗದಗ, ಕಲಬುರುಗಿ, ರಾಯಚೂರು, ಚಿತ್ರದುರ್ಗದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ 5 ಕಡೆ ದಾಳಿ ನಡೆಸಿ ಮನೆಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. 10 ಅಧಿಕಾರಿಗಳ ಮನೆ ಮೇಲೆ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.

ಬೆಂಗಳೂರಿನಲ್ಲಿ ಈಸ್ಟ್ ಸರ್ಕಲ್‌ ಬೆಸ್ಕಾಂನ ಸೂಪರಿಂಟೆಂಡೆಂಟ್ ಎಂಜಿನಿಯರ್ ಲೋಕೇಶ್ ಬಾಬು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಸಂತಪುರ ವಾರ್ಡ್ ಸಂಖ್ಯೆ 197 ರ ಕಂದಾಯ ನಿರೀಕ್ಷಕ ಸುರೇಶ್ ಬಾಬು, ಬಿಬಿಎಂಪಿಯ ಯಲಹಂಕ ವಲಯದ ತೆರಿಗೆ ನಿರೀಕ್ಷಕ ಕೃಷ್ಣಪ್ಪ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯಾಧಿಕಾರಿ ಎಂ.ಸಿ. ಸುನೀಲ್ ಕುಮಾರ್‌ ಅವರ ಮನೆ ಮೇಲೆ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.

TAGGED:inspection in many districts including BangaloreLokayukta attack
Share This Article
Facebook Twitter Copy Link Print
Previous Article SM Krishna ಎಸ್.ಎಂ. ಕೃಷ್ಣ ಅಂತಿಮ ದರ್ಶನ ಪಡೆದ ಅನಿಲ್ ಕುಂಬ್ಳೆ
Next Article Rukmini Vasant 28ನೇ ವಸಂತಕ್ಕೆ ಕಾಲಿಟ್ಟ ನಟಿ ರುಕ್ಮಿಣಿ ವಸಂತ್

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?