Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರವಾಸಕ್ಕೆ ತೆರಳಿದ್ದ ನಾಲ್ವರು ವಿದ್ಯಾರ್ಥಿನಿಯರು ಮುರ್ಡೇಶ್ವರದಲ್ಲಿ ಸಮುದ್ರಪಾಲು
ಕರ್ನಾಟಕಪ್ರಮುಖ

ಪ್ರವಾಸಕ್ಕೆ ತೆರಳಿದ್ದ ನಾಲ್ವರು ವಿದ್ಯಾರ್ಥಿನಿಯರು ಮುರ್ಡೇಶ್ವರದಲ್ಲಿ ಸಮುದ್ರಪಾಲು

Share
1 Min Read
SHARE

newsics.com

ಭಟ್ಕಳ(ಉತ್ತರ ಕನ್ನಡ): ಪ್ರವಾಸಕ್ಕೆಂದು ಭಟ್ಕಳ ತಾಲೂಕಿನ ಮುರ್ಡೇಶ್ವರಕ್ಕೆ ಬಂದಿದ್ದ ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲಾಗಿದ್ದಾರೆ.

ಕೋಲಾರದ ಮುಳಬಾಗಿಲಿನಿಂದ ಕೊತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ 40ಕ್ಕೂ ಹೆಚ್ಚು ವಿದ್ಯಾರ್ಥಿಗಳ ಪೈಕಿ ನಾಲ್ವರು ವಿದ್ಯಾರ್ಥಿನಿಯರು ಸಮುದ್ರದಲ್ಲಿ ಕೊಚ್ಚಿ ಹೋಗಿದ್ದಾರೆ. ಈ ಪೈಕಿ ಓರ್ವ ವಿದ್ಯಾರ್ಥಿನಿ ಶ್ರಾವಂತಿ ಶವ ಪತ್ತೆಯಾಗಿದ್ದು, ಇನ್ನುಳಿದ ಮೂವರು ವಿದ್ಯಾರ್ಥಿನಿಯರಿಗಾಗಿ ಶೋಧ ಮುಂದುವರಿದಿದೆ.

ಮುರುಡೇಶ್ವರ ಬೀಚ್ನಲ್ಲಿ ಮಂಗಳವಾರ ಸಂಜೆ ಆಟವಾಡುತ್ತಿದ್ದಾಗ ಏಕಾಏಕಿ ಏಳು ವಿದ್ಯಾರ್ಥಿನಿಯರು ಕೊಚ್ಚಿ ಹೋಗಿದ್ದರು. ಈ ವೇಳೆ ಮೂವರು ವಿದ್ಯಾರ್ಥಿನಿಯರಾದ ಯಶೋಧಾ, ವೀಕ್ಷಣಾ, ಲಿಪಿಕಾರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದಂತೆ ದೀಕ್ಷಾ, ಲಾವಣ್ಯ, ವಂದನಾ ಕಾಣೆಯಾಗಿದ್ದು, ಅವರಿಗಾಗಿ ತೀವ್ರ ಹುಡುಕಾಟ ನಡೆದಿದೆ.

ಅಸಭ್ಯ ಚಿತ್ರ ಬಿಡಿಸಿ ಮಹಿಳೆಯ ಹೆಸರು ಬರೆದು ಮನೆ ಮುಂದೆ ಇಡುತ್ತಿದ್ದ ಕಾಮುಕನ ಬಂಧನ

Panchmasali Protest ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ: ಸುವರ್ಣಸೌಧದ ಬಳಿ ಪರಿಸ್ಥಿತಿ ಉದ್ವಿಗ್ನ

SM KRISHNA: SM ಕೃಷ್ಣ ಅಂತ್ಯಸಂಸ್ಕಾರಕ್ಕೆ ಸಾವಿರ ಕೆ.ಜಿ ಗಂಧ ಬಳಕೆ- ಕಾರಣ..?

TAGGED:The four female students who had gone on a trip were stranded in Murdeshwar
Share This Article
Facebook Twitter Copy Link Print
Previous Article ಅಸಭ್ಯ ಚಿತ್ರ ಬಿಡಿಸಿ ಮಹಿಳೆಯ ಹೆಸರು ಬರೆದು ಮನೆ ಮುಂದೆ ಇಡುತ್ತಿದ್ದ ಕಾಮುಕನ ಬಂಧನ
Next Article Private bus overturns ಟ್ರಕ್ ಡಿಕ್ಕಿ: ಖಾಸಗಿ ಬಸ್ ಪಲ್ಟಿ, ಹತ್ತು ಮಂದಿಗೆ ಗಾಯ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?